Friday, August 14, 2020
Home ಜಿಲ್ಲೆ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಬೇಟಿ ನೀಡಿ ಪರಿಶೀಲಿಸಿದ ಸಿಪಿಐ ಕರುಣೇಶಗೌಡ

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಬೇಟಿ ನೀಡಿ ಪರಿಶೀಲಿಸಿದ ಸಿಪಿಐ ಕರುಣೇಶಗೌಡ

ಬಾಗಲಕೋಟೆ : ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ M V ಪಟ್ಟಣ ಬಾಲಕಿಯರ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ  ಪರಿಶೀಲಿಸಿದರು.

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬಂದಿರುವ ಪ್ರತಿಯೊಂದು ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ ಮತ್ತು ಸ್ಯಾನಿಟೈಸರ್, ಮಾಸ್ಕ್ ಶಿಕ್ಷಣ ಇಲಾಖೆ ನೀಡಿದೆ ಮತ್ತು ಅದರ ಜೊತೆಗೆ ನಮ್ಮ ಪೊಲೀಸ್ ಸರ್ಪಗಾವಲಿನಲ್ಲಿ ಇಂದಿನ ಪರೀಕ್ಷೆ ಪ್ರಾರಂಭವಾಗಿದೆ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದ ಹಾಗೆ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಇಲ್ಲಿ ಪಾಲಿಸಿದ್ದೇವೆ ಎಂದು ಬನಹಟ್ಟಿ ಜೆ ಕರುಣೇಶಗೌಡ ಹೇಳಿದರು.

ಪ್ರಕಾಶ ಕುಂಬಾರ

ದಿ ನ್ಯೂಸ್ 24 ಕನ್ನಡ, ಬಾಗಲಕೋಟೆ

TRENDING