Friday, August 14, 2020
Home ಅಂತರ್ ರಾಷ್ಟ್ರೀಯ 59 ಆಪ್ ಬ್ಯಾನ್ ಮಾಡಿದ ಬೆನ್ನಲ್ಲೇ ಚೀನಾಗೆ ಭಾರತದಿಂದ ಮತ್ತೊಂದು ʼಬಿಗ್ ಶಾಕ್ʼ

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

59 ಆಪ್ ಬ್ಯಾನ್ ಮಾಡಿದ ಬೆನ್ನಲ್ಲೇ ಚೀನಾಗೆ ಭಾರತದಿಂದ ಮತ್ತೊಂದು ʼಬಿಗ್ ಶಾಕ್ʼ

ನವದೆಹಲಿ: ಚೀನಾಗೆ ಸರಿಯಾಗೇ ಬಿಸಿ ಮುಟ್ಟಿಸುತ್ತಿರುವ ಕೇಂದ್ರ ಸರ್ಕಾರ 59 ಆಪ್ ಗಳನ್ನು ಬ್ಯಾನ್ ಮಾಡಿದೆ. ಇದರ ಮುಂದುವರೆದ ಭಾಗವಾಗಿ ಹೆದ್ದಾರಿ ಕಾಮಗಾರಿಗಳಿಂದ ಚೀನಾ ಕಂಪನಿಗಳನ್ನು ಹೊರಗಿಡಲಾಗಿದೆ. ಅದೇ ರೀತಿ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಲ್ಲಿ ಚೀನಾ ಕಂಪನಿಗಳ ಹೂಡಿಕೆಗೆ ಬ್ರೇಕ್ ಹಾಕಲಾಗಿದೆ.

ಲಡಾಖ್ ಗಡಿ ಸಂಘರ್ಷದ ಬಳಿಕ ಚೀನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ, 59 ಆಪ್ ಬ್ಯಾನ್ ಮಾಡಿ ಚೀನಾಗೆ ಬಿಸಿ ಮುಟ್ಟಿಸಿದ್ದು ಈಗ ಹೆದ್ದಾರಿ ಕಾಮಗಾರಿಗಳಿಂದ ಚೀನಾ ಕಂಪನಿಗಳನ್ನು ಹೊರಗಿಡಲು ತೀರ್ಮಾನಿಸಲಾಗಿದೆ. ಇದರೊಂದಿಗೆ ಸಣ್ಣ ಮತ್ತು ಮಧ್ಯಮ, ಅತಿ ಸಣ್ಣ ಕೈಗಾರಿಕೆ ಸೇರಿದಂತೆ ಇತರೆ ವಲಯದಲ್ಲಿ ಚೀನಾ ಕಂಪನಿಗಳು ಹೂಡಿಕೆ ಮಾಡಲು ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಕುರಿತು ಮಾತನಾಡಿ, ಚೀನಾ ಸಂಬಂಧ ಹೊಂದಿರುವ ಯಾವ ಕಂಪನಿಗೂ ರಸ್ತೆ ಕಾಮಗಾರಿ ಗುತ್ತಿಗೆ ನೀಡುವುದಿಲ್ಲ. ಈಗಾಗಲೇ ಚೀನಾ ಕಂಪನಿಗಳು ಗುತ್ತಿಗೆ ಪಡೆದಿದ್ದರೆ ರದ್ದು ಮಾಡಿ ಹೊಸದಾಗಿ ಬಿಡ್ಡಿಂಗ್ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಬಿಎಸ್‌ಎನ್‌ಎಲ್, ಎಂಟಿಎನ್‌ಎಲ್ ಗಳು ಚೀನಾ ಕಂಪನಿಗಳೊಂದಿಗಿನ 4 ಜಿ ನೆಟ್ ವರ್ಕ್ ಅಭಿವೃದ್ಧಿ ಒಪ್ಪಂದವನ್ನು ರದ್ದು ಮಾಡಿವೆ.

TRENDING