Friday, August 14, 2020
Home ಅಂತರ್ ರಾಷ್ಟ್ರೀಯ 59 ಆಯಪ್‌ಗಳ ಮೇಲೆ ನಿಷೇಧ: ಚೀನಾದಿಂದ ಭಾರತದ ಮೇಲೆ ಮತ್ತೊಂದು ಆರೋಪ

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

59 ಆಯಪ್‌ಗಳ ಮೇಲೆ ನಿಷೇಧ: ಚೀನಾದಿಂದ ಭಾರತದ ಮೇಲೆ ಮತ್ತೊಂದು ಆರೋಪ

ಬೀಜಿಂಗ್, ಜುಲೈ 3: ಭಾರತವು ಚೀನಾ ಮೂಲದ 59 ಆಯಪ್‌ಗಳ ಮೇಲೆ ನಿಷೇಧ ಹೇರಿದ್ದು, ಚೀನಾವು ಅದನ್ನು ತಾರತಮ್ಯ ಎಂದು ಕರೆದಿದೆ.

ದೇಶದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಧಕ್ಕೆ ಯಾಗುವಂತೆ ಕಂಡುಬಂದ ಹಿನ್ನೆಲೆಯಲ್ಲಿ ಭಾರತವು 59 ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಬಳಿಕ ಚೀನಾ ಈ ಹೇಳಿಕೆ ನೀಡಿದೆ.

ಭಾರತದ ಈ ನಿರ್ಧಾರ ಸಂಬಂಧಿತ ವಿಶ್ವ ವಾಣಿಜ್ಯ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿಕೆ ನೀಡಿದೆ. ಅಷ್ಟೇ ಅಲ್ಲದೆ ಚೀನಾ ಮತ್ತು ಚೀನಾದ ಉದ್ಯಮಗಳ ವಿರುದ್ಧದ ತಾರತಮ್ಯವನ್ನು ಭಾರತ ತಕ್ಷಣ ನಿಲ್ಲಿಸಲಿದೆ ಎಂದು ತಾನು ಭರವಸೆ ಹೊಂದಿದ್ದೇನೆ ಎಂದು ಸಹ ಹೇಳಿದೆ.

ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಧಕ್ಕೆ ಭಾರತದ ರಕ್ಷಣೆ, ರಾಷ್ಟ್ರದ ಸುರಕ್ಷತೆ ಮತ್ತು ಸಾರ್ವಜನಿಕ ಸುವ್ಯವಸ್ಥೆ ಯ ಹಾನಿಗೆ ಯತ್ನಿಸಿದ್ದಕ್ಕಾಗಿ ಭಾರತದಲ್ಲಿ ಜನಪ್ರಿಯವಾಗಿದ್ದ ಟಿಕ್‌ಟಾಕ್ ಮತ್ತು ಯುಸಿ ಬ್ರೌಸರ್ ಸೇರಿದಂತೆ 59 ಅಪ್ಲಿಕೇಶನ್‌ಗಳನ್ನು ಭಾರತ ಸೋಮವಾರ ನಿಷೇಧಿಸಿದೆ.

ಪೂರ್ವ ಲಡಾಖ್‌ನಲ್ಲಿ ಚೀನಾದ ಸೈನ್ಯದೊಂದಿಗೆ ಗಡಿಯಲ್ಲಿ ನಡೆದ ಸಂಘ್ರಷದ ಬಳಿಕ ಈ ನಿಷೇಧ ಜಾರಿಯಾಗಿದೆ.

ಭಾರತೀಯ ಉತ್ಪನ್ನಗಳು ಮತ್ತು ಸೇವೆಗಳ ವಿರುದ್ಧ ಚೀನಾ ಯಾವುದೇ ನಿರ್ಬಂಧಿತ ಮತ್ತು ತಾರತಮ್ಯದ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಚೀನಾ ಸ್ಪಷ್ಟಪಡಿಸಿದೆ.

TRENDING