Monday, August 10, 2020
Home ಜಿಲ್ಲೆ ಬೆಂಗಳೂರು ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರಿಗೆ 72 ಖಾಸಗಿ ಆಸ್ಪತ್ರೆಗಳಲ್ಲಿ 3331 ಬೆಡ್ ವ್ಯವಸ್ಥೆ- ಸಚಿವ ಡಾ.ಕೆ.ಸುಧಾಕರ್

LATEST TRENDING

ಡಿಸಿಎಮ್ ಸವದಿಯಿಂದ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ...

ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಸರ್ಕಾರಿ ಪದವಿಪೂರ್ವ ಕಾಲೆಜು ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಡಿಸಿಎಮ್ ಲಕ್ಷ್ಮಣ ಸವದಿ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು ಕೊವಿಡ್ ಇರುವದರಿಂದ ಸಾಂಕೇತಿಕವಾಗಿ ಉದ್ಘಾಟನೆ...

ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ...

ಉಡುಪಿ ನಗರದ ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತನನ್ನು ಫುರ್ಟಾಡೊ ಫುಡ್ ಪ್ರಾಡಕ್ಟ್ಸ್ ಮಾಲೀಕ ರಾಬರ್ಟ್ ಫುರ್ಟಾಡೊ(53) ಎಂದು ಗುರುತಿಸಿರುವುದಾಗಿ ಪೊಲೀಸರು...

4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ...

ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ. ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ...

ರಾಜ್ಯದ ಪ್ರವಾಹ ಮಾಹಿತಿ ಪಡೆದ ಪ್ರಧಾನಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಪ್ರವಾಹದಿಂದ ಉಂಟಾದ ನಷ್ಟಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಹಿತಿ ಪಡೆದರು. ವಿಡಿಯೋ ಕಾನ್ಫರೆನ್ಸ್ ನಲ್ಲಿ ಗೃಹ ಸಚಿವ ಗೃಹ ಸಚಿವ...

ಆಸ್ಪತ್ರೆಯಿಂದ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಡಿಸ್ ಚಾರ್ಜ್

ಕಳೆದ 10 ದಿನಗಳಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ,ಎಸ್‌.ಯಡಿಯೂರಪ್ಪನವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿರುವುದಾಗಿ ಆಸ್ಪತ್ರೆಯ ಮೂಲಗಳು ಹೇಳಿವೆ. ನಿನ್ನೆ ಯಡಿಯೂರಪ್ಪನವರಿಗೆ...

ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರಿಗೆ 72 ಖಾಸಗಿ ಆಸ್ಪತ್ರೆಗಳಲ್ಲಿ 3331 ಬೆಡ್ ವ್ಯವಸ್ಥೆ- ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಜು.5-ನಗರದಾದ್ಯಂತ ಇರುವ ಒಟ್ಟು 72 ಖಾಸಗಿ ಆಸ್ಪತ್ರೆಗಳಲ್ಲಿ 3331 ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ನಿನ್ನೆ ಸಂಜೆಯ ವೇಳೆಗೆ ಇವುಗಳಲ್ಲಿ 733 ಹಾಸಿಗೆಗಳು ಭರ್ತಿಯಾಗಿದ್ದು , 2598 ಹಾಸಿಗೆಗಳು ಅಂದರೆ ಸುಮಾರು ಶೇ.78ರಷ್ಟು ಹಾಸಿಗೆಗಳು ಖಾಲಿಯಿವೆ ಎಂದು ಹೇಳಿದ್ದಾರೆ.

ಬೆಂಗಳೂರು, ಜು.5-ಕೋವಿq?-19ರ ಸೋಂಕು ಹರಡುವಿಕೆ ತಡೆಯಲು ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ನಾಗರಿಕರು ಬೆಂಗಳೂರು ತೊರೆಯಬೇಡಿ ಎಂದು ಗೃಹ ಸಚಿವ ?ಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಬೆq? ಗಳ ಕೊರತೆ ಇಲ್ಲ. ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬೆಂಗಳೂರಿನ ಪ್ರತಿ ವಾರ್ಡ್ ಗೆ ಎರಡರಂತೆ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ. ಜನರಿಗೆ ಕೊರೊನಾ ಭಯ ಬೇಡ. ಧೈರ್ಯವಾಗಿರಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಜನರು ಬೆಂಗಳೂರಿನಲ್ಲೇ ಸುರಕ್ಷಿತವಾಗಿರಿ. ಸೋಂಕಿತರು ಆತಂಕ ಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದ್ದಾರೆ.

ನವದೆಹಲಿ, ಜು.5-ದೇಶದಲ್ಲಿ ಕರೋನಾ ಮಹಾಮಾರಿ ಅಟ್ಟಹಾಸ ಹೆಚ್ಚಾಗುತ್ತಿದ್ದು ಒಂದೇ ದಿನ ಇಪ್ಪತ್ತೈದು ಸಾವಿರ ಮಂದಿ ಸೋಂಕಿಗೆ ಸಿಲುಕಿz್ದÁರೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಮಂದಿ ಸೋಂಕಿಗೆ ಬಾ?ತರಾಗಿದ್ದು?, ದೆಹಲಿ, ರಾಜಸ್ಥಾನ ಸೇರಿದಂತೆ ಉತ್ತರ ಭಾರತದ ಹಲವಾರು ರಾಜ್ಯಗಳು ಕರೋನಾ ಸೋಂಕಿಗೆ ತತ್ತರಿಸಿದೆ.

ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ 613 ಮಂದಿ ಸಾವನ್ನಪ್ಪಿದ್ದು ಈವರೆಗೆ ಸೋಂಕಿಗೆ ?ಲಿಯಾದವರ ಸಂಖ್ಯೆ 20000 ಗಡಿಗೆ ಮುಟ್ಟಿದರೆ ನಾಳೆಯೊಳಗೆ ವಿಶ್ವದಲ್ಲಿ ಸೋಂಕಿತರ ಅಂಕಿ ಅಂಶದ ಪ್ರಕಾರ ಭಾರತ ಮೂರನೇ ಸ್ಥಾನಕ್ಕೆ ಏರುವುದು ನಿಶ್ಚಿತವಾಗಿದೆ.

ಸೋಂಕಿಗೆ ?ಲಿಯಾದವರ ಅಂಕಿಯನ್ನು ಗಮನಿಸಿದರೆ ಭಾರತ ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿದೆ ಇದು ಎಲ್ಲರನ್ನು ನಿದ್ದೆಗೆಡಿಸಿದೆ.

TRENDING