Friday, August 14, 2020
Home ಜಿಲ್ಲೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 349ನೇ ಆರಾಧನಾ ಮಹೋತ್ಸವಕ್ಕೆ ಸಕಲ ತಯಾರಿ..!

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 349ನೇ ಆರಾಧನಾ ಮಹೋತ್ಸವಕ್ಕೆ ಸಕಲ ತಯಾರಿ..!

ರಾಯಚೂರು: ಪ್ರತಿ ವರ್ಷದಂತೆ ಈ ವರ್ಷವು ಮಂತ್ರಾಲಯ ಶ್ರೀ ಗುರ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವಕ್ಕೆ  ಸಕಲ ತಯಾರಿ ನಡೆದಿದೆ. ಕೊರೊನಾ ನಡುವೆಯೂ ಸಹ ರಾಯರ ಅರಾಧನೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 349ನೇ ಆರಾಧನಾ ಮಹೋತ್ಸವದ ಆಹ್ವಾನ ಪತ್ರಿಕೆ ಶ್ರೀ ಮಠದಿಂದ ಬಿಡುಗಡೆ ಮಾಡಲಾಗಿದೆ.

ರಾಜ್ಯದಲ್ಲಿ ಕೊರೊನಾ ಮಹಾಮಾರಿ ತನ್ನ ಕಮಂದ ಬಾಹುವಿನ ರಣಕೆಕ್ಕೆ ತೋರುತ್ತಿದ್ದು, ಲಾಕ್​ ಡೌನ್ ಸಡಿಲಿಕೆಯ ನಂತರವೂ ಸಹ ಮಂತ್ರಾಲಯ ಮಠದಲ್ಲಿ ಭಕ್ತರಿಗೆ ಪ್ರವೇಶ ನೀಡಿರಲಿಲ್ಲ. ಆದರೀಗ ರಾಯರ ಆರಾಧನೆ ಸಮೀಪವಾಗುತ್ತಿದ್ದಂತೆ, ಮಂತ್ರಾಲಯ ಮಠ ಆರಾಧನೆಗೆ ಎಲ್ಲಾ ರೀತಿಯ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ ಮತ್ತು ಆರಾಧನೆಯ ಆಹ್ವಾನಪತ್ರಿಕೆ ಯನ್ನೂ ಸಹ ಬಿಡುಗಡೆ ಮಾಡಲಾಗಿದೆ.

ಶ್ರೀ ರಾಘವೇಂದ್ರ ಸ್ವಾಮಿಗಳ 349ನೇಯ ಆರಾಧನಾ ಮಹೋತ್ಸವವು ಅಗಸ್ಟ್ 4,5,6, ರಂದು ನಡೆಯಲಿದ್ದು, ಆಗಸ್ಟ್ 4 ರಂದು ಪೂರ್ವಾರಾಧನೆ, ಆಗಸ್ಟ್​​​​ 5 ರಂದು ಮಧ್ಯಾರಾಧನೆ, ಆಗಸ್ಟ್​​ 6 ರಂದು ಉತ್ತರ ಆರಾಧನೆ ಕಾರ್ಯಕ್ರಮಗಳು ನಡೆಯಲಿವೆ. ಈ ಹಿನ್ನೆಲೆಯಲ್ಲೇ ಆಗಸ್ಟ್ 2 ರಿಂದ 8 ರ ವರೆಗೂ ಸಪ್ತರಾತ್ರೋತ್ಸವ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಶಶಿ ಕುಮಾರ್

ದಿ ನ್ಯೂಸ್ 24 ಕನ್ನಡ

TRENDING