Thursday, August 13, 2020
Home ರಾಜ್ಯ ಅನ್‌ಲಾಕ್‌ ಹಂತ-2: ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ

ಇದೀಗ ಬಂದ ಸುದ್ದಿ

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಸರ್ಕಾರಿ ಆಸ್ಪತ್ರೆಗೆ ನೀರಿನ ಫಿಲ್ಟರ್ ಕೊಡುಗೆ ಕೊಟ್ಟ...

ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ರೀತಿಯ ಸವಲತ್ತುಗಳು ಸಿಗುವಹಾಗೆ ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.

ಸುಶಾಂತ್ ಸಿಂಗ್ ಪ್ರಕರಣ : ಅತಿ ದೊಡ್ಡ...

ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್ ಪೂತ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸುಶಾಂತ್ ಸಿಂಗ್ ರದ್ದು ಆತ್ಮಹತ್ಯೆ ಅಲ್ಲ, ಹತ್ಯೆ ಎಂಬ ವಾದ ಸೋಷಿಯಲ್ ಮೀಡಿಯಾದಲ್ಲಿ ಜೋರಾಗುತ್ತಿದೆ....

ಬೆಟ್ಟದ ಬಂಡೆಯಲ್ಲಿದೆ ಸಲಗದ ಸೊಂಡಿಲು

ಇಡೀ ಜಗತ್ತು ಆಗಸ್ಟ್ 12ನ್ನು ವಿಶ್ವ ಆನೆಗಳ ದಿನವನ್ನಾಗಿ ಆಚರಿಸಿಕೊಂಡು ಬರುತ್ತಿದೆ. ಕಾಡಾನೆಗಳ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆದಿದೆ. ಇದರ ಹಿನ್ನೆಲೆಯಲ್ಲಿ ನೆಟ್ಟಿಗರು...

‘ಹತ್ತು ದಿನ ಯಾರೂ ನನ್ನ ಭೇಟಿಗೆ ಬರಬೇಡಿ’:...

 ಬೆಂಗಳೂರು, ಆ. 13: ನಿನ್ನೆಯಷ್ಟೇ ತಮ್ಮ 73ನೇ ವಸಂತಕ್ಕೆ ಕಾಲಿಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರಲ್ಲಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಮುಂದಿನ ಹತ್ತು...

ಅನ್‌ಲಾಕ್‌ ಹಂತ-2: ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೋವಿಡ್ ಲಾಕ್‌ಡೌನ್‌ ಅನ್‌ಲಾಕ್‌ ಹಂತ-2ಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಗೃಹ ಮಂತ್ರಾಲಯದ ಅಧಿಸೂಚನೆ ಆಧಾರದ ಮೇಲೆ ರಾಜ್ಯ ಸರಕಾರವೂ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಜು. 1ರಿಂದ 31ರ ವರೆಗೂ ಮುಂದುವರಿಯಲಿದೆ.

ಜು. 31ರ ವರೆಗೆ ಶಾಲಾ-ಕಾಲೇಜು, ತರಬೇತಿ ಸಂಸ್ಥೆಗಳು ತೆರೆಯುವುದಿಲ್ಲ. ಚಿತ್ರಮಂದಿರ, ಜಿಮ್‌, ಈಜುಕೊಳ, ಮೆಟ್ರೋ ಸೇವೆಯೂ ಇರುವುದಿಲ್ಲ. ಲಾಕ್‌ಡೌನ್‌ ಇಲ್ಲದ ಸಮಯದಲ್ಲಿ ವಿವಾಹ ಸಮಾರಂಭಕ್ಕೆ ಅವಕಾಶ ವಿದ್ದು, 50 ಜನ ಪಾಲ್ಗೊಳ್ಳಲು ಮಾತ್ರ ಅನುಮತಿ. ರವಿವಾರದ ಲಾಕ್‌ಡೌನ್‌ ಸಂದರ್ಭ ಮೊದಲೇ ನಿಗದಿ ಯಾಗಿರುವ ವಿವಾಹಕ್ಕೆ ಮಾತ್ರ ಅನುಮತಿಯಿದೆ. ಅದೇ ರೀತಿ ಅಂತ್ಯಕ್ರಿಯೆಗೆ 20 ಮಂದಿಗೆ ಮಾತ್ರ ಅವಕಾಶ ಇರಲಿದೆ.

ರಾಜಕೀಯ ಸಭೆ, ಸಮಾರಂಭ, ಧಾರ್ಮಿಕ ಜಾತ್ರೆಗಳಿಗೆ, ಮನೋ ರಂಜನೆ ಪಾರ್ಕ್‌ಗಳಿಗೆ ನಿರ್ಬಂಧ ಮುಂದುವರಿಯಲಿದ್ದು, ಕೇಂದ್ರ ಗೃಹ ಸಚಿವಾಲಯದ ಅನುಮತಿ ಹೊರತುಪಡಿಸಿದ ಅಂತಾರಾಷ್ಟ್ರೀಯ ವಿಮಾನ ಸೇವೆಯೂ ಇರುವುದಿಲ್ಲ. ಬಾರ್‌ ಆಯಂಡ್‌ ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್‌ ಸೇವೆ ಜು. 31ರ ವರೆಗೂ ಮುಂದುವರಿಯಲಿದೆ.

ಕಟ್ಟುನಿಟ್ಟಿನ ಕ್ರಮ
ಅನ್‌ಲಾಕ್‌ ಹಂತ-2ರ ಮಾರ್ಗ ಸೂಚಿ ಅನುಷ್ಠಾನ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು, ನಗರ ಪೊಲೀಸ್‌ ಆಯುಕ್ತರು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಸುತ್ತೋಲೆ ಹೊರಡಿಸಿದ್ದಾರೆ.

ಮಾಸ್ಕ್ ಧರಿಸದಿದ್ದರೆ 200 ರೂ. ದಂಡ
ಸಾರ್ವಜನಿಕ ಸ್ಥಳ, ಸಂಚಾರ ಸಮಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಬೆಂಗಳೂರು ಸಹಿತ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದಿದ್ದರೆ 200 ರೂ. ದಂಡ, ರಾಜ್ಯದ ಇತರೆಡೆ ದಂಡದ ಮೊತ್ತ 100 ರೂ. ನಿಗದಿಪಡಿಸಲಾಗಿದೆ.

TRENDING