ಉಡುಪಿಯಲ್ಲಿ ಮತ್ತೆ ಇಬ್ಬರಿಗೆ ಕೋವಿಡ್-19 ಸೋಂಕು ದೃಢ: 149ಕ್ಕೇರಿದ ಸೋಂಕಿತರ ಸಂಖ್ಯೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದ್ದು, ಮತ್ತೆ ಇಬ್ಬರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇಂದು ಮಧ್ಯಾಹ್ನದ ವರದಿಯಲ್ಲಿ 27 ಪ್ರಕರಣಗಳು ವರದಿಯಾಗಿತ್ತು. ಈಗ ಮತ್ತೆ ಇಬ್ಬರಿಗೆ ಸೋಂಕು ದೃಢವಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 149ಕ್ಕೆ ಏರಿಕೆಯಾಗಿದೆ. ಮತ್ತೆ ಇಬ್ಬರಲ್ಲಿ ಸೋಂಕು ದೃಢವಾಗಿದ್ದು, ಇವರಿಬ್ಬರೂ ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದಾರೆ. 47 ಮತ್ತು 42 ವರ್ಷದ ಇಬ್ಬರ ದೇಹಕ್ಕೆ ಕೋವಿಡ್-19 ವೈರಾಣು ಸೇರಿರುವುದು ದೃಢವಾಗಿದೆ.

Share Post

Leave a Reply

error: Content is protected !!