Friday, August 14, 2020
Home ಅಂತರ್ ರಾಷ್ಟ್ರೀಯ ಕೊರೊನಾವೈರಸ್‌ಗೆ ಪಾಕ್ ನ ಮತ್ತೊಬ್ಬ ಮಾಜಿ ಕ್ರಿಕೆಟರ್ ಬಲಿ

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕೊರೊನಾವೈರಸ್‌ಗೆ ಪಾಕ್ ನ ಮತ್ತೊಬ್ಬ ಮಾಜಿ ಕ್ರಿಕೆಟರ್ ಬಲಿ

ಲಾಹೋರ್, ಜೂನ್ 3: ಪಾಕಿಸ್ತಾನದ ಮಾಜಿ ಪ್ರಥಮದರ್ಜೆ ಕ್ರಿಕೆಟರ್ ರಿಯಾಝ್ ಶೇಖ್ ಕೊರೊನಾವೈರಸ್‌ನಿಂದಾಗಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಪಾಕ್‌ನಲ್ಲಿ ಕೋವಿಡ್ 19ಗೆ ಇಬ್ಬರು ವೃತ್ತಿಪರ ಆಟಗಾರರು ಬಲಿಯಾದಂತಾಗಿದೆ. ಶೇಖ್‌ಗೆ 51 ವರ್ಷ ವಯಸ್ಸಾಗಿತ್ತು.

ಮೂಲಗಳ ಪ್ರಕಾರ, ಆರೋಗ್ಯ ಅಧಿಕಾರಿಗಳು ರಿಯಾಝ್ ಶೈಖ್ ಸಾವಿಗೆ ನಿಖರ ಕಾರಣ ಪತ್ತೆಹಚ್ಚುವ ಮುನ್ನವೇ ಶೇಖ್ ಕುಟುಂಬಸ್ಥರು ಶೇಖ್ ಅವರನ್ನು ಸಮಾಧಿ ಮಾಡಿದ್ದಾರೆ ಎನ್ನಲಾಗಿದೆ. ಮಂಗಳವಾರ (ಜೂನ್ 2) ಮುಂಜಾನೆ ಶೇಖ್ ಅಸುನೀಗಿರುವುದಾಗಿ ತಿಳಿದುಬಂದಿದೆ.

ಲೆಗ್ ಸ್ಪಿನ್ನರ್ ಆಗಿದ್ದ ರಿಯಾಝ್ ಶೇಖ್ 1987 ರಿಂದ 2005ರವರೆಗೆ 43 ಪ್ರಥಮದರ್ಜೆ ಪಂದ್ಯಗಳಲ್ಲಿ 116 ವಿಕೆಟ್‌ ದಾಖಲೆ ಹೊಂದಿದ್ದರು. ಅಷ್ಟೇ ಅಲ್ಲ, ಒಂದು ಬಾರಿ ರಾಷ್ಟ್ರೀಯ ತಂಡಕ್ಕೂ ಪರಿಗಣಿಸಲ್ಪಟ್ಟಿದ್ದರು ಎಂಬ ಮಾಹಿತಿ ಲಭಿಸಿದೆ. ರಿಯಾಝ್ ಗೂ ಮುನ್ನ ಪಾಕ್ ಕ್ರಿಕೆಟರ್ ಸರ್ಫರಾಜ್ (50) ಕೊರೊನಾವೈರಸ್ ಗೆ ಬಲಿಯಾಗಿದ್ದರು.

‘ಶೇಖ್ ಕುಟುಂಬಸ್ಥರು ಶೇಖ್ ಅವರನ್ನು ಅವಸರ ಅವಸರವಾಗಿ ಸಮಾಧಿ ಮಾಡಿದ್ದಾರೆ. ಆದರೆ ಅವರ ನೆರೆಹೊರೆಯವರ ಪ್ರಕಾರ ರಿಯಾಝ್‌ಗೆ ಕೊರೊನಾ ಸೋಂಕು ತಗುಲಿತ್ತು, ಹೀಗಾಗಿಯೇ ಕುಟುಂಬಸ್ಥರಿಗೆ ಕೊರೊನಾ ಪ್ರಕ್ರಿಯೆಗೆ ಕಾಯಲು ಇಷ್ಟವಿರಲಿಲ್ಲ,’ ಎಂದು ಮೂಲವೊಂದು ತಿಳಿಸಿದೆ.

TRENDING