Monday, August 10, 2020
Home ಜಿಲ್ಲೆ ರಾಜೀವಗಾಂಧೀ ಗ್ರಾಮೀಣ ವಸತಿ ನಿಗಮದಿಂದ ವರ್ಷಗಳಾದರು ಹಣ ಬಂದಿಲ್ಲ ..!

LATEST TRENDING

ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನಲೆ ಶ್ರದ್ಧಾಂಜಲಿ

ಕಲಬುರಗಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನೆಲೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ...

ಕಲಬುರಗಿ: ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ತೊಲಗಲು ಆಗ್ರಹಿಸಿ ಪ್ರಾಂತ ರೈತ ಸಂಘ, ಸಿಐಟಿಯು , ಜೆಸಿಟಿಯು, ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಮತ್ತಿತರರ ಸಂಘಟನೆಗಳ ನೇತೃತ್ವದಲ್ಲಿ ಇಂದು...

ಡಿಸಿಎಮ್ ಸವದಿಯಿಂದ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ...

ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಸರ್ಕಾರಿ ಪದವಿಪೂರ್ವ ಕಾಲೆಜು ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಡಿಸಿಎಮ್ ಲಕ್ಷ್ಮಣ ಸವದಿ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು ಕೊವಿಡ್ ಇರುವದರಿಂದ ಸಾಂಕೇತಿಕವಾಗಿ ಉದ್ಘಾಟನೆ...

ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ...

ಉಡುಪಿ ನಗರದ ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತನನ್ನು ಫುರ್ಟಾಡೊ ಫುಡ್ ಪ್ರಾಡಕ್ಟ್ಸ್ ಮಾಲೀಕ ರಾಬರ್ಟ್ ಫುರ್ಟಾಡೊ(53) ಎಂದು ಗುರುತಿಸಿರುವುದಾಗಿ ಪೊಲೀಸರು...

4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ...

ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ. ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ...

ರಾಜೀವಗಾಂಧೀ ಗ್ರಾಮೀಣ ವಸತಿ ನಿಗಮದಿಂದ ವರ್ಷಗಳಾದರು ಹಣ ಬಂದಿಲ್ಲ ..!

ಬಾಗಲಕೋಟೆ:  ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಗ್ರಾಮಸ್ಥರಿಂದ ರಾಜೀವಗಾಂಧೀ ಗ್ರಾಮೀಣ ವಸತಿ ನಿಗಮನಿಂದ ಕೂಡಲೇ ಹಣ ಬಿಡುಗಡೆಗೊಳಿಸಬೇಕೆಂದು ನಗರಸಭೆ ಪೌರಾಯುಕ್ತ  ಶ್ರೀನಿವಾಸ ಜಾದವ ಅವರಿಗೆ ಮನವಿ ಸಲ್ಲಿಸಿದರು. ರಬಕವಿಯಲ್ಲಿ ಸುಮಾರು  224 ಫಲಾನುಭವಿಗಳಿಗೆ ರಾಜೀವಗಾಂಧೀ ಗ್ರಾಮೀಣ ವಸತಿ ನಿಗಮ ದಿಂದ ಬರಬೇಕಾದ ಹಣವು ಮೂರು ವರ್ಷಗಳ ಕಳೆದರೂ ಹಣ ಬಂದಿಲ್ಲ ಬಡ ಫಲಾನುಭವಿಗಳ ಪರಿಸ್ಥಿತಿ ಕಂಗಾಲಾಗಿದೆ.

ನಮಗೆ ಬರಬೇಕಾದ ಹಣ ಕೊಡಿ ಸ್ವಾಮಿ ನಮ್ಮ ಪರಿಸ್ಥಿತಿ ಹದಗೆಟ್ಟು ಹೋಗಿದೆಯೆಂದು ಎಷ್ಟುಬಾರಿ ಪತ್ರ ಬರೆದರೂ ಕ್ಯಾರೇ ಅನ್ನದ ಅಧಿಕಾರಿಗಳು. ಯೋಜನೆಯ ಫಲಾನುಭವಿಗಳ ಆಗಿರುವ ಜನರು ಸರ್ಕಾರದ ಧೋರಣೆ ಹಾಗೂ ನಿರ್ಲಕ್ಷತನದಿಂದ ಹತಾಶರಾಗಿದ್ದಾರೆ. ನಮ್ಮಗಳ ಜೀವನ ಹಾಗೂ ಬದುಕಿನ ಪ್ರಶ್ನೆಯಾಗಿದೆ ಸಾಲಮಾಡಿ ಕಟ್ಟಡ ನಿರ್ಮಿಸಿಕೊಂಡರು ಪೂರ್ಣವಾದ ಇನ್ನೂ ಅನುದಾನ ಬಿಡುಗಡೆಯಾಗದೆ ಇರುವುದರಿಂದ ನಾವು ದಿನನಿತ್ಯ ಪರದಾಡುವಂತಾಗಿದೆ ಸಾಲ ಕೊಟ್ಟವರು ದಿನನಿತ್ಯ ನಮ್ಮ ಮನೆಗೆ ಬರುತ್ತಿದ್ದಾರೆ ನಮ್ಮ ಪರಿಸ್ಥಿತಿ ಯಾರಿಗೆ ಹೇಳೋಣ ನಮಗೆ ಹಣ ಬರದೇ ಇದ್ದರೆ ಸಾಮೂಹಿಕ ಆತ್ಮಹತ್ಯೆ ಒಂದೇ ದಾರಿ ಎಂದು ತಮ್ಮ ಅಳಲನ್ನು ತೋಡಿಕೊಂಡರು.

ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ರಾಜೀವಗಾಂಧೀ ಗ್ರಾಮೀಣ ವಸತಿ ನಿಗಮದಿಂದ ಬರಬೇಕಾದ ಹಣ ಫಲಾನುಭವಿಗಳಿಗೆ ನೀಡಬೇಕೆಂದು ಮನವಿ ಮಾಡಿಕೊಂಡರು. ಇದೇ ಸಂದರ್ಭದಲ್ಲಿ ಸಂಗಪ್ಪ ಕುಂದಗೋಳ, ಬಸವರಾಜ ಗುಡ್ಡೋಡಗಿ ನಗರಸಭಾ ಸದಸ್ಯರು, ದುಂಡಪ್ಪ ಕುಂಬಾರ, ರಾಜು ಶಾಸ್ತ್ರಿ ಗೊಲ್ಲರ ನಗರಸಭಾ ಸದಸ್ಯರು, ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.

ಪ್ರಕಾಶ ಕುಂಬಾರ

ದಿ ನ್ಯೂಸ್ 24 ಕನ್ನಡ, ಬಾಗಲಕೋಟೆ

TRENDING