Monday, August 10, 2020
Home ಸುದ್ದಿ ಜಾಲ ಲಾಕ್ ಡೌನ್ : ಎಣ್ಣೆಗಾಗಿ ಮಗುಬಿದ್ದ ಮದ್ಯಪ್ರಿಯರು

LATEST TRENDING

ಡಿಸಿಎಮ್ ಸವದಿಯಿಂದ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ...

ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಸರ್ಕಾರಿ ಪದವಿಪೂರ್ವ ಕಾಲೆಜು ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಡಿಸಿಎಮ್ ಲಕ್ಷ್ಮಣ ಸವದಿ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು ಕೊವಿಡ್ ಇರುವದರಿಂದ ಸಾಂಕೇತಿಕವಾಗಿ ಉದ್ಘಾಟನೆ...

ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ...

ಉಡುಪಿ ನಗರದ ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತನನ್ನು ಫುರ್ಟಾಡೊ ಫುಡ್ ಪ್ರಾಡಕ್ಟ್ಸ್ ಮಾಲೀಕ ರಾಬರ್ಟ್ ಫುರ್ಟಾಡೊ(53) ಎಂದು ಗುರುತಿಸಿರುವುದಾಗಿ ಪೊಲೀಸರು...

4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ...

ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ. ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ...

ರಾಜ್ಯದ ಪ್ರವಾಹ ಮಾಹಿತಿ ಪಡೆದ ಪ್ರಧಾನಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಪ್ರವಾಹದಿಂದ ಉಂಟಾದ ನಷ್ಟಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಹಿತಿ ಪಡೆದರು. ವಿಡಿಯೋ ಕಾನ್ಫರೆನ್ಸ್ ನಲ್ಲಿ ಗೃಹ ಸಚಿವ ಗೃಹ ಸಚಿವ...

ಆಸ್ಪತ್ರೆಯಿಂದ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಡಿಸ್ ಚಾರ್ಜ್

ಕಳೆದ 10 ದಿನಗಳಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ,ಎಸ್‌.ಯಡಿಯೂರಪ್ಪನವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿರುವುದಾಗಿ ಆಸ್ಪತ್ರೆಯ ಮೂಲಗಳು ಹೇಳಿವೆ. ನಿನ್ನೆ ಯಡಿಯೂರಪ್ಪನವರಿಗೆ...

ಲಾಕ್ ಡೌನ್ : ಎಣ್ಣೆಗಾಗಿ ಮಗುಬಿದ್ದ ಮದ್ಯಪ್ರಿಯರು

ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದರೇ, ಜನರು ಮಾತ್ರ ಯಾವುದೇ ಭಯವಿಲ್ಲದೇ ಓಡಾಡುತ್ತಿದ್ದಾರೆ. ಭಾನುವಾರದ ದಿನವಾದ ನಾಳೆ ಸಂಪೂರ್ಣ ಲಾಕ್ ಡೌನ್ ಇರುವ ಕಾರಣದಿಂದಾಗಿ, ಮದ್ಯಪ್ರಿಯರು ಮಾತ್ರ ನಾಳೆ ಎಲ್ಲಿ ಎಣ್ಣೆ ಸಿಗೋದಿಲ್ಲವೋ ಎನ್ನುವಂತೆ ಬಾರ್, ವೈನ್ ಶಾಪ್ ಗಳ ಮುಂದೆ ಕ್ಯೂ ನಿಂತು ಮದ್ಯ ಖರೀದಿಸಲು ಮುಗಿ ಬಿದ್ದಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಂದೆಡೆ ಆದ್ರೇ.. ಸೋಂಕಿನ ಭೀತಿಯಿಂದ ತಮ್ಮ ಊರುಗಳತ್ತ ಗುಳೇ ಹೊರಡ ಜನರು ಮತ್ತೊಂದೆಡೆಇದ್ಯಾವುದರ ಪರಿವೇ ಇಲ್ಲದೇ ಎಂದಿನಂತೆ ಓಡಾಡುತ್ತಿರುವ ಜನರು ಇದ್ದಾರೆ. ಎಲ್ಲದರ ನಡುವೆ ನಾಳೆ ಭಾನುವಾರದ ದಿನವಾಗಿರುವ ಕಾರಣ ಸಂಪೂರ್ಣ ಲಾಕ್ ಡೊನ್ ಇರೋದ್ರಿಂದಾಗಿ, ಮದ್ಯ ಖರೀದಿಯ ಭರಾಟೆ ಜೋರಾಗಿದೆಬಾರ್, ವೈನ್ ಶಾಪ್ ಸೇರಿದಂತೆ ಮದ್ಯದಂಗಡಿಗಳ ಮುಂದೆ ಸಾಲು ಗಟ್ಟಿ ನಿಂತಿರುವ ಎಣ್ಣೆಪ್ರಿಯರು ಕೊರೋನಾ ಭೀತಿಯ ನಡುವೆಯೂ ಮದ್ಯ ಖರೀದಿಯಲ್ಲಿ ತೊಡಗಿದ್ದಾರೆ.

TRENDING