Friday, September 25, 2020
Home ಜಿಲ್ಲೆ ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ಬರ್ತ್ ಡೇ ನೆಪದಲ್ಲಿ ಮೋಜು ಮಸ್ತಿಗೆ ಬಂದು ಮಸಣ ಸೇರಿದ್ದರು!

ಇದೀಗ ಬಂದ ಸುದ್ದಿ

ಈಗ ನಾವೇನು ಅಷ್ಟೋ ಇಷ್ಟೋ ...

ಬೆಂಗಳೂರು: ಹಿರಿಯ ಗಾಯಕ ಎಸ್​ಪಿ ಬಾಲಸುಬ್ರಮಣ್ಯಂ ಅವರ ನಿಧನದ ಬೆನ್ನಲ್ಲೇ, ಅವರ ಗರಡಿಯಲ್ಲಿಯೇ ಪಳಗಿದ ಗಾಯಕ ರಾಜೇಶ್ ಕೃಷ್ಣನ್​ ಅಗಲಿದೆ ಗಾನ ಗಂಧರ್ವನ ಬಗ್ಗೆ ಮಾತನಾಡಿದ್ದಾರೆ.

ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ ಎಸ್‌. ಪಿ....

 ಚೆನ್ನೈ: ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ, ಖ್ಯಾತ ಗಾಯಕ ಎಸ್‌.ಪಿ ಬಾಲಸುಬ್ರಹ್ಮಣ್ಯಂ ಶುಕ್ರವಾರ ವಿಧಿವಶರಾಗಿದ್ದಾರೆ. ಎಸ್‌ಪಿಬಿ ನಿಧನರಾದ ವಿಚಾರವನ್ನು ಸ್ವತಃ ಅವರ ಪುತ್ರ ಎಸ್‌ಪಿ ಚರಣ್‌ ಸ್ಪಷ್ಟಪಡಿಸಿದ್ದಾರೆ.

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ದೊಡ್ಡಬಳ್ಳಾಪುರ ಬರ್ತ್ ಡೇ ನೆಪದಲ್ಲಿ ಮೋಜು ಮಸ್ತಿಗೆ ಬಂದು ಮಸಣ ಸೇರಿದ್ದರು!

ಲಾಕ್ ಡೌನ್ ನಡುವೆಯೂ ಗೆಳೆಯನ ಹುಟ್ಟು ಹಬ್ಬ ಆಚರಣೆ ನೆಪದಲ್ಲಿ ಮೋಜು ಮಸ್ತಿಗೆಂದು ಬೈಕ್ ನಲ್ಲಿ ಹೋಗಿದ್ದ 8 ಮಂದಿ ಪೈಕಿ ಮೂವರು ಜಲಸಮಾಧಿಯಾಗಿದ್ದಾರೆ. ಬರ್ತ್ ಡೇ ಬಾಯ್ ಕೂಡ ಸಾವಿಗೀಡಾಗಿದ್ದು ಸಂಭ್ರಮಾಚರಣೆ ದುರಂತ ಅಂತ್ಯ ಕಂಡಿದೆ ಬೆಂಗಳೂರು ರಾಮಮೂರ್ತಿ ನಗರದ ಚಂದ್ರು(20) ರಾಜು(19) ಮತ್ತು ನವೀನ್ ಕುಮಾರ್(24) ಮೃತ ದುರ್ದೆವಿಗಳು

ಸೋಮವಾರ ನವೀನ್ ಕುಮಾರ್ ಜನ್ಮ ದಿನ. ಈ ಹಿನ್ನಲೆಯಲ್ಲಿ ಸಂಭ್ರಮಾಚರಣೆ ಮಾಡಲೆಂದು ರಾಮಮೂರ್ತಿ ನಗರದಿಂದ ನವೀನ ಸೇರಿ ನಾಲ್ವರು ಯುವಕರು ಹಾಗೂ ನಾಲ್ವರು ಯುವತಿಯರು 4 ಬೈಕ್ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿಗೆ ಲಾಂಗ್ ಡ್ರೈವ್ ಬಂದಿದ್ದರು

ಆರಂಭದಲ್ಲಿ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿದ ಇವರು ಲಾಕ್ ಡೌನ್ ಹಿನ್ನೆಲೆ ದೇವಾಲಯದ ಬಾಗಿಲು ಹಾಕಿದ್ದರಿಂದ ಹೊರಗೇ ನಿಂತು ಕೃ ಮುಗಿದು ಬಳಿಕ ತಿಪ್ಪಗಾನಹಳ್ಳಿ ಕೆರೆಯ ಬಳಿ ಮೋಜು ಮಾಡಲು ಹೋಗಿದಾಗ ಅವಘಡ ಸಂಭವಿಸಿದೆ

ತಿಪ್ಪಗಾನಹಳ್ಳಿ ಕೆರೆಯಲ್ಲಿ ಮಧ್ಯಾನ್ಹ 3 ಗಂಟೆ ಸುಮಾರಿನಲ್ಲಿ ಆಟವಾಡಲೆಂದು 8 ಮಂದಿಯೂ ಇಳಿದಿದ್ದಾರೆ.ವೇಳೆ ಮೂವರು ಯುವಕರು ನೀರುಪಾಲಾಗಿದ್ದಾರೆ.ತಮ್ಮ ಕಣ್ಣ್ ದುರಲ್ಲೇ ಸ್ನೇಹಿತರು ನೀರು ಪಾಲಾಗುತ್ತಿದ್ದರೂ ಉಳಿಸಿಕೊಳ್ಳಲು ಆಗದ ಐವರು ಸ್ನೇಹಿತರು ಆಕ್ರಂದನ ಮುಗಿಲು ಮುಟ್ಟಿತು

ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲಿಸ್ ಸರು ಸ್ಥಳಕ್ಕೆ ಬೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾನೆ. ಅಗ್ನಿ ಶಾಮಕ ಸಿಬ್ಬಂದಿ ಮೃತ ದೇಹಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ದೊಡ್ಡಬಳ್ಳಾಪುರ ಬರ್ತ್ ಡೇ ನೆಪದಲ್ಲಿ ಮೋಜು ಮಸ್ತಿಗೆ ಬಂದು ಮಸಣ ಸೇರಿದ್ದರು

TRENDING