Monday, August 10, 2020
Home ಸುದ್ದಿ ಜಾಲ ಚಿನ್ನದ ಮಾಸ್ಕ್ ಧರಿಸಿದ ಭೂಪ! ಇದರ ಮೌಲ್ಯ ಕೇಳಿದರೆ ಶಾಕ್ ಆಗ್ತಿರ!

LATEST TRENDING

ಡಿಸಿಎಮ್ ಸವದಿಯಿಂದ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ...

ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಸರ್ಕಾರಿ ಪದವಿಪೂರ್ವ ಕಾಲೆಜು ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಡಿಸಿಎಮ್ ಲಕ್ಷ್ಮಣ ಸವದಿ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು ಕೊವಿಡ್ ಇರುವದರಿಂದ ಸಾಂಕೇತಿಕವಾಗಿ ಉದ್ಘಾಟನೆ...

ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ...

ಉಡುಪಿ ನಗರದ ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತನನ್ನು ಫುರ್ಟಾಡೊ ಫುಡ್ ಪ್ರಾಡಕ್ಟ್ಸ್ ಮಾಲೀಕ ರಾಬರ್ಟ್ ಫುರ್ಟಾಡೊ(53) ಎಂದು ಗುರುತಿಸಿರುವುದಾಗಿ ಪೊಲೀಸರು...

4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ...

ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ. ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ...

ರಾಜ್ಯದ ಪ್ರವಾಹ ಮಾಹಿತಿ ಪಡೆದ ಪ್ರಧಾನಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಪ್ರವಾಹದಿಂದ ಉಂಟಾದ ನಷ್ಟಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಹಿತಿ ಪಡೆದರು. ವಿಡಿಯೋ ಕಾನ್ಫರೆನ್ಸ್ ನಲ್ಲಿ ಗೃಹ ಸಚಿವ ಗೃಹ ಸಚಿವ...

ಆಸ್ಪತ್ರೆಯಿಂದ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಡಿಸ್ ಚಾರ್ಜ್

ಕಳೆದ 10 ದಿನಗಳಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ,ಎಸ್‌.ಯಡಿಯೂರಪ್ಪನವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿರುವುದಾಗಿ ಆಸ್ಪತ್ರೆಯ ಮೂಲಗಳು ಹೇಳಿವೆ. ನಿನ್ನೆ ಯಡಿಯೂರಪ್ಪನವರಿಗೆ...

ಚಿನ್ನದ ಮಾಸ್ಕ್ ಧರಿಸಿದ ಭೂಪ! ಇದರ ಮೌಲ್ಯ ಕೇಳಿದರೆ ಶಾಕ್ ಆಗ್ತಿರ!

ಮುಂಬೈ : ಬರೋಬ್ಬರಿ 2.89 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್ ತಯಾರಿಸಿ ಧರಿಸಿದ ವ್ಯಕ್ತಿಯ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊರೊನಾ ನಿಯಂತ್ರಿಸಲು ಮನೆಯಲ್ಲಿ ತಯಾರಿಸಿದ ಮಾಸ್ಕ್ ಧರಿಸಿ ಎಂದು ಪ್ರಧಾನಿ ಮೋದಿಯವರು ಕರೆ ಕೊಟ್ಟಿದ್ದಾರೆ.

ಉಳ್ಳವರು ತಮಗೆ ಬೇಕಾದಂತಹ ವಿನ್ಯಾಸವುಳ್ಳ ಮಾಸ್ಕ್‍ನ್ನು ಧರಿಸುತ್ತಾರೆ. ಎನ್-95 ಸೇರಿದಂತೆ ಆರೋಗ್ಯ ಇಲಾಖೆಯ ಶಿಫಾರಸ್ಸಿನ ವಿವಿಧ ಸರ್ಜಿಕಲ್ ಮಾಸ್ಕ್‍ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಅಲ್ಲದೆ ವಿವಿಧ ಕಂಪನಿಯವರು ಕೂಡ ವಿವಿಧ ಬಗೆಯ ಬಣ್ಣದ ಮಾಸ್ಕ್‍ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದಾರೆ. ಆದರೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರೆ ಚಿಂಚ್ವಾಳ ನಿವಾಸಿ ಶಂಕರ್ ಕುರುಡೆ ಎಂಬುವರು 2.80 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್ ತಯಾರಿಸಿದ್ದಾರೆ.

ಅವರು ಮಾಸ್ಕ್ ಧರಿಸಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಬಗ್ಗೆ ಮಾತನಾಡಿರುವ ಶಂಕರ್, ಮಾಸ್ಕ್ ಧರಿಸಲು ಸೂಕ್ತವಾಗಿದ್ದು ಮತ್ತು ತೆಳುವಾಗಿದ್ದು ಉಸಿರಾಡಲು ಅನುಕೂಲಕರವಾಗಿದೆ. ಸಣ್ಣ ರಂಧ್ರಗಳನ್ನು ಕೂಡ ಅಳವಡಿಸಲಾಗಿದೆ. ಮಾಸ್ಕ್ ಪರಿಣಾಮ ಬೀರುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಆದರೆ ಇದನ್ನು ತಯಾರಿಸಿ ಧರಿಸಲಾಗಿದೆ ಎಂದಷ್ಟೇ ಹೇಳಿದ್ದಾರೆ.

TRENDING