Thursday, August 13, 2020
Home ಜಿಲ್ಲೆ ಶಿವಮೊಗ್ಗ ಶಿವಮೊಗ್ಗದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ

ಇದೀಗ ಬಂದ ಸುದ್ದಿ

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕೊರೊನಾ ಸೋಂಕಿತನ ಶವವನ್ನು ಕಚ್ಚಿ ತಿಂದ ನಾಯಿಗಳು

ಇಲ್ಲಿಯ ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ಬಳಿ ಇರುವ ನಿರಾಶ್ರಿತರ ಕೇಂದ್ರದಲ್ಲಿ ವ್ಯಕ್ತಿಯೊಬ್ಬನ ಮೃತದೇಹವನ್ನು ನಾಯಿಗಳು ಕಚ್ಚಿ ತಿಂದಿರುವ ಆಘಾತಕಾರಿ ಘಟನೆ ನಡೆದಿದೆ.

ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್...

ಆಯೋಧ್ಯೆಯಲ್ಲಿ ಆ. 5ರಂದು ನಡೆದಿದ್ದ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರೊಂದಿಗೆ ವೇದಿಕೆ ಹಂಚಿಕೊಂಡಿದ್ದ 'ಆಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ' ಮುಖ್ಯಸ್ಥ ಮಹಾಂತ...

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಶಿವಮೊಗ್ಗದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ

ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾಗೆ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮೃತ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು. ಪರಿಣಾಮ ಕಳೆದ 4 ದಿನಗಳಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಮೃತರು ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದವರಾಗಿದ್ದು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಗಮಿಸಿದ್ದರು.

ಈ ವೇಳೆ ಖಾಸಗಿ ಆಸ್ಪತ್ರೆ ವೈದ್ಯರು ಕೊರೊನಾ ಲಕ್ಷಣಗಳಿದ್ದ ಕಾರಣ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದ್ದರು ಎನ್ನಲಾಗಿದೆ. ಆದರೆ ಕೊರೊನಾಗೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸೋಂಕಿತ ಶಿಕ್ಷಕ ಸಾವನ್ನಪ್ಪಿದ್ದಾರೆ. ಮೃತ ಶಿಕ್ಷಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರಾಗಿದ್ದರು ಎಂದು ತಿಳಿದು ಬಂದಿದೆ.

TRENDING