Thursday, August 13, 2020
Home ಜಿಲ್ಲೆ ಕಲಬುರ್ಗಿ ಹಿರಿಯ ಸಾಹಿತಿ ಗೀತಾ ನಾಗಭೂಷಣ್ ಹೃದಯಾಘಾತದಿಂದ ನಿಧನ..!

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಹಿರಿಯ ಸಾಹಿತಿ ಗೀತಾ ನಾಗಭೂಷಣ್ ಹೃದಯಾಘಾತದಿಂದ ನಿಧನ..!

ಕಲಬುರಗಿ : ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹಿರಿಯ ಸಾಹಿತಿ ಗೀತಾ ನಾಗಭೂಷಣ್ ನಿಧನರಾಗಿದ್ದಾರೆ. ಕಲಬುರಗಿ ನಗರದ ಸ್ವಸ್ತಿಕ್ ನಗರದಲ್ಲಿ ಗೀತಾ ನಾಗಭೂಷಣ್ ವಾಸವಾಗಿದ್ದು , ಹೃದಯಾಘಾತದಿಂದ ಬಾರದ ಲೋಕಕ್ಕೆ ಹೋಗಿದ್ದಾರೆ ಗೀತಾ ನಾಗಭೂಷಣ್.

2010 ರಲ್ಲಿ ಗದಗ ನಗರದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು, ನಾಡೋಜ ಮತ್ತು ಕೇಂದ್ರ ಸಾಹಿತ್ಯ ಅಕಾಡಮಿ ಪುರಸ್ಕೃತೆಯಾಗಿದ್ದರು. ಗೀತಾ ನಾಗಭೂಷಣ ಅವರು ನಾಡೊಜ ಪ್ರಶಸ್ತಿ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ. ಇವರ ಬದುಕು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ, ಅಲ್ಲದೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಯೂ ಇವರದೆ.

ದಿ ನ್ಯೂಸ್ 24 ಕನ್ನಡ, ಕಲಬುರಗಿ

TRENDING