Thursday, August 13, 2020
Home ಜಿಲ್ಲೆ ಕೊಡಗು ಕೊಡ್ಲಿಪೇಟೆ ಗ್ರಾಮದ ಸ್ವಸಹಾಯ ಸಂಘಗದ ಅಧಿಕಾರಿಗಳಿಂದ ಗ್ರಾಮಸ್ಥರಿಗೆ ಒತ್ತಡ

ಇದೀಗ ಬಂದ ಸುದ್ದಿ

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕೊರೊನಾ ಸೋಂಕಿತನ ಶವವನ್ನು ಕಚ್ಚಿ ತಿಂದ ನಾಯಿಗಳು

ಇಲ್ಲಿಯ ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ಬಳಿ ಇರುವ ನಿರಾಶ್ರಿತರ ಕೇಂದ್ರದಲ್ಲಿ ವ್ಯಕ್ತಿಯೊಬ್ಬನ ಮೃತದೇಹವನ್ನು ನಾಯಿಗಳು ಕಚ್ಚಿ ತಿಂದಿರುವ ಆಘಾತಕಾರಿ ಘಟನೆ ನಡೆದಿದೆ.

ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್...

ಆಯೋಧ್ಯೆಯಲ್ಲಿ ಆ. 5ರಂದು ನಡೆದಿದ್ದ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರೊಂದಿಗೆ ವೇದಿಕೆ ಹಂಚಿಕೊಂಡಿದ್ದ 'ಆಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ' ಮುಖ್ಯಸ್ಥ ಮಹಾಂತ...

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಸರ್ಕಾರಿ ಆಸ್ಪತ್ರೆಗೆ ನೀರಿನ ಫಿಲ್ಟರ್ ಕೊಡುಗೆ ಕೊಟ್ಟ...

ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ರೀತಿಯ ಸವಲತ್ತುಗಳು ಸಿಗುವಹಾಗೆ ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.

ಕೊಡ್ಲಿಪೇಟೆ ಗ್ರಾಮದ ಸ್ವಸಹಾಯ ಸಂಘಗದ ಅಧಿಕಾರಿಗಳಿಂದ ಗ್ರಾಮಸ್ಥರಿಗೆ ಒತ್ತಡ

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಸೋಮುವಾರ ಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಗ್ರಾಮದಲ್ಲಿನ ಕೊರೋನಾ ಲಾಕ್ ಡೌನ್ ದಿಂದಾಗಿ ಸಂಪೂರ್ಣ 04 ತಿಂಗಳಾಯಿತು ಯಾವುದೇ ಕೆಲಸವಿಲ್ಲದೆ ಮನೆಯಲ್ಲಿ ಜನ ಸಾಮಾನ್ಯರು ಕುಳಿತು ಕೊಂಡಿದ್ದಾರೆ ಇಂತಹ ಸಂದರ್ಭದಲ್ಲಿ ಖಾಸಗಿ ಸ್ವ ಸಹಾಯ ಸಂಘಗಳ ಬ್ಯಾಂಕಿನ ಅಧಿಕಾರಿಗಳು ಕೊಡ್ಲಿಪೇಟೆ ಗ್ರಾಮದಲ್ಲಿರುವರಿಗೆ ನೀವು ಪಡೆದುಕೊಂಡು ಸಾಲವನ್ನು ಕಟ್ಟಬೇಕು ಎಂದು ಒತ್ತಡವನ್ನು ಜನ ಸಾಮಾನ್ಯರ ಮೇಲೆ ಬಹಳ ಒತ್ತಡವನ್ನು ಹಾಕುತ್ತಿದ್ದಾರೆ.

ಆದ್ದರಿಂದ ಕೊಡ್ಲಿಪೇಟೆ ಗ್ರಾಮದಲ್ಲಿನ ಜನರು ನಮ್ಮಗೆ ಕಾಲಾವಕಾಶವನ್ನು ನೀಡಬೇಕು ಎಂದು ಪ್ರಸುತ್ತ  ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ  ಸದಸ್ಯರಾದ ಚಂದ್ರಶೇಖರ ಅವರು ಕೂಡ ಸ್ವ ಸಹಾಯ ಸಂಘಗಳ ಬ್ಯಾಂಕಿನ ಅಧಿಕಾರಿಗಳಿಗೆ ಮನವಿಯನ್ನು ಮಾಡುತ್ತಿದ್ದಾರೆ ಆದರೂ ಕೂಡ ಬ್ಯಾಂಕಿನ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ.

ಸ್ವ ಸಹಾಯ ಸಂಘಗಳ ಬ್ಯಾಂಕುಗಳಾದ 1. ಭಾರತ್ ಸ್ವ ಸಹಾಯ ಸಂಘ, 2.ಗ್ರಾಮೀಣ ಕೂಟ  3.ಸಂಕಲೇಶಪುರ ,ಸ್ವ ಸಹಾಯ ಸಂಘ ಇವೆಲ್ಲವೂ ಖಾಸಗಿ ಬ್ಯಾಂಕುಗಳು ಕೊಡ್ಲಿಪೇಟೆ ಗ್ರಾಮದಲ್ಲಿನ ಜನರಿಗೆ ತುಂಬಾ ಒತ್ತಡವನ್ನು ಹೇರುತ್ತಿದ್ದಾರೆ ಎಂದು ಕೊಡ್ಲಿಪೇಟೆ ಗ್ರಾಮದಲ್ಲಿನವರಾದ ರಂಜಿತಾ, ರೇಣುಕಾ, ಸುಗುನಾ, ಹೇಮಾವತಿ, ಸವಿತಾ,ಸ್ವಾಮಿ ಇನ್ನು ಹಲವಾರು ಗ್ರಾಮಗಳಲ್ಲಿ ಜನರು ವಿನಂತಿ   ಮನವಿಯನ್ನು ಬ್ಯಾಂಕಿನ ಅಧಿಕಾರಿಗಳಿಗೆ ಮಾಡುತ್ತಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರ ಲಾಕ್ ಡೌನ್ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಸ್ವ ಸಹಾಯ ಸಂಘಗಳ ಬ್ಯಾಂಕಿನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಲಾಕ್ ಡೌನ್ ಸಮಯ ಸಂದರ್ಭದಲ್ಲಿ  ಸಾಲಗಾರರಿಗೆ ಸಾಲ ಮರುಪಾವತಿ ಮಾಡಲೇಬೇಕು ಎಂದು ಒತ್ತಡವನ್ನು ಹಾಕಬಾರದು ಎಂದು ಆದೇಶವನ್ನು ಹೊರಡಿಸಿದೆ.

ಆದರೂ ಕೂಡ ಕೇಲವು ಕಡೆಗಳಲ್ಲಿ ಬ್ಯಾಂಕಿನ ಅಧಿಕಾರಿಗಳು ಸರ್ಕಾರ ಆದೇಶವನ್ನು ತನ್ನ ಬೇಜವಾಬ್ದಾರಿ ಧೋರಣೆಯಿಂದ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡುತ್ತಿರುವುದು ಕಂಡು ಬರುತಿದ್ದೆ.

ರಹೀಮ್.ಬಿ

ದಿ ನ್ಯೂಸ್ 24 ಕನ್ನಡ,ಕೊಡಗು

TRENDING