Monday, August 10, 2020
Home ಸುದ್ದಿ ಜಾಲ ಅಂತರ್ಜಾತಿ ವಿವಾಹಕ್ಕೆ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ

LATEST TRENDING

ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ...

ಕಲಬುರಗಿ: ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ತೊಲಗಲು ಆಗ್ರಹಿಸಿ ಪ್ರಾಂತ ರೈತ ಸಂಘ, ಸಿಐಟಿಯು , ಜೆಸಿಟಿಯು, ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಮತ್ತಿತರರ ಸಂಘಟನೆಗಳ ನೇತೃತ್ವದಲ್ಲಿ ಇಂದು...

ಡಿಸಿಎಮ್ ಸವದಿಯಿಂದ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ...

ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಸರ್ಕಾರಿ ಪದವಿಪೂರ್ವ ಕಾಲೆಜು ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಡಿಸಿಎಮ್ ಲಕ್ಷ್ಮಣ ಸವದಿ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು ಕೊವಿಡ್ ಇರುವದರಿಂದ ಸಾಂಕೇತಿಕವಾಗಿ ಉದ್ಘಾಟನೆ...

ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ...

ಉಡುಪಿ ನಗರದ ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತನನ್ನು ಫುರ್ಟಾಡೊ ಫುಡ್ ಪ್ರಾಡಕ್ಟ್ಸ್ ಮಾಲೀಕ ರಾಬರ್ಟ್ ಫುರ್ಟಾಡೊ(53) ಎಂದು ಗುರುತಿಸಿರುವುದಾಗಿ ಪೊಲೀಸರು...

4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ...

ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ. ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ...

ರಾಜ್ಯದ ಪ್ರವಾಹ ಮಾಹಿತಿ ಪಡೆದ ಪ್ರಧಾನಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಪ್ರವಾಹದಿಂದ ಉಂಟಾದ ನಷ್ಟಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಹಿತಿ ಪಡೆದರು. ವಿಡಿಯೋ ಕಾನ್ಫರೆನ್ಸ್ ನಲ್ಲಿ ಗೃಹ ಸಚಿವ ಗೃಹ ಸಚಿವ...

ಅಂತರ್ಜಾತಿ ವಿವಾಹಕ್ಕೆ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ವ್ಯಾಪ್ತಿಯ ಮಾದಾಪೂರ ಗ್ರಾಮದಲ್ಲಿ ಅಂತರಜಾತಿ ವಿವಾಹಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆ ಗೆ ಶರಣಾದವರನ್ನು ಹುಲಿಗೆಮ್ಮ(18) ಹಾಗೂ ವಿರುಪಾಕ್ಷಗೌಡ (20) ಎಂದು ಗುರುತಿಸಲಾಗಿದೆ. ಇವರಿಬ್ಬರು ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಮನೆಯಲ್ಲಿ ಮದುವೆ ವಿಚಾರವಾಗಿ ಗೊತ್ತಾಗಿದೆ. ಮದುವೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜೆ. ರಾಂಪೂರ ಗ್ರಾಮದ ಜಮೀನಿನಲ್ಲಿ ಇಬ್ಬರು ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ತಾವರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

TRENDING