Thursday, August 13, 2020
Home ಜಿಲ್ಲೆ ಬಳ್ಳಾರಿ ಬಳ್ಳಾರಿಯಲ್ಲಿ ಇಂದು ಒಂದೇ ದಿನ ಕೊರೊನಾ ಸೋಂಕಿಗೆ ಎಂಟು ಮಂದಿ ಬಲಿ, 22ಕ್ಕೇರಿದ ಸಾವಿನ ಸಂಖ್ಯೆ

ಇದೀಗ ಬಂದ ಸುದ್ದಿ

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಸರ್ಕಾರಿ ಆಸ್ಪತ್ರೆಗೆ ನೀರಿನ ಫಿಲ್ಟರ್ ಕೊಡುಗೆ ಕೊಟ್ಟ...

ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ರೀತಿಯ ಸವಲತ್ತುಗಳು ಸಿಗುವಹಾಗೆ ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.

ಸುಶಾಂತ್ ಸಿಂಗ್ ಪ್ರಕರಣ : ಅತಿ ದೊಡ್ಡ...

ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್ ಪೂತ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸುಶಾಂತ್ ಸಿಂಗ್ ರದ್ದು ಆತ್ಮಹತ್ಯೆ ಅಲ್ಲ, ಹತ್ಯೆ ಎಂಬ ವಾದ ಸೋಷಿಯಲ್ ಮೀಡಿಯಾದಲ್ಲಿ ಜೋರಾಗುತ್ತಿದೆ....

ಬೆಟ್ಟದ ಬಂಡೆಯಲ್ಲಿದೆ ಸಲಗದ ಸೊಂಡಿಲು

ಇಡೀ ಜಗತ್ತು ಆಗಸ್ಟ್ 12ನ್ನು ವಿಶ್ವ ಆನೆಗಳ ದಿನವನ್ನಾಗಿ ಆಚರಿಸಿಕೊಂಡು ಬರುತ್ತಿದೆ. ಕಾಡಾನೆಗಳ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆದಿದೆ. ಇದರ ಹಿನ್ನೆಲೆಯಲ್ಲಿ ನೆಟ್ಟಿಗರು...

‘ಹತ್ತು ದಿನ ಯಾರೂ ನನ್ನ ಭೇಟಿಗೆ ಬರಬೇಡಿ’:...

 ಬೆಂಗಳೂರು, ಆ. 13: ನಿನ್ನೆಯಷ್ಟೇ ತಮ್ಮ 73ನೇ ವಸಂತಕ್ಕೆ ಕಾಲಿಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರಲ್ಲಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಮುಂದಿನ ಹತ್ತು...

ಬಳ್ಳಾರಿಯಲ್ಲಿ ಇಂದು ಒಂದೇ ದಿನ ಕೊರೊನಾ ಸೋಂಕಿಗೆ ಎಂಟು ಮಂದಿ ಬಲಿ, 22ಕ್ಕೇರಿದ ಸಾವಿನ ಸಂಖ್ಯೆ

ಬಳ್ಳಾರಿ, ಜೂನ್ 29: ಬಳ್ಳಾರಿ ಜಿಲ್ಲೆಯಲ್ಲಿ ಇಂದು ಒಂದೇ ದಿನ ಕೊರೊನಾ ಸೋಂಕಿಗೆ ಎಂಟು ಮಂದಿ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ನೆರೆಯ ಆಂಧ್ರಪ್ರದೇಶ ಮೂಲದ ಕರ್ನೂಲ್ ಜಿಲ್ಲೆಯ 52 ವರ್ಷದ ಮಹಿಳೆ, ಕೊಪ್ಪಳ ಜಿಲ್ಲೆಯ ರಂಗಾಪುರ ಕ್ಯಾಂಪಿನ 43 ವರ್ಷದ ಪುರುಷ, ಹೊಸಪೇಟೆ ತಾಲೂಕಿನ ಧರ್ಮಸಾಗರದ 56 ವರ್ಷದ ಪುರುಷ, ಹೊಸಪೇಟೆಯ ಆಜಾದ ನಗರದ 66ರ ವೃದ್ಧ ಸೇರಿದಂತೆ ಇಂದು ಒಂದೇ ದಿನ ಎಂಟು ಮಂದಿ ಸಾವನ್ನಪ್ಪಿದ್ದಾರೆಂದು ಜಿಲ್ಲಾಧಿಕಾರಿ ನಕುಲ್ ಮಾಹಿತಿ ನೀಡಿದ್ದಾರೆ.

ತೀವ್ರ ಉಸಿರಾಟದ ತೊಂದರೆ, ಜ್ವರ ಮತ್ತು ಕೆಮ್ಮು- ನೆಗಡಿಯಿಂದ ಬಳಲುತ್ತಿದ್ದ ಈ ಎಂಟು ಮಂದಿಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಎಸ್ ಒಪಿ ಪ್ರಕಾರ ಈ ಎಂಟು ಮಂದಿ ಅಂತ್ಯಕ್ರಿಯೆಯನ್ನು ನಡೆಸಲಾಗುವುದೆಂದು ಜಿಲ್ಲಾಧಿಕಾರಿ ನಕುಲ್ ತಿಳಿಸಿದ್ದಾರೆ.

TRENDING