ಪೆಟ್ರೋಲ್ ದರ 25 ರೂ ಮಾಡಬೇಕಾಗಿತ್ತು: ಸಿದ್ದರಾಮಯ್ಯ ಹೇಳಿಕೆ.?

ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ, ಬ್ಯಾರಲ್ ಗೆ 130 ರೂ ಡಾಲರ್ ಇದ್ದರೂ, ಇಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಿದ್ದಾರೆ. ನನ್ನ ಪ್ರಕಾರ ಪೆಟ್ರೋಲ್ ಗೆ 25 ರೂ ಮಾಡಬೇಕಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

 

ರೈತರಿಗೆ ಹಾಗೂ ಕೈಗಾರಿಕೆಗಳಿಗೆ ದುಬಾರಿಯಾಗಿದೆ. ಕೋವಿಡ್ -19 ಸೋಂಕು ಇದ್ದರೂ ಕಳೆದ 10 ದಿನಗಳಿಂದ 11 ರೂ ಹೆಚ್ಚಿಸಿದ್ದಾರೆನರೇಂದ್ರ ಮೋದಿ ಸರ್ಕಾರ ಬಡವರ ಮೇಲೆ ಬರೆ ಹಾಕಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕೋವಿಡ್-19 ಸೋಂಕು ನಿರ್ವಹಣೆಯಲ್ಲಿ ಸರ್ಕಾರ ವಿಫಲ ಆಗಿರುವುದರ ಬಗ್ಗೆಯೂ ಪ್ರತಿಭಟನೆ ಮಾಡ್ತೀವಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

 

ದಿ ನ್ಯೂಸ್ 24 ಕನ್ನಡ, ಬೆಂಗಳೂರು

Share Post

Leave a Reply

error: Content is protected !!