Friday, August 14, 2020
Home ಅಂತರ್ ರಾಷ್ಟ್ರೀಯ ಅಮೆರಿಕ-ಚೀನಾ ಏರ್‌ಲೈನ್‌ ಸಮರ

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಅಮೆರಿಕ-ಚೀನಾ ಏರ್‌ಲೈನ್‌ ಸಮರ

ವಾಷಿಂಗ್ಟನ್‌: ಅಮೆರಿಕ- ಚೀನಾ ನಡುವಿನ ಬಿಕ್ಕಟ್ಟು ತಾರಕಕ್ಕೇರಿದ್ದು, ಚೀನದ 4 ವಿಮಾನಯಾನ ಸಂಸ್ಥೆಗಳಿಗೆ ಸೇರಿರುವ ಪ್ರಯಾಣಿಕ ವಿಮಾನಗಳಿಗೆ ನಿಷೇಧ ಹೇರಿ ಬುಧವಾರ ಅಮೆರಿಕ ಆದೇಶ ಹೊರಡಿಸಿದೆ.

ಜೂ. 16ರಿಂದಲೇ ಅನ್ವಯವಾಗುವಂತೆ ಚೀನದ ಈ ಪ್ರಯಾಣಿಕ ವಿಮಾನಗಳು ಅಮೆರಿಕಕ್ಕೆ ಬರುವಂತಿಲ್ಲ ಹಾಗೂ ಅಮೆರಿಕದಿಂದ ಚೀನಕ್ಕೆ ಸಂಚರಿಸುವಂತೆಯೂ ಇಲ್ಲ ಎಂದು ಸಾರಿಗೆ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ. ಪ್ರಸಕ್ತ ವಾರದಿಂದ ಕಾರ್ಯ ಆರಂಭಗೊಳ್ಳಬೇಕಿದ್ದ ಅಮೆರಿಕದ ಯುನೈಟೆಡ್‌ ಏರ್‌ಲೈನ್‌ ಹಾಗೂ ಡೆಲ್ಟಾ ಏರ್‌ಲೈನ್‌ಗಳಿಗೆ ಚೀನ ಸರಕಾರ ತಡೆ ಹಾಕಿರುವುದಕ್ಕೆ ಪ್ರತಿಯಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಎರಡೂ ದೇಶಗಳ ನಡುವೆ ವಿಮಾನಗಳ ಸಂಚಾರಕ್ಕೆ ಅವಕಾಶ ಕಲ್ಪಿಸುವ ಒಪ್ಪಂದದ ನಿಯಮಗಳನ್ನು ಚೀನ ಉಲ್ಲಂ ಸಿದೆ ಎಂದು ಅಮೆರಿಕ ಆರೋಪಿಸಿದೆ. ಜತೆಗೆ ಅಮೆರಿಕದ ಎಷ್ಟು ವಿಮಾನಗಳ ಸಂಚಾರಕ್ಕೆ ಚೀನ ಒಪ್ಪಿಗೆ ನೀಡಿದೆಯೋ ಅಷ್ಟೇ ಚೀನದ ವಿಮಾನಗಳಿಗೆ ನಾವು ಅವಕಾಶ ನೀಡುತ್ತೇವೆ ಎಂದೂ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

TRENDING