Friday, August 14, 2020
Home ಜಿಲ್ಲೆ ಶಿವಮೊಗ್ಗ ರಾಷ್ಟ್ರಮಟ್ಟದ ಕೊಕ್ಕೊ ಆಟಗಾರ ಅನುಮಾನಾಸ್ಪದ ಸಾವು: ಕೊಲೆ ಶಂಕೆ

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ರಾಷ್ಟ್ರಮಟ್ಟದ ಕೊಕ್ಕೊ ಆಟಗಾರ ಅನುಮಾನಾಸ್ಪದ ಸಾವು: ಕೊಲೆ ಶಂಕೆ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಡಿಪೊದಲ್ಲಿ ಕೆಲಸ ಮಾಡುತ್ತಿದ್ದ ರಾಷ್ಟ್ರಮಟ್ಟದ ಕೊಕ್ಕೊ ಆಟಗಾರ ಗೋಪಾಲಗೌಡ ಬಡಾವಣೆಯ ಅರುಣ್ (28) ಅವರ ಮೃತದೇಹ ಸೋಮವಾರ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯ ತುಂಗಾ ನದಿಯ ಹಿನ್ನೀರಿನಲ್ಲಿ ಪತ್ತೆಯಾಗಿದೆ.

ಶನಿವಾರ ಸ್ನೇಹಿತರೊಂದಿಗೆ ತೆರಳಿದ್ದ ಅರುಣ್ ಕಾಣೆಯಾಗಿದ್ದಾರೆ ಎಂದು ಪೋಷಕರು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ತುಂಗಾ ನದಿಯ ಹಿನ್ನೀರಿನಲ್ಲಿ ಅರುಣ್‌ಗೆ ಸೇರಿದ ಪರ್ಸ್, ಮೊಬೈಲ್ ಹಾಗೂ ಶೂಗಳು ದೊರೆತಿದ್ದವು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದರು. ಅವುಗಳನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದರು. ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ.

ಅರುಣ್‌ಗೆ ಈಚೆಗೆ ವಿವಾಹ ನಿಶ್ಚಿತಾರ್ಥ ಆಗಿತ್ತು. ಅವರನ್ನು ಕೊಲೆ ಮಾಡಲಾಗಿದೆ ಎಂದು ಪೋಷಕರು ದೂರು ದಾಖಲಿಸಿದ್ದು ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TRENDING