Thursday, August 13, 2020
Home ಜಿಲ್ಲೆ ಶಿವಮೊಗ್ಗ ಜೋಗ ಜಲಪಾತಕ್ಕೆ ಬಂದ ಮೊದಲ ದಿನವೇ ಪ್ರವಾಸಿಗರಿಗೆ ನಿರಾಸೆ

ಇದೀಗ ಬಂದ ಸುದ್ದಿ

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಸರ್ಕಾರಿ ಆಸ್ಪತ್ರೆಗೆ ನೀರಿನ ಫಿಲ್ಟರ್ ಕೊಡುಗೆ ಕೊಟ್ಟ...

ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ರೀತಿಯ ಸವಲತ್ತುಗಳು ಸಿಗುವಹಾಗೆ ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.

ಸುಶಾಂತ್ ಸಿಂಗ್ ಪ್ರಕರಣ : ಅತಿ ದೊಡ್ಡ...

ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್ ಪೂತ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸುಶಾಂತ್ ಸಿಂಗ್ ರದ್ದು ಆತ್ಮಹತ್ಯೆ ಅಲ್ಲ, ಹತ್ಯೆ ಎಂಬ ವಾದ ಸೋಷಿಯಲ್ ಮೀಡಿಯಾದಲ್ಲಿ ಜೋರಾಗುತ್ತಿದೆ....

ಬೆಟ್ಟದ ಬಂಡೆಯಲ್ಲಿದೆ ಸಲಗದ ಸೊಂಡಿಲು

ಇಡೀ ಜಗತ್ತು ಆಗಸ್ಟ್ 12ನ್ನು ವಿಶ್ವ ಆನೆಗಳ ದಿನವನ್ನಾಗಿ ಆಚರಿಸಿಕೊಂಡು ಬರುತ್ತಿದೆ. ಕಾಡಾನೆಗಳ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆದಿದೆ. ಇದರ ಹಿನ್ನೆಲೆಯಲ್ಲಿ ನೆಟ್ಟಿಗರು...

‘ಹತ್ತು ದಿನ ಯಾರೂ ನನ್ನ ಭೇಟಿಗೆ ಬರಬೇಡಿ’:...

 ಬೆಂಗಳೂರು, ಆ. 13: ನಿನ್ನೆಯಷ್ಟೇ ತಮ್ಮ 73ನೇ ವಸಂತಕ್ಕೆ ಕಾಲಿಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರಲ್ಲಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಮುಂದಿನ ಹತ್ತು...

ಜೋಗ ಜಲಪಾತಕ್ಕೆ ಬಂದ ಮೊದಲ ದಿನವೇ ಪ್ರವಾಸಿಗರಿಗೆ ನಿರಾಸೆ

ಶಿವಮೊಗ್ಗ, ಜೂನ್ 18: ಲಾಕ್‌ಡೌನ್ ಸಡಿಲಿಕೆಯ ನಂತರ ಜೋಗ ಜಲಪಾತಕ್ಕೆ ಪ್ರವಾಸಿಗರ ಆಗಮನವಾಗಿದೆ. ನಿನ್ನೆಯಿಂದ ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಆದರೆ, ಮೊದಲ ದಿನ ಬಂದ ಪ್ರವಾಸಿಗರಿಗೆ ಕೊಂಚ ಬೇಸರವಾಗಿದೆ.

ಮೊದಲ ದಿನ ನೂರಾರೂ ಸಂಖ್ಯೆಯ ಜನರು ಜೋಗಕ್ಕೆ ಬಂದಿದ್ದರು. ಸಾಮಾಜಿಕ ಅಂತರ, ಮಾಸ್ಕ್‌ ಧರಿಸುವುದು ಕಡ್ಡಾಯವಾಗಿತ್ತು. ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ಕೂಡ ಮಾಡಲಾಯಿತು. ಕಳೆದ ಮೂರು ದಿನಗಳಿಂದ ಒಳ್ಳೆಯ ಮಳೆ ಬೀಳುತ್ತಿದ್ದು, ಜೋಗ ನೋಡುಗರ ಆಕರ್ಷಣೆಗೆ ಕಾರಣವಾಗಿದೆ.

ಸದ್ಯಕ್ಕೆ ಜೋಗ ಜಲಪಾತಕ್ಕೆ ಬಂದ ಪ್ರವಾಸಿಗರಿಗೆ ಕಳೆಗೆ ಬಿಡದಿರಲು ನಿರ್ಧಾರ ಮಾಡಲಾಗಿದೆ. ಸಾಮಾನ್ಯ ದಿನಗಳಲ್ಲಿ ಜನರು ಮೆಟ್ಟಲುಗಳ ಮೂಲಕ ಹೋಗಿ ಜೋಗದ ಗುಂಡಿ ಹತ್ತಿರ ಇಳಿಯಬಹುದು. ಆದರೆ, ಸದ್ಯ ಮೇಲೆ ನಿಂತು ಮಾತ್ರ ನೋಡಬೇಕಿದೆ. ಇದರಿಂದ ಬಂದ ಪ್ರವಾಸಿಗರಿಗೆ ನಿರಾಸೆಯಾಗಿದೆ.

ಜಲಪಾತದ ಬಳಿ ನೆಟ್‌ವರ್ಕ್ ಸಮಸ್ಯೆ ಇದೆ. ಒಂದೆರಡು ದಿನಗಳಲ್ಲಿ ಬೂಸ್ಟರ್ ಬಳಸಲಿದ್ದು, ಪ್ರವಾಸಿಗರು ಆನ್ ಲೈನ್ ಮೂಲಕ ಶುಲ್ಕ ಪಾವತಿ ಮಾಡಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ ತಿಳಿಸಿದ್ದಾರೆ.

ಕೆಎಸ್‌ಟಿಡಿಸಿ ಮೂಲಕ ಮಯೂರ ಹೋಟೆಲ್ ಹಾಗೂ ಲಾಡ್ಜ್‌ ಪ್ರಾರಂಭ ಮಾಡಲಾಗಿದೆ. ಈಗಾಗಲೇ ಜಲಪಾತದ ಹಲವು ಕಡೆ ಔಷಧಿ ಸಿಂಪಡನೆ ಮಾಡಿದ್ದು, ಅನೇಕ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮಳೆಗಾಲದ ಪ್ರಾರಂಭ ಆಗಿದ್ದು, ಪ್ರವಾಸಿಗರ ಸಂಖ್ಯೆ ಕೂಡ ಹೆಚ್ಚಾಗಿ ಇರಲಿದೆ.

TRENDING