Friday, August 14, 2020
Home ಅಂತರ್ ರಾಷ್ಟ್ರೀಯ ಅಮೆರಿಕಾದಲ್ಲಿ ಕೊರೊನಾ ಅಟ್ಟಹಾಸ : ಕಳೆದ 24 ಗಂಟೆಗಳಲ್ಲಿ 52 ಸಾವಿರ ಮಂದಿಗೆ ಸೋಂಕು...

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಅಮೆರಿಕಾದಲ್ಲಿ ಕೊರೊನಾ ಅಟ್ಟಹಾಸ : ಕಳೆದ 24 ಗಂಟೆಗಳಲ್ಲಿ 52 ಸಾವಿರ ಮಂದಿಗೆ ಸೋಂಕು ಪತ್ತೆ

ನ್ಯೂಯಾರ್ಕ್: ಜಾಗತಿಕವಾಗಿ ಸಾಂಕ್ರಾಮಿಕ ರೋಗವು ವೇಗವಾಗಿ ಹಬ್ಬುತ್ತಿದೆ, ಸಮರ್ಪಕವಾಗಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಗಂಭೀರ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಅಮೆರಿಕಾದಲ್ಲಿ ಕಳೆದ 24 ಗಂಟೆಗಳಲ್ಲಿ ಇದೇ ಮೊದಲ ಬಾರಿಗೆ 52 ಸಾವಿರ ಜನರಿಗೆ ಸೋಂಕು ತಗುಲಿದೆ.

ಅಮೆರಿಕಾದ ಪ್ರಮುಖ 14 ರಾಜ್ಯಗಳಲ್ಲಿ ಸೋಂಕು ಅಟ್ಟಹಾಸ ಮೆರೆಯುತ್ತಿದ್ದು, ಈಗಾಗಲೇ 26,83,894 ಜನರು ಸೊಂಕಿಗೆ ತುತ್ತಾಗಿದ್ದಾರೆ. ಮಾತ್ರವಲ್ಲದೆ ಒಂದೇ ದಿನ 706 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 1,28,028ಕ್ಕೆ ಏರಿಕೆಯಾಗಿದೆ.

ಈ ಹಿಂದೆ ಬ್ರೆಜಿಲ್ ನಲ್ಲೂ ಕೂಡ ಮೊದಲ ಬಾರಿಗೆ ಒಂದೇ ದಿನ 50 ಸಾವಿರ ಜನರಿಗೆ ಸೊಂಕು ತಗುಲಿತ್ತು. ಅದಾದ ನಂತರ ಅಮೆರಿಕಾ ಈ ದಾಖಲೆ ಬರೆದಿದೆ.

ಈವರೆಗೂ ಮಾಸ್ಕ್ ಧರಿಸದ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಂಕ್ರಾಮಿಕ ರೋಗವು ಶೀಘ್ರವಾಗಿ ಕಣ್ಮರೆಯಾಗುತ್ತದೆ. ಮಾಸ್ಕ್ ಧರಿಸಿದೇ ಇರುವುದರಿಂದ ಯಾವುದೇ ತೊಂದರೇ ಇಲ್ಲ ಎಂಬ ತಮ್ಮ ನಂಬಿಕೆಯನ್ನು ಪುನರುಚ್ಚರಿಸಿದರು.

ಇದೀಗ ಜಾಗತಿಕವಾಗಿ ಪ್ರತಿನಿತ್ಯ 1.60 ಲಕ್ಷ ಪ್ರಕರಣಗಳು ವರದಿಯಾಗುತ್ತಿದ್ದು ಕಳೆದ ಒಂದು ವಾರದಲ್ಲಿ ದಾಖಲೆಯ ಪ್ರಮಾಣದಲ್ಲಿ ಜನರು ಈ ಮಾರಕ ವೈರಸ್ ಗೆ ಭಾಧಿತರಾಗಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ.

ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ 507 ಜನರು ಈ ಮಾರಾಣಾಂತಿಕ ವೈರಸ್ ಗೆ ಪ್ರಾಣತ್ಯೆಜಿಸಿದ್ದಾರೆ. ಆ ಮೂಲಕ ಮೃತರ ಪ್ರಮಾಣ 17,400ಕ್ಕೆ ತಲುಪಿದೆ. ಮಾತ್ರವಲ್ಲದೆ 18,653 ಹೊಸ ಸೊಂಕಿತರು ಕಂಡುಬಂದಿದ್ದು, ಒಟ್ಟಾರೆಯಾಗಿ 5.85 ಲಕ್ಷ ಜನರಿಗೆ ವೈರಾಣು ತಗುಲಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

TRENDING