Monday, August 10, 2020
Home ಜಿಲ್ಲೆ ಮಸ್ಕಿಯಲ್ಲಿ ಕೊರೊನಾ ವಾರಿಯರ್ಸ್ ಗೆ ಸನ್ಮಾನ

LATEST TRENDING

ನೀರಿನ ರಬಸಕ್ಕೆ ವಿಜಯನಗರ ಕಾಲುವೆ ಒಡೆದು ಬೆಳೆ...

ವಿಜಯನಗರ ಕಾಲುವೆ ಒಡೆದು ಅಪಾರ ಪ್ರಮಾಣದ ಭತ್ತದ ಬೆಳೆ ನೀರಿಗಾಹುತಿಯಾಗಿದೆ. ಗಂಗಾವತಿ ತಾಲ್ಲೂಕಿನ ಕಡೇಬಾಗಿಲು ಗ್ರಾಮದ ಬಳಿ ವಿಜಯನಗರ ಕಾಲುವೆ ಒಡೆದಿದೆ.

ಹೆಚ್ಚಾದ ನೀರಿನ ಮಟ್ಟ, ಮುಳುಗಡೆಯಾದ ಸೇತುವೆ

ರಾಯಚೂರು: ಒಂದೆಡೆ ಕರೊನಾ ಎಂಬ ಹೆಮ್ಮಾರಿ ಇಡಿಜಗತ್ತನ್ನೆ ಬೆನ್ ಬಿಡದೆ ಕಾಡುತ್ತಿದೆ ಆದರೆ ಇದರ ನಡುವೆ ಕರ್ನಾಟಕದಲ್ಲಿ ಪ್ರವಾಹ ಶುರುವಾಗಿದೆ. ಮಹಾರಾಷ್ಟ್ರದಲ್ಲಿ ಸುರಿದಿರುವ ಮಹಾಮಳೆಗೆ ಜಲಶಯದಿಂದ ಅಪರ ಪ್ರಮಾಣದ ನೀರನ್ನು...

ಕಾರ್ಮಿಕ ಸಂಘಟನೆಗಳಿಂದ ‘ಭಾರತ ರಕ್ಷಿಸಿ’ ಹೋರಾಟ

ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾನೂನು ರದ್ದು ಮಾಡಿರುವ ಕೇಂದ್ರ ಸರ್ಕಾರ ಕೃಷಿ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ಸುಮಾರು 200ಕ್ಕೂ ಹೆಚ್ಚು ಸಂಘಟನೆಗಳು...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್-19...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ ಎಂದು ವರದಿಯಾಗಿದೆ. ತನಗೆ ಕೋವಿಡ್ ದೃಢವಾದ ಬಗ್ಗೆ ಸ್ವತಃ ಪ್ರಣಬ್ ಮುಖರ್ಜಿ ಅವರು ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.

ಅಥಣಿ ಪಟ್ಟಣದಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಮ್...

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಕೃಷಿ ಇಲಾಖೆಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಡಿಸಿ ಎಮ್ ಲಕ್ಷ್ಮಣ ಸವದಿಎಪಿ ಎಮ್ ಸಿ ಕಾಯ್ದೆಯ ತಿದ್ದುಪಡಿ ಯಾರಿಗೂ ಮಾರಕವಲ್ಲ...

ಮಸ್ಕಿಯಲ್ಲಿ ಕೊರೊನಾ ವಾರಿಯರ್ಸ್ ಗೆ ಸನ್ಮಾನ

ಡೆಡ್ಲಿ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಆಶಾ ಕಾರ್ಯಕರ್ತರಿಗೆ ಮಸ್ಕಿ ಪಟ್ಟಣದಲ್ಲಿ ಶ್ರೀ ಅಕ್ಷಾಂಬರ ಪತ್ತಿನ ಸಹಕಾರಿ ಸೌಹಾರ್ದ ಸಂಘದ ವತಿಯಿಂದ ಆಶಾ  ಕಾರ್ಯಕರ್ತರಿಗೆ ಸನ್ಮಾನಿಸಿ ತಲಾ ಮೂರು ಸಾವಿರ ಗೌರವಧನ ವನ್ನು ನೀಡಲಾಯಿತು.

ಈ ವೇಳೆ ಸೂಗಣ್ಣ ಬಾಳೇಕಾಯಿ ಯವರು ಮಾತನಾಡಿ, ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸನ್ನು ನಿರಂತರವಾಗಿ ತಡೆಗಟ್ಟಲು ಸೇವೆಯನ್ನು ಸಲ್ಲಿಸುತ್ತಿರುವ ಇವರಿಗೆ ಹೆಚ್ಚಿನ ಆತ್ಮಸ್ಧೈರ್ಯ ತುಂಬಲು ಸಹಾಯಧನ ನೀಡಿದೆ.

ಕೊರೋನ್ ವೈರಸ್ ರೋಗವು ದಿನದಿಂದ ದಿನಕ್ಕೆ ವ್ಯಾಪಾಕವಾಗಿ ಹರಡುತ್ತಿದೆ.  ಕೊರೋನಾ ವಾರಿಯರ್‍ಗ ಳಾದ ಆಶಾ ಕಾರ್ಯಕರ್ತೆರು ಪ್ರತಿ ಮನೆ ಮನೆಗಳಿಗೆ ಭೇಟಿ ನೀಡಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮತ್ತು ಹೋಂ ಕ್ವಾರೆಂಟೈನ್‍ ನಲ್ಲಿ ಇವರುವವರ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಾಹಿತಿ ನೀಡಿ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವಿಕೆಯಲ್ಲಿ ಕಾರ್ಯಕರ್ತೆಯರು ಬಹು ಮುಖ್ಯ ಪಾತ್ರ ವಹಿಸುತ್ತಿದ್ದಾರೆ.

ಪಟ್ಟಣದಲ್ಲಿ ಪ್ರತಿ ಮನೆಗಳಿಗೂ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿ ಕೊರೊನಾ ನಿರ್ಮೂಲನೆ ಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದುದರಿಂದ ಅವರ ಸೇವೆಯನ್ನು ಗುರುತಿಸಿ ಗೌರವಿಸುವುದು ನಮ್ಮ ಕರ್ತವ್ಯವಾಗಿದೆ ಎಂದುರು.

ಈ ಸಂದರ್ಭದಲ್ಲಿ. ಸಹಕಾರಿಯ ಅಧ್ಯಕ್ಷರು, ನಿರ್ದೇಶಕರು ಮತ್ತು  ಸಿಬ್ಬಂದಿ ವರ್ಗದವರು ಹಾಗೂ ಆಶಾ ಕಾರ್ಯಕರ್ತೆಯರು  ಉಪಸ್ಥಿತರಿದ್ದರು..

ಬಸಲಿಂಗಪ್ಪ

ದಿ ನ್ಯೂಸ್ 24 ಕನ್ನಡ, ಲಿಂಗಸೂಗೂರು

TRENDING