Friday, August 14, 2020
Home ಜಿಲ್ಲೆ ಬಾಗಲಕೋಟೆ ಬಾಗಲಕೋಟೆಯಲ್ಲಿ 20 ಹೊಸ ಕೋವಿಡ್ ಪ್ರಕರಣಗಳು ಪತ್ತೆ,208ಕ್ಕೇರಿದ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಬಾಗಲಕೋಟೆಯಲ್ಲಿ 20 ಹೊಸ ಕೋವಿಡ್ ಪ್ರಕರಣಗಳು ಪತ್ತೆ,208ಕ್ಕೇರಿದ ಸೋಂಕಿತರ ಸಂಖ್ಯೆ

ಬಾಗಲಕೋಟೆ: ಜುಲೈ.02 : ಜಿಲ್ಲೆಯಲ್ಲಿ ಹೊಸದಾಗಿ 20 ಕೋವಿಡ್ ಪ್ರಕರಣಗಳು ದೃಡವಾಗಿವೆ. ಸೋಂಕಿತರ ಸಂಖ್ಯೆ 208ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ತಿಳಿಸಿದ್ದಾರೆ.

ಕೆಮ್ಮು, ನೆಗಡಿ, ಜ್ವರದ ಹಿನ್ನಲೆ ಹಳೆ ಬಾಗಲಕೋಟೆಯ 54 ವರ್ಷದ ಪುರುಷ ಪಿ-15300 (ಬಿಜಿಕೆ-189), ಪಿ-8709 ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿದ ಕಲಾದಗಿಯ 42 ವರ್ಷದ ಪುರುಷ ಪಿ-15301 (ಬಿಜಿಕೆ-190), ಆಂಧ್ರ ಪ್ರದೇಶದಿಂದ ಬಂದಿದ್ದ ಮುಧೋಳನ 26 ವರ್ಷದ ಯುವಕ ಪಿ-15302 (ಬಿಜಿಕೆ-191), ಬಾಗಲಕೋಟೆಯ ಡೆಂಟಲ್ ಕಾಲೇಜಿನ 22 ವರ್ಷದ ಯುವಕ ಪಿ-15303 (ಬಿಜಿಕೆ-192), ಮುಧೋಳನ 57 ವರ್ಷದ ಪುರುಷ ಪಿ-15304 (ಬಿಜಿಕೆ-193), ಪಿ-12064 ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿದ ಮುಧೋಳನ 8 ವರ್ಷದ ಬಾಲಕಿಗೆ ಪಿ-15305 (ಬಿಜಿಕೆ-194) ಕೋವಿಡ್ ದೃಡಪಟ್ಟಿದೆ.

ಪಿ-10638 ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿದ್ದ ಬಾದಾಮಿ ತಾಲೂಕಿನ ಮಣಿನಾಗರ ಗ್ರಾಮದ 37 ವರ್ಷದ ಮಹಿಳೆ ಪಿ-15306 (ಬಿಜಿಕೆ-195), ಪಿ-12064 ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮುಧೋಳನ 6 ವರ್ಷದ ಬಾಲಕ ಪಿ-15307 (ಬಿಜಿಕೆ-196), ಪಿ-10638 ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿದ್ದ ಬಾದಾಮಿ ತಾಲೂಕಿನ ಮಣಿನಾಗರ ಗ್ರಾಮದ 44 ವರ್ಷದ ಪುರುಷ ಪಿ15308 (ಬಿಜಿಕೆ-197), 70 ವರ್ಷದ ಪುರುಷ ಪಿ-15309 (ಬಿಜಿಕೆ-198), 9 ವರ್ಷದ ಬಾಲಕ ಪಿ-15310 (ಬಿಜಿಕೆ-199), ಪಿ-11212 ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿದ 14 ವರ್ಷದ ಬಾಲಕ ಪಿ-15311 (ಬಿಜಿಕೆ-200), 12 ವರ್ಷದ ಬಾಲಕಿಗೆ ಪಿ-15312 (201) ಕೋವಿಡ್ ದೃಡಪಟ್ಟಿದೆ.

ಇನ್ನು ಪುಣೆದಿಂದ ಆಗಮಿಸಿದ ಬಾಗಲಕೋಟೆ ತಾಲೂಕಿನ ವೀರಾಪೂರ ಗ್ರಾಮದ 9 ವರ್ಷದ ಬಾಲಕಿ ಪಿ-153013 (ಬಿಜಿಕೆ-202), 8 ವರ್ಷದ ಬಾಲಕಿ ಪಿ-153014 (ಬಿಜಿಕೆ-203), ಬಾಗಲಕೋಟೆ ನವನಗರದ 45 ವರ್ಷದ ಪುರುಷ ಪಿ-15315 (ಬಿಜಿಕೆ-204), ಮಹಾರಾಷ್ಟ್ರದ ಕಲ್ಯಾಣದಿಂದ ಆಗಮಿಸಿದ್ದ ಬಾಗಲಕೋಟೆ ತಾಲೂಕಿನ ಬೇವೂರ ಗ್ರಾಮದ 32 ವರ್ಷದ ಪುರುಷ ಪಿ-153016 (ಬಿಜಿಕೆ-205), ಪಿ-8709 ವ್ಯಕ್ತಿಯ ದ್ವಿತೀಯ ಸಂಪರ್ಕ ಹೊಂದಿದ ಕಲಾದಗಿಯ 28 ವರ್ಷದ ಯುವತಿ ಪಿ-15317 (ಬಿಜಿಕೆ-206), 10 ವರ್ಷದ ಬಾಲಕ ಪಿ-153018 (ಬಿಜಿಕೆ-207), ಹೈದರಾಬಾದದಿಂದ ಆಗಮಿಸಿದ್ದ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದ 29 ವರ್ಷದ ಯುವಕನಿಗೆ ಪಿ-15319 (ಬಿಜಿಕೆ-208) ಕೊರೊನಾ ಸೋಂಕು ದೃಡಪಟ್ಟಿದೆ.

ಜಿಲ್ಲೆಯಿಂದ ಕಳುಹಿಸಲಾಗಿದ್ದ 703 ಸ್ಯಾಂಪಲ್‍ಗಳ ವರದಿ ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ ನಿಗಾದಲ್ಲಿ ಇದ್ದವರು 1082, ಇಲ್ಲಿಯವರೆಗೆ ಕಳುಹಿಸಲಾದ ಒಟ್ಟು ಸ್ಯಾಂಪಲ್ 13023, ಒಟ್ಟು ನೆಗಟಿವ್ ಪ್ರಕರಣ 12029, ಪಾಜಿಟಿವ್ ಪ್ರಕರಣ 208, 5 ಮಂದಿ ಮೃತಪಟ್ಟಿದ್ದಾರೆ.

TRENDING