Friday, August 14, 2020
Home ದೇಶ ಕಿಲ್ಲರ್ ಕೊರೊನಾ: ದೇಶದಲ್ಲಿ ಸೋಂಕುಪೀಡಿತರ ಸಂಖ್ಯೆ 2.55 ಲಕ್ಷಕ್ಕೇರಿದ್ದು, ಸಾವಿನ ಪ್ರಮಾಣ 7.123ಕ್ಕೆ ತಲುಪಿದೆ

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕಿಲ್ಲರ್ ಕೊರೊನಾ: ದೇಶದಲ್ಲಿ ಸೋಂಕುಪೀಡಿತರ ಸಂಖ್ಯೆ 2.55 ಲಕ್ಷಕ್ಕೇರಿದ್ದು, ಸಾವಿನ ಪ್ರಮಾಣ 7.123ಕ್ಕೆ ತಲುಪಿದೆ

ಹೊಸದಿಲ್ಲಿ: ದೇಶದಲ್ಲಿ ರವಿವಾರ ರಾತ್ರಿ ವೇಳೆಗೆ ಕೋವಿಡ್-19 ಪೀಡಿತರ ಸಂಖ್ಯೆ 2.55 ಲಕ್ಷ ದಾಟಿದೆ. ಸಾವಿನ ಪ್ರಮಾಣ 7,123ಕ್ಕೆ ತಲುಪಿದೆ.

ವಿಪರ್ಯಾಸವೆಂದರೆ ಮಹಾರಾಷ್ಟ್ರದಲ್ಲಿ ಸೋಂಕುಪೀಡಿತರ ಸಂಖ್ಯೆ 85 ಸಾವಿರ ದಾಟಿದ್ದು, ಇದು ಸೋಂಕಿನ ಮೂಲ ಚೀನಕ್ಕಿಂತಲೂ ಹೆಚ್ಚಿನದ್ದಾಗಿದೆ.

ಮಹಾರಾಷ್ಟ್ರದಲ್ಲಿ ರವಿವಾರ ಒಂದೇ ದಿನ 3 ಸಾವಿರಕ್ಕೂ ಅಧಿಕ ಪ್ರಕರಣಗಳು ಕಾಣಿಸಿಕೊಂಡಿವೆ. ತಮಿಳುನಾಡಿನಲ್ಲಿ 31 ಸಾವಿರ, ಗುಜರಾತ್‌ನಲ್ಲಿ 20 ಸಾವಿರ ದಾಟಿದೆ.

ಜಗತ್ತು: 70 ಲಕ್ಷ ಮೀರಿದ ಸಂಖ್ಯೆ
ಜಾಗತಿಕ ಮಟ್ಟದಲ್ಲೂ ಕೋವಿಡ್-19 ಪೀಡಿತರ ಸಂಖ್ಯೆ 70 ಲಕ್ಷ ದಾಟಿದೆ. ಸಾವಿನ ಸಂಖ್ಯೆಯೂ 4 ಲಕ್ಷ ದಾಟಿದೆ. ಅಮೆರಿಕದಲ್ಲಿ ಸಂಖ್ಯೆ 20 ಲಕ್ಷದ ಸನಿಹದಲ್ಲಿದೆ. ಇಲ್ಲಿನ ಸಾವಿನ ಸಂಖ್ಯೆ 1.12 ಲಕ್ಷ ದಾಟಿದೆ. ಇಲ್ಲಿ ನಿತ್ಯ 20 ಸಾವಿರ ಮಂದಿಗೆ ಸೋಂಕು ಕಾಣಿಸುತ್ತಿದೆ.

ವಿಶ್ವ ಮಟ್ಟದಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದೆ. 2ನೇ ಸ್ಥಾನದಲ್ಲಿರುವ ಬ್ರೆಜಿಲ್‌ನಲ್ಲಿ 6.77 ಲಕ್ಷ ಪ್ರಕರಣಗಳಿವೆ. ರಷ್ಯಾ 3ನೇ ಸ್ಥಾನದಲ್ಲಿದ್ದು, 4.67 ಲಕ್ಷ ಪ್ರಕರಣಗಳಿವೆ. ಸ್ಪೇನ್‌ 4ನೇ, ಇಂಗ್ಲೆಂಡ್‌ 5ನೇ ಸ್ಥಾನದಲ್ಲಿದೆ. 6ನೇ ಸ್ಥಾನದಲ್ಲಿ ಭಾರತವಿದೆ. ಈಗಿನ ಗತಿಯಲ್ಲೇ ಸೋಂಕು ಹೆಚ್ಚಿದರೆ ಮೂರ್ನಾಲ್ಕು ದಿನಗಳಲ್ಲಿ ಭಾರತ 4ನೇ ಸ್ಥಾನಕ್ಕೇರುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮತ್ತೆ ಇಬ್ಬರು ಸಾವು
ಬೆಂಗಳೂರು: ಕೋವಿಡ್-19 ಸೋಂಕಿಗೆ ರವಿವಾರ ರಾಜಧಾನಿ ಬೆಂಗಳೂರಿನಲ್ಲಿ ಇಬ್ಬರು ಬಲಿಯಾಗಿದ್ದು, ಸಾವಿಗೀಡಾದವರ ಸಂಖ್ಯೆ 61ಕ್ಕೆ ಏರಿದೆ. ಇದೇವೇಳೆ ರಾಜ್ಯದಲ್ಲಿ 239 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸಂಖ್ಯೆ 5,452ಕ್ಕೆ ತಲುಪಿದೆ.

TRENDING