Friday, August 14, 2020
Home ಜಿಲ್ಲೆ ಬಳ್ಳಾರಿ ಮತ್ತೊಂದು ಜುಬಿಲಿಯಂಟ್ ಆಗಲಿದೆಯಾ ಬಳ್ಳಾರಿಯ ಜಿಂದಾಲ್…

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಮತ್ತೊಂದು ಜುಬಿಲಿಯಂಟ್ ಆಗಲಿದೆಯಾ ಬಳ್ಳಾರಿಯ ಜಿಂದಾಲ್…

ಬಳ್ಳಾರಿ, ಜೂನ್ 07: ಜಿಲ್ಲೆಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ಮುಂದುವರೆದಿವೆ. ಇಂದು ಮೂರು ಹೊಸ‌ ಪ್ರಕರಣಗಳು ದಾಖಲಾಗಿದ್ದು, ಈ ಮೂರು ಪ್ರಕರಣಗಳು ಜಿಂದಾಲ್ ಗೆ ಸಂಬಂಧಿಸಿದ್ದೇ ಆಗಿದೆ.

ಈ ವಿಷಯ ತಿಳಿಯುತ್ತಿದ್ದಂತೆ ಜಿಂದಾಲ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಲ್ಲಿ ಆತಂಕ ಹೆಚ್ಚಾಗಿದೆ. ಈ ಮೊದಲು ಮೈಸೂರು ಜಿಲ್ಲೆಯ ಜುಬಿಲಿಯಂಟ್ ಕಾರ್ಮಿಕರಲ್ಲಿ ಪತ್ತೆಯಾದ ಕೊರೊನಾ ವೈರಸ್ ಸೋಂಕು ಇಡೀ ಜಿಲ್ಲೆಯನ್ನೇ ಅಲ್ಲೋಲ ಕಲ್ಲೋಲ ಎಂಬಂತೆ ಮಾಡಿತ್ತು. ಅದೇ ರೀತಿ ಈಗ ಬಳ್ಳಾರಿ ಜಿಲ್ಲೆಯ ತೋರಣಗಲ್ ಬಳಿ ಇರುವ ರಾಜ್ಯದ ನಂಬರ್ ಒನ್ ಉಕ್ಕು ಕಾರ್ಖಾನೆಯಲ್ಲಿ ಸೋಂಕು ಹರಡಿರುವುದು ಜಿಲ್ಲಾಡಳಿತಕ್ಕೆ ದೊಡ್ಡ ಸವಾಲು ಹಾಕಿದೆ.

ಎರಡು ದಿನಗಳ ಹಿಂದೆ ಜಿಂದಾಲ್ ನೌಕರನಲ್ಲಿ ಮೊದಲು ಸೋಂಕು ಕಾಣಿಸಿಕೊಂಡಿತ್ತು. ಬಳಿಕ ನಿನ್ನೆಯೂ ಮತ್ತೊಂದು ಪ್ರಕರಣ ಬೆಳಕಿಗೆ‌ ಬಂದಿತ್ತು. ಆದರೆ ಈಗ ಒಂದೇ ದಿನ ಮೂರು ಪ್ರಕರಣಗಳು ದಾಖಲಾಗಿವೆ. ನಿನ್ನೆ ಕಂಪನಿಯ 42 ವರ್ಷದ ಉದ್ಯೋಗಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇದೀಗ ಅವರ ಪತ್ನಿ ಹಾಗೂ ಇಬ್ಬರು ಮಕ್ಕಳಲ್ಲಿಯೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಜಿಂದಾಲ್ ನಲ್ಲಿ ಮೊದಲು ಕೊರೊನಾ ವೈರಸ್ ದೃಢವಾದ ನೌಕರನ ಮನೆಯ ಮೂವರು ಸದಸ್ಯರಿಗೂ ಸೋಂಕು ದೃಢವಾಗಿದ್ದು, ಜಿಂದಾಲ್ ಗೆ ಸಂಬಂಧಪಟ್ಟಂತೆ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ ಆಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 57ಕ್ಕೆ ಏರಿಕೆ ಆಗಿದೆ. ಸೋಂಕಿತರನ್ನು ಬಳ್ಳಾರಿಯ ಕೊವೀಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

TRENDING