Monday, August 10, 2020
Home ದೆಹಲಿ 10 ಸಾವಿರ ಹಾಸಿಗೆಯುಳ್ಳ ವಿಶ್ವದ ಅತೀ ದೊಡ್ಡ ಕೊರೋನಾ ಆರೈಕೆ ಕೇಂದ್ರ ಉದ್ಘಾಟನೆ

LATEST TRENDING

4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ...

ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ. ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ...

ರಾಜ್ಯದ ಪ್ರವಾಹ ಮಾಹಿತಿ ಪಡೆದ ಪ್ರಧಾನಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಪ್ರವಾಹದಿಂದ ಉಂಟಾದ ನಷ್ಟಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಹಿತಿ ಪಡೆದರು. ವಿಡಿಯೋ ಕಾನ್ಫರೆನ್ಸ್ ನಲ್ಲಿ ಗೃಹ ಸಚಿವ ಗೃಹ ಸಚಿವ...

ಆಸ್ಪತ್ರೆಯಿಂದ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಡಿಸ್ ಚಾರ್ಜ್

ಕಳೆದ 10 ದಿನಗಳಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ,ಎಸ್‌.ಯಡಿಯೂರಪ್ಪನವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿರುವುದಾಗಿ ಆಸ್ಪತ್ರೆಯ ಮೂಲಗಳು ಹೇಳಿವೆ. ನಿನ್ನೆ ಯಡಿಯೂರಪ್ಪನವರಿಗೆ...

ರಾಜ್ಯದ ಅತಿವೃಷ್ಠಿ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ...

ರಾಜ್ಯದ ಅತಿವೃಷ್ಠಿ ಹಾನಿಯ ಬಗ್ಗೆ ರಾಜ್ಯದ ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಧೈರ್ಯವಾಗಿ ವಿವರಿಸಿ ಹೆಚ್ಚಿನ ಪರಿಹಾರ ಪಡೆದುಕೊಳ್ಳಲು ಮತ್ತು ಕಳೆದ ವರ್ಷದ ಹಾನಿಯ ಪರಿಹಾರದ ಬಾಕಿಯನ್ನು...

ಉಲ್ಹಾಸ್‌ ನಗರದ ಪ್ರೆಸ್ ಬಜಾರ್‌ ನಲ್ಲಿ ಬೆಂಕಿ...

ಉಲ್ಹಾಸ್‌ನಗರದ ಪ್ರೆಸ್ ಬಜಾರ್‌ನ ಮುದ್ರಣಾಲಯದಲ್ಲಿ ಭಾನುವಾರ ರಾತ್ರಿ ಬೆಂಕಿ ಅವಘಢ ಸಂಭವಿಸಿದ್ದು , ಅಗ್ನಿಶಾಮಕ ದಳದವರು ಒಂಬತ್ತು ಗಂಟೆಗಳ ನಂತರ ಸೋಮವಾರ ಬೆಳಿಗ್ಗೆ 8.30 ರ ಸುಮಾರಿಗೆ ಸ್ಥಳಕ್ಕೆ ಹಾಜರಾಗಿ...

10 ಸಾವಿರ ಹಾಸಿಗೆಯುಳ್ಳ ವಿಶ್ವದ ಅತೀ ದೊಡ್ಡ ಕೊರೋನಾ ಆರೈಕೆ ಕೇಂದ್ರ ಉದ್ಘಾಟನೆ

ನವದೆಹಲಿ: ಛತರ್ಪುರದ ರಾಧಾ ಸ್ವಾಮಿ ಸತ್ಸಂಗ್ ಬಿಯಾಸ್ ನಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತೀದೊಡ್ಡ ಆರೈಕೆ ಕೇಂದ್ರ ಸರ್ದಾರ್ ಪಟೇಲ್ ಕೋವಿಡ್ ಆರೈಕೆ ಕೇಂದ್ರವನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್ ಬೈಜಾಲ್ ಅವರು ಭಾನುವಾರ ಉದ್ಘಾಟಿಸಿದರು.

ಈ ಕೋವಿಡ್ ಆರೈಕೆ ಕೇಂದ್ರದಲ್ಲಿ ಒಟ್ಟು 10,000 ಹಾಸಿಗೆಗಳಿದ್ದು, ಲಕ್ಷಣ ರಹಿತ ಕೊರೋನಾ ಸೋಂಕಿತರಿಗೆ ಇಲ್ಲಿ ಚಿಕಿತ್ಸೆಯನ್ನು ನೀಡಲಾಗುವುದು. ಮನೆಯಲ್ಲಿ ಪ್ರತ್ಯೇಕ ವಾಸ ಮಾಡಲು ಸಾಧ್ಯವಾಗದಂತಹ ಲಕ್ಷಣ ರಹಿತ ಸೋಂಕಿತರಿಗೂ ಇಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ.

ಆರೈಕೆ ಕೇಂದ್ರವು 1,700 ಅಡಿ ಉದ್ದ, 700 ಅಡಿ ಅಗಲ- ಸರಿಸುಮಾರು 20 ಫುಟ್ಬಾಲ್ ಮೈದಾಸನಗಳಷ್ಟು ವಿಸ್ತಾರವಾಗಿದೆ. ಅಲ್ಲದೆ ಒಟ್ಟು 200 ಅಂಕಣಗಳನ್ನು ಒಳಗೊಂಡಿದ್ದು, ಇದರಲ್ಲಿ ತಲಾ 50 ಹಾಸಿಗೆಗಳನ್ನು ಹಾಕಲಾಗಿದೆ. ಇನ್ನು ದೆಹಲಿ ಸರ್ಕಾರವು ಆಡಲಿತಾತ್ಮಕ ಬೆಂಬಲವನ್ನು ನೀಡಿದರೆ, ಇಂಡೋ-ಟಿಬೆಟನ್ ಗಡಿ ಪೊಲೀಸ್ ಪಡೆ ಆರೈಕೆ ಕೇಂದ್ರದಲ್ಲಿ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸಲಿದೆ. ಕೇಂದ್ರದ ಕಾರ್ಯಗಳಲ್ಲಿ ರಾಧಾ ಸ್ವಾಮಿ ಸತ್ಸಂಗ್’ನ ಸ್ವಯಂ ಸೇವಕರು ಕೂಡ ಕೈಜೋಡಿಸಲಿದ್ದಾರೆಂದು ತಿಳಿದುಬಂದಿದೆ.

TRENDING