Thursday, August 13, 2020
Home ಜಿಲ್ಲೆ ಶಿವಮೊಗ್ಗ ಕೊರೊನಾ ವೈರಸ್ : ಶಿವಮೊಗ್ಗದಲ್ಲಿ 10,000 ಜನರ ಸ್ಯಾಂಪಲ್ಸ್ ಪರೀಕ್ಷೆ

ಇದೀಗ ಬಂದ ಸುದ್ದಿ

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕೊರೊನಾ ಸೋಂಕಿತನ ಶವವನ್ನು ಕಚ್ಚಿ ತಿಂದ ನಾಯಿಗಳು

ಇಲ್ಲಿಯ ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ಬಳಿ ಇರುವ ನಿರಾಶ್ರಿತರ ಕೇಂದ್ರದಲ್ಲಿ ವ್ಯಕ್ತಿಯೊಬ್ಬನ ಮೃತದೇಹವನ್ನು ನಾಯಿಗಳು ಕಚ್ಚಿ ತಿಂದಿರುವ ಆಘಾತಕಾರಿ ಘಟನೆ ನಡೆದಿದೆ.

ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್...

ಆಯೋಧ್ಯೆಯಲ್ಲಿ ಆ. 5ರಂದು ನಡೆದಿದ್ದ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರೊಂದಿಗೆ ವೇದಿಕೆ ಹಂಚಿಕೊಂಡಿದ್ದ 'ಆಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ' ಮುಖ್ಯಸ್ಥ ಮಹಾಂತ...

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಸರ್ಕಾರಿ ಆಸ್ಪತ್ರೆಗೆ ನೀರಿನ ಫಿಲ್ಟರ್ ಕೊಡುಗೆ ಕೊಟ್ಟ...

ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ರೀತಿಯ ಸವಲತ್ತುಗಳು ಸಿಗುವಹಾಗೆ ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.

ಕೊರೊನಾ ವೈರಸ್ : ಶಿವಮೊಗ್ಗದಲ್ಲಿ 10,000 ಜನರ ಸ್ಯಾಂಪಲ್ಸ್ ಪರೀಕ್ಷೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಈ ವರೆಗೂ 10,000 ಜನರಕ್ಕೂ ಹೆಚ್ಚು ಜನರ ಸ್ಯಾಂಪಲ್ಸ್ ಸಂಗ್ರಹಿಸಲಾಗಿದ್ದು, ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಹೊರ ಭಾಗಗಳಿಂದ ಬರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಪರೀಕ್ಷಾ ಪ್ರಯೋಗಾಲಯಗಳನ್ನೂ ಹೆಚ್ಚಳ ಮಾಡಲಾಗಿದ್ದು, ಈ ವರೆಗೂ 65 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ ಎಂದು ವರದಿಗಳು ತಿಳಿಸಿವೆ.

ಮೇ.10ರಂದು ಜಿಲ್ಲೆಯಲ್ಲಿ ಮೊದಲ ವೈರಸ್ ಪತ್ತೆಯಾಗಿತ್ತು. ಗುಜರಾತ್ ರಾಜ್ಯದ ಅಹಮದಾಬಾದ್ ನಿಂದ ಜಿಲ್ಲೆಗೆ ಬಂದಿದ್ದ 8 ಮಂದಿಯಲ್ಲಿ ವೈರಸ್ ಪತ್ತೆಯಾಗಿತ್ತು. ಇದರೊಂದಿಗೆ ಸೋಂಕುತರ ಸಂಖ್ಯೆ 65ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ, ತಮಿಳುನಾಡು, ದೆಹಲಿ ಮತ್ತು ದೇಶದ ಇದರೆ ಭಾಗಗಳಿಂಗ ಬರುತ್ತಿರುವ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಜಿಲ್ಲಾ ಸರ್ಜನ್ ಡಾ.ರಘುನಂದನ್ ಅವರು ಮಾತನಾಡಿ, ಮಹಾರಾಷ್ಟ್ರದಿಂದ ಬರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಪರೀಕ್ಷೆಗಳನ್ನೂ ಹೆಚ್ಚಾಗಿ ನಡೆಸಲಾಗುತ್ತಿದೆ. ಕಂಟೈನ್ಮೆಂಟ್ ಝೋನ್ ನಲ್ಲಿರುವ ಬಹುತೇಕ ಮಂದಿಯನ್ನೂ ಪರೀಕ್ಷೆಗೊಳಪಡಿಸಲಾಗುತ್ತಿದೆ. ಸಾರಿ ಹಾಗೂ ಐಎಲ್ಐ ಲಕ್ಷಣಗಳಿರುವವರನ್ನು ಜನರನ್ನು ಪತ್ತೆ ಹಚ್ಚಲು ಸುಲಭವಾಗುತ್ತಿದೆ. ಕ್ಯಾಸನೂರ್ ಫಾರೆಸ್ಟ್ ಡಿಸೀಸ್ ಡಯಾಗ್ನೋಸ್ಟಿಕ್ ಆ್ಯಂಡ್ ರಿಸರ್ಚ್ ಲ್ಯಾಬೋರೇಟರಿ ಸಹಾಯ ಮಾಡುತ್ತಿದ್ದು, ಪ್ರಯೋಗಾಲಯದಲ್ಲಿ ಈ ವರೆಗೂ 700 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

TRENDING