Monday, August 10, 2020
Home ಜಿಲ್ಲೆ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆವರೆಗೆ ಬೆಂಗಳೂರು ಸಂಪೂರ್ಣ ಬಂದ್..

LATEST TRENDING

ರಾಜ್ಯದ ಪ್ರವಾಹ ಮಾಹಿತಿ ಪಡೆದ ಪ್ರಧಾನಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಪ್ರವಾಹದಿಂದ ಉಂಟಾದ ನಷ್ಟಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಹಿತಿ ಪಡೆದರು. ವಿಡಿಯೋ ಕಾನ್ಫರೆನ್ಸ್ ನಲ್ಲಿ ಗೃಹ ಸಚಿವ ಗೃಹ ಸಚಿವ...

ಆಸ್ಪತ್ರೆಯಿಂದ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಡಿಸ್ ಚಾರ್ಜ್

ಕಳೆದ 10 ದಿನಗಳಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ,ಎಸ್‌.ಯಡಿಯೂರಪ್ಪನವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿರುವುದಾಗಿ ಆಸ್ಪತ್ರೆಯ ಮೂಲಗಳು ಹೇಳಿವೆ. ನಿನ್ನೆ ಯಡಿಯೂರಪ್ಪನವರಿಗೆ...

ರಾಜ್ಯದ ಅತಿವೃಷ್ಠಿ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ...

ರಾಜ್ಯದ ಅತಿವೃಷ್ಠಿ ಹಾನಿಯ ಬಗ್ಗೆ ರಾಜ್ಯದ ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಧೈರ್ಯವಾಗಿ ವಿವರಿಸಿ ಹೆಚ್ಚಿನ ಪರಿಹಾರ ಪಡೆದುಕೊಳ್ಳಲು ಮತ್ತು ಕಳೆದ ವರ್ಷದ ಹಾನಿಯ ಪರಿಹಾರದ ಬಾಕಿಯನ್ನು...

ಉಲ್ಹಾಸ್‌ ನಗರದ ಪ್ರೆಸ್ ಬಜಾರ್‌ ನಲ್ಲಿ ಬೆಂಕಿ...

ಉಲ್ಹಾಸ್‌ನಗರದ ಪ್ರೆಸ್ ಬಜಾರ್‌ನ ಮುದ್ರಣಾಲಯದಲ್ಲಿ ಭಾನುವಾರ ರಾತ್ರಿ ಬೆಂಕಿ ಅವಘಢ ಸಂಭವಿಸಿದ್ದು , ಅಗ್ನಿಶಾಮಕ ದಳದವರು ಒಂಬತ್ತು ಗಂಟೆಗಳ ನಂತರ ಸೋಮವಾರ ಬೆಳಿಗ್ಗೆ 8.30 ರ ಸುಮಾರಿಗೆ ಸ್ಥಳಕ್ಕೆ ಹಾಜರಾಗಿ...

5 ವರ್ಷಗಳ ನಂತರ ಟಾಲಿವುಡ್ ಗೆ ಕಾಲಿಟ್ಟ...

ರಿಯಲ್​ ಸ್ಟಾರ್​ ಉಪ್ಪಿ, ಪ್ರಜಾಕೀಯ ಶುರುಮಾಡಿದ ನಂತರ, ಪ್ರಜಾಕೀಐ ಒಂದು ಹಂತ ತಲುಪೊವರೆಗೆ ಸಂಪೂರ್ಣವಾಗಿ ಅದರಲ್ಲಿಯೇ ಬ್ಯುಸಿಯಾಗಿದರು. ಸದ್ಯಕ್ಕೆ ಸಿನಿಮಾಗಳಿಂದ ದೂರ ಅಂತ ಉಪ್ಪಿನೇ ಹೇಳಿದ್ರು. ಆದರೆ, ಐಲವ್​ಯೂ ಸಿನಿಮಾ...

ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆವರೆಗೆ ಬೆಂಗಳೂರು ಸಂಪೂರ್ಣ ಬಂದ್..

ಕೊರೊನಾ ಸೋಂಕು ತಡೆಯುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದು ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗುವುದು. ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಬೆಂಗಳೂರಿನಲ್ಲಿ ಲಾಕ್ಡೌನ್ ಜಾರಿಯಾಗಲಿದೆ.

ಅಗತ್ಯ ಸೇವೆ, ವಸ್ತುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳಿಗೆ ನಿರ್ಬಂಧವಿರುತ್ತದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಕುರಿತು ಮಾಹಿತಿ ನೀಡಿದ್ದು, ಸಂದರ್ಭದಲ್ಲಿ ಪ್ರತಿಯೊಬ್ಬರೂ ನಿಯಮಗಳನ್ನು ಪಾಲಿಸಬೇಕೆಂದು ತಿಳಿಸಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING