Monday, August 10, 2020
Home ಜಿಲ್ಲೆ ಬಸ್ ರೈಲು ಮಧ್ಯೆ ಡಿಕ್ಕಿ:19 ಸಿಖ್ ಯಾತ್ರಾರ್ಥಿಗಳು ಅಪಘಾತದಲ್ಲಿ ಸಾವು

LATEST TRENDING

ಅಥಣಿ ಪಟ್ಟಣದಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಮ್...

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಕೃಷಿ ಇಲಾಖೆಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಡಿಸಿ ಎಮ್ ಲಕ್ಷ್ಮಣ ಸವದಿಎಪಿ ಎಮ್ ಸಿ ಕಾಯ್ದೆಯ ತಿದ್ದುಪಡಿ ಯಾರಿಗೂ ಮಾರಕವಲ್ಲ...

ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನಲೆ ಶ್ರದ್ಧಾಂಜಲಿ

ಕಲಬುರಗಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನೆಲೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ...

ಕಲಬುರಗಿ: ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ತೊಲಗಲು ಆಗ್ರಹಿಸಿ ಪ್ರಾಂತ ರೈತ ಸಂಘ, ಸಿಐಟಿಯು , ಜೆಸಿಟಿಯು, ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಮತ್ತಿತರರ ಸಂಘಟನೆಗಳ ನೇತೃತ್ವದಲ್ಲಿ ಇಂದು...

ಡಿಸಿಎಮ್ ಸವದಿಯಿಂದ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ...

ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಸರ್ಕಾರಿ ಪದವಿಪೂರ್ವ ಕಾಲೆಜು ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಡಿಸಿಎಮ್ ಲಕ್ಷ್ಮಣ ಸವದಿ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು ಕೊವಿಡ್ ಇರುವದರಿಂದ ಸಾಂಕೇತಿಕವಾಗಿ ಉದ್ಘಾಟನೆ...

ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ...

ಉಡುಪಿ ನಗರದ ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತನನ್ನು ಫುರ್ಟಾಡೊ ಫುಡ್ ಪ್ರಾಡಕ್ಟ್ಸ್ ಮಾಲೀಕ ರಾಬರ್ಟ್ ಫುರ್ಟಾಡೊ(53) ಎಂದು ಗುರುತಿಸಿರುವುದಾಗಿ ಪೊಲೀಸರು...

ಬಸ್ ರೈಲು ಮಧ್ಯೆ ಡಿಕ್ಕಿ:19 ಸಿಖ್ ಯಾತ್ರಾರ್ಥಿಗಳು ಅಪಘಾತದಲ್ಲಿ ಸಾವು

ಪಂಜಾಬ್ ಶೇಖುಪುರ ಜಿಲ್ಲೆಯಲ್ಲಿ ಶುಕ್ರವಾರ ಸಂಚರಿಸುತ್ತಿದ್ದ ಬಸ್ ರೈಲು ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಅಂದಾಜು 19 ಸಿಖ್ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.

ಫಾರೂಕಾಬಾದ್ ರೈಲ್ವೆ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ, ರೈಲು ಕರಾಚಿಯಿಂದ ಲಾಹೋರ್ನತ್ತ ತೆರಳುತ್ತಿದ್ದಾಗ ಬಸ್ ಅಲ್ಲಿ ನುಗ್ಗಿ, ಯಾವುದೇ ಬ್ಯಾರಿಯರ್​​​ ಗಳಿಲ್ಲದ ರೈಲ್ವೆ ಕ್ರಾಸಿಂಗ್ನಲ್ಲಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಿ ನ್ಯೂಸ್ 24 ಕನ್ನಡ

TRENDING