Thursday, August 13, 2020
Home ಜಿಲ್ಲೆ ಬಳ್ಳಾರಿ ಬಳ್ಳಾರಿಯಲ್ಲಿ ಡೆಡ್ಲಿ ಕೊರೊನಾಗೆ ಮೂರನೇ ಬಲಿ

ಇದೀಗ ಬಂದ ಸುದ್ದಿ

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕೊರೊನಾ ಸೋಂಕಿತನ ಶವವನ್ನು ಕಚ್ಚಿ ತಿಂದ ನಾಯಿಗಳು

ಇಲ್ಲಿಯ ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ಬಳಿ ಇರುವ ನಿರಾಶ್ರಿತರ ಕೇಂದ್ರದಲ್ಲಿ ವ್ಯಕ್ತಿಯೊಬ್ಬನ ಮೃತದೇಹವನ್ನು ನಾಯಿಗಳು ಕಚ್ಚಿ ತಿಂದಿರುವ ಆಘಾತಕಾರಿ ಘಟನೆ ನಡೆದಿದೆ.

ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್...

ಆಯೋಧ್ಯೆಯಲ್ಲಿ ಆ. 5ರಂದು ನಡೆದಿದ್ದ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರೊಂದಿಗೆ ವೇದಿಕೆ ಹಂಚಿಕೊಂಡಿದ್ದ 'ಆಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ' ಮುಖ್ಯಸ್ಥ ಮಹಾಂತ...

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಸರ್ಕಾರಿ ಆಸ್ಪತ್ರೆಗೆ ನೀರಿನ ಫಿಲ್ಟರ್ ಕೊಡುಗೆ ಕೊಟ್ಟ...

ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ರೀತಿಯ ಸವಲತ್ತುಗಳು ಸಿಗುವಹಾಗೆ ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.

ಬಳ್ಳಾರಿಯಲ್ಲಿ ಡೆಡ್ಲಿ ಕೊರೊನಾಗೆ ಮೂರನೇ ಬಲಿ

ಬಳ್ಳಾರಿಕೋವಿಡ್ ಸೋಂಕು ಮತ್ತು ಬಹು ಅಂಗಾಂಗ ವೈಫಲ್ಯದಿಂದ ಆದೋನಿ ಮೂಲದ ವ್ಯಕ್ತಿಯೊಬ್ಬರು ಸೋಮವಾರ ಬೆಳಗಿನ ಜಾವ ಮೃತಪಟ್ಟರು.

ವಿಮ್ಸ್‌ಗೆ ದಾಖಲಾಗಿದ್ದ ಅವರನ್ನು, ಸೋಂಕು ದೃಢಪಟ್ಟ ಬಳಿಕ ಜೂನ್ 17 ರಂದು‌ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಅನಿಯಂತ್ರಿತ ಮಧುಮೇಹ, ಸೋಂಕು ತಗುಲಿದೆ ಎಂಬ ಆಘಾತ ಹಾಗೂ ಅಂಗಾಂಗ ವೈಫ್ಯಲ್ಯಕ್ಕೆ‌ ಒಳಗಾಗಿದ್ದ ಅವರಿಗೆ ವೆಂಟಿಲೇಟರ್ ಸೌಕರ್ಯದೊಂದಿಗೆ‌ ಚಿಕಿತ್ಸೆ ಮುಂದುವರಿಸಲಾಗಿತ್ತು‌. ಆದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ರಾಜ್ಯದಲ್ಲಿ 9,150 ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದುವರೆಗೂ 137 ಮಂದಿ ಮೃತಪಟ್ಟಿದ್ದಾರೆ. ಈವರೆಗೆ 5,618 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3,391 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ.

TRENDING