Thursday, August 13, 2020
Home ಜಿಲ್ಲೆ ಬಳ್ಳಾರಿ 60 ವರ್ಷ ಮೇಲ್ಪಟ್ಟವರಿಗೆ ಇತರೆ ಕಾಯಿಲೆ ಇದ್ರೆ ಕೊರೊನಾ ಬೇಗ ಆವರಿಸಿಕೊಳ್ಳುತ್ತೆ’’ ;ಸಚಿವ ಡಾ.ಸುಧಾಕರ್

ಇದೀಗ ಬಂದ ಸುದ್ದಿ

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕೊರೊನಾ ಸೋಂಕಿತನ ಶವವನ್ನು ಕಚ್ಚಿ ತಿಂದ ನಾಯಿಗಳು

ಇಲ್ಲಿಯ ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ಬಳಿ ಇರುವ ನಿರಾಶ್ರಿತರ ಕೇಂದ್ರದಲ್ಲಿ ವ್ಯಕ್ತಿಯೊಬ್ಬನ ಮೃತದೇಹವನ್ನು ನಾಯಿಗಳು ಕಚ್ಚಿ ತಿಂದಿರುವ ಆಘಾತಕಾರಿ ಘಟನೆ ನಡೆದಿದೆ.

ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್...

ಆಯೋಧ್ಯೆಯಲ್ಲಿ ಆ. 5ರಂದು ನಡೆದಿದ್ದ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರೊಂದಿಗೆ ವೇದಿಕೆ ಹಂಚಿಕೊಂಡಿದ್ದ 'ಆಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ' ಮುಖ್ಯಸ್ಥ ಮಹಾಂತ...

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಸರ್ಕಾರಿ ಆಸ್ಪತ್ರೆಗೆ ನೀರಿನ ಫಿಲ್ಟರ್ ಕೊಡುಗೆ ಕೊಟ್ಟ...

ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ರೀತಿಯ ಸವಲತ್ತುಗಳು ಸಿಗುವಹಾಗೆ ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.

60 ವರ್ಷ ಮೇಲ್ಪಟ್ಟವರಿಗೆ ಇತರೆ ಕಾಯಿಲೆ ಇದ್ರೆ ಕೊರೊನಾ ಬೇಗ ಆವರಿಸಿಕೊಳ್ಳುತ್ತೆ’’ ;ಸಚಿವ ಡಾ.ಸುಧಾಕರ್

ಬಳ್ಳಾರಿಪರಿಣಿತರ ಅಧ್ಯಯನಗಳು ಕರ್ನಾಟಕದಲ್ಲಿ ಕೊರೊನಾ ಹೆಚ್ಚಾಗಬಹುದು ಅಂತಾ ಹೇಳಿವೆ. ಸಣ್ಣ ನೆಗಡಿ ಜ್ವರ ಇದ್ರೂ ಪರೀಕ್ಷೆ ಮಾಡಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಹೆಚ್ಚುತ್ತಿರುವ ಕೊರೊನಾ ಸಂಖ್ಯೆ ಬಗ್ಗೆ ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಇದು ಅಪಾಯದ ಮುನ್ಸೂಚನೆ ಎನ್ನುವುದಕ್ಕಿಂತ ಸದ್ಯದ ಪರಿಸ್ಥಿತಿಯನ್ನ ಅರ್ಥ ಮಾಡಿಕೊಳ್ಳಬೇಕು. ರೋಗದ ಲಕ್ಷಣಗಳು ಕಂಡುಬಂದ ಕೂಡಲೇ ಅವರು ಆಸ್ಪತ್ರೆಗೆ ಬಂದಿದ್ದರೆ, ಸಾವನ್ನು ತಪ್ಪಿಸಬಹುದಿತ್ತು. ಆದ್ರೆ ಒಂದು ಗಂಟೆ ಇರುವಾಗ ಆಸ್ಪತ್ರೆಗೆ ಬಂದಿದ್ದರಿಂದ, ಅನ್ಯಾಯವಾಗಿ ಜೀವ ಕಳೆದುಕೊಳ್ಳಬೇಕಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಅಲ್ಲದೇ, ಐಎಲ್‌ಐ ಇರುವವರು, . 60 ವರ್ಷ ಮೇಲ್ಪಟ್ಟವರಿಗೆ ಇತರೆ ಕಾಯಿಲೆ ಇದ್ರೆ ಕೊರೊನಾ ಬೇಗ ಆವರಿಸಿಕೊಳ್ಳುತ್ತೆ. ಬೇಸಿಗೆಯಿಂದ ಮಳೆಗಾಲಕ್ಕೆ ಬಂದಿದ್ದೀವಿ. ಮಳೆಗಾಲದಲ್ಲಿ ಸಾಮಾನ್ಯ ಜ್ವರನೂ ಬರುತ್ತೆ. 97% ಯಾವುದೇ ರೋಗದ ಲಕ್ಷಣಗಳು ಕರ್ನಾಟಕದಲ್ಲಿ ಇಲ್ಲ. ಆದ್ರೆ ಐಎಲ್‌ಐ ರೋಗಲಕ್ಷಣ ಇರುವವರನ್ನು ರಕ್ಷಣೆ ಮಾಡಬೇಕು. ಐಎಲ್ ಐ ಕಾಯಿಲೆ ಇರುವವರು ಬೇಗೆ ಚಿಕಿತ್ಸೆ ಪಡೆಯದಿದ್ದರೆ ಸಾವಿಗೀಡಾಗುತ್ತಾರೆ. ಹೀಗಾಗಿ ಅವರನ್ನು ಪ್ರತ್ಯೇಕ ಮಾಡಿ ರಕ್ಷಣೆ

TRENDING