Monday, August 10, 2020
Home ಜಿಲ್ಲೆ ಮಧ್ಯಾಹ್ನದ ಬಿಸಿಯೂಟಕ್ಕೆ ಕಾರ್ಯನಿರ್ವಹಿಸುವ ಬಡ ಸಿಬ್ಬಂದಿಗಳ ಸಹಾಯ ಹಸ್ತಕ್ಕೆ ಆಗ್ರಹ

LATEST TRENDING

ಹಾಕಿ ಆಟಗಾರ ಮನ್‌ದೀಪ್ ಸಿಂಗ್ ಅವರಿಗೆ ಕೋವಿಡ್-19...

ಹಾಕಿ ಆಟಗಾರ ಮನ್‌ದೀಪ್ ಸಿಂಗ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ತಿಳಿಸಿದೆ. ಅವರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿಲ್ಲ....

ನೀರಿನ ರಬಸಕ್ಕೆ ವಿಜಯನಗರ ಕಾಲುವೆ ಒಡೆದು ಬೆಳೆ...

ವಿಜಯನಗರ ಕಾಲುವೆ ಒಡೆದು ಅಪಾರ ಪ್ರಮಾಣದ ಭತ್ತದ ಬೆಳೆ ನೀರಿಗಾಹುತಿಯಾಗಿದೆ. ಗಂಗಾವತಿ ತಾಲ್ಲೂಕಿನ ಕಡೇಬಾಗಿಲು ಗ್ರಾಮದ ಬಳಿ ವಿಜಯನಗರ ಕಾಲುವೆ ಒಡೆದಿದೆ.

ಹೆಚ್ಚಾದ ನೀರಿನ ಮಟ್ಟ, ಮುಳುಗಡೆಯಾದ ಸೇತುವೆ

ರಾಯಚೂರು: ಒಂದೆಡೆ ಕರೊನಾ ಎಂಬ ಹೆಮ್ಮಾರಿ ಇಡಿಜಗತ್ತನ್ನೆ ಬೆನ್ ಬಿಡದೆ ಕಾಡುತ್ತಿದೆ ಆದರೆ ಇದರ ನಡುವೆ ಕರ್ನಾಟಕದಲ್ಲಿ ಪ್ರವಾಹ ಶುರುವಾಗಿದೆ. ಮಹಾರಾಷ್ಟ್ರದಲ್ಲಿ ಸುರಿದಿರುವ ಮಹಾಮಳೆಗೆ ಜಲಶಯದಿಂದ ಅಪರ ಪ್ರಮಾಣದ ನೀರನ್ನು...

ಕಾರ್ಮಿಕ ಸಂಘಟನೆಗಳಿಂದ ‘ಭಾರತ ರಕ್ಷಿಸಿ’ ಹೋರಾಟ

ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾನೂನು ರದ್ದು ಮಾಡಿರುವ ಕೇಂದ್ರ ಸರ್ಕಾರ ಕೃಷಿ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ಸುಮಾರು 200ಕ್ಕೂ ಹೆಚ್ಚು ಸಂಘಟನೆಗಳು...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್-19...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ ಎಂದು ವರದಿಯಾಗಿದೆ. ತನಗೆ ಕೋವಿಡ್ ದೃಢವಾದ ಬಗ್ಗೆ ಸ್ವತಃ ಪ್ರಣಬ್ ಮುಖರ್ಜಿ ಅವರು ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.

ಮಧ್ಯಾಹ್ನದ ಬಿಸಿಯೂಟಕ್ಕೆ ಕಾರ್ಯನಿರ್ವಹಿಸುವ ಬಡ ಸಿಬ್ಬಂದಿಗಳ ಸಹಾಯ ಹಸ್ತಕ್ಕೆ ಆಗ್ರಹ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟಿ ತಾಲೂಕಿನ ಬನಹಟ್ಟಿಯ ಸರ್ಕಾರಿ ಉರ್ದು ಶಾಲೆಯ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಮಹಾಮಾರಿ ಕೊರೊನಾ ಕೋವಿಡ 19 ದಿಂದ ಭಾರತ ದೇಶ ಲಾಕ್ಡೌನ ಗೊಂಡಿತು ಅಂತ ಸಮಯದಲ್ಲಿ ನಮಗೆ ಕೆಲಸವಿಲ್ಲದೆ ಅಂದಿನಿಂದ ಇಂದಿನವರೆಗೂ ಮಧ್ಯಾಹ್ನದ ಬಿಸಿ ಊಟ ಕಾರ್ಮಿಕರು ಪರಿಸ್ಥಿತಿ ಹದಗೆಟ್ಟು ಹೋಗಿದೆ.

ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕಳೆದ ಇಪ್ಪತ್ತು ವರ್ಷಗಳಿಂದ ಒಂದು ಲಕ್ಷದ 18 ಸಾವಿರ ಬಡ ಮಹಿಳಾ ಕಾರ್ಮಿಕರು ದುಡಿಯುತ್ತಿದ್ದಾರೆ ರಾಜ್ಯದಲ್ಲಿ ಕೋವಿಡ್-19 ಮಹಾಮಾರಿ ಇಂದ ಇಡೀ ಜಗತ್ತನ್ನು ತನ್ನ ತಲ್ಲಣಗೊಂಡಿದ್ದೆ.

ಸಾಮಾನ್ಯ ಬಡ ಕಾರ್ಮಿಕರು ಉದ್ಯೋಗ ಕಳೆದುಕೊಂಡು ಒಂದು ಹೊತ್ತಿನ ಊಟಕ್ಕೂ ಪರದಾಡುವ ಸಂದರ್ಭ ಬಂದಿದೆ ಇದರಲ್ಲೂ ಕರ್ನಾಟಕದ ಯೋಜನೆ ಅಡಿಯಲ್ಲಿ ಕೇವಲ ಸಂಭಾವನೆಯ ಹೆಸರಿನಲ್ಲಿ ದುಡಿಯುತ್ತಿರುವ ಮಧ್ಯಾಹ್ನದ ಬಿಸಿ ಊಟ ಮಹಿಳಾ ಕಾರ್ಮಿಕರ ಬದುಕು ಅತಂತ್ರವಾಗಿದೆ ಕಳೆದ ಎಪ್ರಿಲ್ ತಿಂಗಳಿನಿಂದ ಯಾವುದೇ ಕೆಲಸವಿಲ್ಲದೆ ವೇತನ ಇಲ್ಲದೆ ಸರ್ಕಾರದ ಯಾವುದೇ ಸೌಲಭ್ಯವಿಲ್ಲದೆ ದಿನನಿತ್ಯದ ಜೀವನಕ್ಕೆ ಪರದಾಡುವಂತಾಗಿದೆ. ಇದೇ ಕೆಲಸ ನಂಬಿ ಬದುಕುತ್ತಿರುವವರ ಬದುಕು ಬೀದಿಗೆ ಬಿದ್ದಿದೆ.

ರಾಜ್ಯ ಸರ್ಕಾರವು ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಒಳಗಾದ ಹಲವಾರು ವಿಭಾಗಕ್ಕೆ ಸಹಾಯಹಸ್ತ ನೀಡಿದೆ, ಆದರೆ ಸರ್ಕಾರ ಯೋಜನೆ ಅಡಿಯಲ್ಲಿ ತಿಂಗಳಿಗೆ ಕೇವಲ 2600 ರಿಂದ  2007 ನೂರುಪಾಯಿ ಸಂಭಾವನೆ ತೆಗೆದುಕೊಳ್ಳುವ ಈ ಕಾರ್ಮಿಕರಿಗೆ ಯಾವುದೇ ಪರಿಹಾರ ನೀಡಿಲ್ಲ. ಈಗಾಗಲೇ ಊರುಗಳಲ್ಲಿ ವಲಸೆ ಬಂದ ಜನರಿಗೆ ಮಾಡಲಾದ ಕ್ವಾರಂಟೈನ  ಕೇಂದ್ರಗಳಲ್ಲಿ ಕಾರ್ಮಿಕರಿಂದ ಅಡುಗೆ ಕೆಲಸ ಸಹ ಮಾಡಿಸುತ್ತಿದ್ದಾರೆ.

ಈಗಾಗಲೇ ಹಲವು ಬಾರಿ ಸರ್ಕಾರಕ್ಕೆ ಮನವಿ ನೀಡಿ ಇದರ ಸಮಸ್ಯೆಗಳ ಬಗ್ಗೆ ವಿವರಿಸಲಾಗಿದೆ ಆದರೆ ಈವರೆಗೂ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಡ ಮಹಿಳಾ ಜೀವನಕ್ಕಾಗಿ ಏಪ್ರಿಲ್ ತಿಂಗಳಿನಿಂದ ಶಾಲೆ ಪ್ರಾರಂಭವಾಗುವವರೆಗೂ ವೇತನ ಹಾಗೂ ಪಡಿತರ ವ್ಯವಸ್ಥೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪನವರು ಮಾಡಬೇಕು ಹಾಗೂ ಇನ್ನಿತರ ಸೌಲಭ್ಯಗಳನ್ನು ಒದಗಿಸಬೇಕೆಂದು ತಮ್ಮ ಅಳಲನ್ನು ಪತ್ರಕರ್ತರ ಮುಂದೆ ತೋಡಿಕೊಂಡರು.

ಇದೇ ಸಂದರ್ಭದಲ್ಲಿ ಮಧ್ಯಾಹ್ನದ ಬಿಸಿಯೂಟ ಬಡ ಮಹಿಳಾ ಕಾರ್ಮಿಕರಾದ ಮಾಲಾ ಪೂಜರಿ, ಶಾಂತಾ ಬಾಗಲಮನಿ, ಮಾಲಣ್ಣ ಪನಿಬಂಧ. ಮೀನಾಕ್ಷಿ ಸೋರಗಾವಿ, ಕಾಳವ್ವ ಕೋಳಿ, ಮೀನಾಕ್ಷಿ ಗಂಟಿ, ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.

ಪ್ರಕಾಶ ಕುಂಬಾರ

ದಿ ನ್ಯೂಸ್ 24 ಕನ್ನಡ, ಬಾಗಲಕೋಟೆ

TRENDING