Friday, August 14, 2020
Home ಅಂತರ್ ರಾಷ್ಟ್ರೀಯ ನೂರಾರು ಕೋಟಿ ಹಣಕಾಸು ವಂಚನೆ: ಜಿವಿಕೆ ಗ್ರೂಪ್ ಅಧ್ಯಕ್ಷ, ಪುತ್ರನ ವಿರುದ್ಧ ಸಿಬಿಐ ಕೇಸ್

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ನೂರಾರು ಕೋಟಿ ಹಣಕಾಸು ವಂಚನೆ: ಜಿವಿಕೆ ಗ್ರೂಪ್ ಅಧ್ಯಕ್ಷ, ಪುತ್ರನ ವಿರುದ್ಧ ಸಿಬಿಐ ಕೇಸ್

ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆಯಲ್ಲಿ ಸುಮಾರು 705 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಜಿವಿಕೆ ಗ್ರೂಪ್ ಆಫ್ ಕಂಪೆನಿಸ್ ಅಧ್ಯಕ್ಷ ವೆಂಕಟ ಕೃಷ್ಣ ರೆಡ್ಡಿ ಗುಣಪತಿ ಮತ್ತು ಅವರ ಪುತ್ರ ಹಾಗೂ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜಿ ವಿ ಸಂಜಯ್ ರೆಡ್ಡಿ ಸೇರಿದಂತೆ ಇತರ ಒಂಬತ್ತು ಕಂಪನಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ವಂಚನೆ ಮತ್ತು ಖೋಟಾ ಪ್ರಕರಣ ದಾಖಲಿಸಿದೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಜಿವಿಕೆ ಏರ್ ಪೋರ್ಟ್ಸ್ ಹೋಲ್ಡಿಂಗ್ಸ್ ಲಿಮಿಟೆಡ್ ಸಹಯೋಗದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಮುಂಬೈ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಮತ್ತು ನಿರ್ವಹಣೆ ಮಾಡುವ ಕೆಲಸವನ್ನು ಜಿವಿಕೆ ಗ್ರೂಪ್ ಗೆ ನೀಡಿತ್ತು. ಈ ಒಪ್ಪಂದ 2006ರ ಏಪ್ರಿಲ್ 4ರಂದು ಆಗಿತ್ತು.

2017-18ರಲ್ಲಿ 9 ಕಂಪನಿಗಳಿಗೆ ನಕಲಿ ಕೆಲಸದ ಒಪ್ಪಂದಗಳನ್ನು ಮಾಡುವ ಮೂಲಕ ಕೆಲಸ ಮಾಡಿರುವುದಾಗಿ ತೋರಿಸಿ 310 ಕೋಟಿ ರೂಪಾಯಿಗಳನ್ನು ಜಿವಿಕೆ ಸಮೂಹದ ಪ್ರವರ್ತಕರು ತಮ್ಮ ಇಚ್ಛೆಯ ಕಂಪೆನಿಗಳಿಗೆ ಹಣ ಒದಗಿಸಿದ್ದಾರೆ. ಈ ಮೂಲಕ 395 ಕೋಟಿ ರೂಪಾಯಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ದಿ ನ್ಯೂಸ್ 24 ಕನ್ನಡ

TRENDING