Friday, August 14, 2020
Home ಜಿಲ್ಲೆ ಮೈಸೂರು ಬೆಳ್ಳಂಬೆಳಗ್ಗೆ ತಾಯಿ ಚಾಮುಂಡಿ ದರ್ಶನಕ್ಕೆ ಕುಟುಂಬ ಸಮೇತರಾಗಿ ಬಂದ ಶಾಸಕ ಜಿ.ಟಿ. ದೇವೇಗೌಡ

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಬೆಳ್ಳಂಬೆಳಗ್ಗೆ ತಾಯಿ ಚಾಮುಂಡಿ ದರ್ಶನಕ್ಕೆ ಕುಟುಂಬ ಸಮೇತರಾಗಿ ಬಂದ ಶಾಸಕ ಜಿ.ಟಿ. ದೇವೇಗೌಡ

ಬೆಂಗಳೂರು: ಇಂದಿನಿಂದ ಲಾಕ್​ಡೌನ್​ ನಿಯಮಗಳು ಮತ್ತಷ್ಟು ಸಡಿಲಿಕೆಯಾಗಿದ್ದು, ಮೈಸೂರಿನ ಪ್ರವಾಸಿ ತಾಣಗಳು ಪ್ರಾರಂಭವಾಗ್ತಿವೆ. ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗ್ತಿದೆ.

ಮುಂಜಾನೆಯಿಂದಲೇ, ದೇವಿ ದರ್ಶನ ಪಡೆಯಲು ಭಕ್ತರು ಸರದಿ ಸಾಲಿನಲ್ಲಿ ನಿಂತಿದ್ದಾರೆ. ಶಾಸಕ ಜಿ.ಟಿ.ದೇವೆಗೌಡ ಕೂಡ ಕುಟುಂಬ ಸಮೇತರಾಗಿ ತಾಯಿ ಚಾಮುಂಡಿಯ ದರ್ಶನಕ್ಕೆ ಆಗಮಿಸಿದ್ರು.

ಈ ವೇಳೆ ಮಾತನಾಡಿದ ಅವರು, ದೇವಿಯ ಆಶೀರ್ವಾದದಿಂದ ಮೈಸೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ ಎಂದರು. ಬೆಂಗಳೂರು ಬಳಿಕ ಮೈಸೂರು ಅತೀ ಹೆಚ್ಚು ಸೋ‌ಂಕಿತರು ಇದ್ದ ಜಿಲ್ಲೆಯಾಗಿತ್ತು. ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ಸದ್ಯ ಎಲ್ಲರೂ ಗುಣಮುಖರಾಗಿದ್ದಾರೆ. ಇಂದಿನಿಂದ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಭಕ್ತರು ಸ್ಯಾನಿಟೈಸರ್ ಬಳಸಿ, ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ದರ್ಶನ ಪಡೆಯಬೇಕು. ಆದಷ್ಟು ಬೇಗ ಕರ್ನಾಟಕ ಕೊರೊನಾ ಮುಕ್ತವಾಗಲೆಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ರು.

ಇದೇ ವೇಳೆ ನಟ ಚಿರಂಜೀವಿ ಸರ್ಜಾ ನಿಧನಕ್ಕೆ ಸಂತಾಪ ಸೂಚಿಸಿದ ಜಿ.ಟಿ.ಡಿ, ಅವರ ಅಕಾಲಿಕ ನಿಧನ ತುಂಬಾ ನೋವುಂಟು ಮಾಡಿದೆ. ಮೇರು ನಟನಾಗಿ ಬೆಳೆಯುವ ಎಲ್ಲಾ ಅವಕಾಶ, ಲಕ್ಷಣಗಳು ಅವರಲ್ಲಿದ್ದವು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನ ತಾಯಿ ಚಾಮುಂಡೇಶ್ವರಿ ನೀಡಲಿ ಎಂದರು.

TRENDING