Friday, August 14, 2020
Home ಬೆಂಗಳೂರು ಚಿರು ಅಂತ್ಯಕ್ರಿಯೆ: ಧ್ರುವ ಸರ್ಜಾ ಬೇಡಿಕೆಗೆ ಕುಟುಂಬದವರ ಸಮ್ಮತಿ

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಚಿರು ಅಂತ್ಯಕ್ರಿಯೆ: ಧ್ರುವ ಸರ್ಜಾ ಬೇಡಿಕೆಗೆ ಕುಟುಂಬದವರ ಸಮ್ಮತಿ

ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ವಿಧಿವಶರಾದ ಹಿನ್ನೆಲೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ. ಶಕ್ತಿ ಪ್ರಸಾದ್ ಅವರ ಹುಟ್ಟೂರು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿತ್ತಾದರೂ, ಸಹೋದರ ಧ್ರುವ ಸರ್ಜಾ ಬೇಡಿಕೆಯಂತೆ ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ತನ್ನ ಜೊತೆ ಸಹೋದರ ಇರಬೇಕೆಂದು ಧ್ರುವ ಸರ್ಜಾ ಬೇಡಿಕೆ ಇಟ್ಟಿದ್ದಾರೆ. ನಟ ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಯಲಿದೆ. ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆಗೆ ಮಾವ ಹಾಗೂ ನಟರಾದ ಅರ್ಜುನ್ ಸರ್ಜಾ ಹಾಗೂ ಕುಟುಂಬಸ್ಥರು ಕೂಡ ಸಮ್ಮತಿ ಸೂಚಿಸಿದ ಹಿನ್ನೆಲೆಯಲ್ಲಿ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ಕನಕಪುರ ರಸ್ತೆಯ ನೆಲಗುಳಿ ಸಮೀಪ ಇರುವ ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಪಾರ್ಥಿವ ಶರೀರವನ್ನು ಫಾರ್ಮ್ ಹೌಸ್ ಗೆ ತರಲಿದ್ದು, ಅಂತಿಮ ವಿಧಿವಿಧಾನಗಳ ನಂತರ ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

TRENDING