Monday, August 10, 2020
Home ಸುದ್ದಿ ಜಾಲ ಮನೆಯಲ್ಲೇ ಕುಳಿತು ಆನ್‌ ಲೈನ್ ಮೂಲಕ ರೇಷನ್ ಕಾರ್ಡ್ ಪಡೆಯಲು ಇಲ್ಲಿದೆ ಮಾಹಿತಿ

LATEST TRENDING

ನೆರೆ ಸಂತ್ರಸ್ತರಿಗೆ ಊಟದ ಜೊತೆಗೆ ಮೊಟ್ಟೆ ವಿತರಣೆ:...

ನೆರೆ ಸಂತ್ರಸ್ತರಿಗೆ ಉತ್ತಮ ಗುಣಮಟ್ಟದ ಆಹಾರ ನೀಡಲಾಗುತ್ತಿದೆ. ಈಗಾಗಲೇ ನೀಡಲಾಗುತ್ತಿರುವ ಮೂರು ಹೊತ್ತಿನ ಊಟದ ಜೊತೆಗೆ ಮೊಟ್ಟೆಯನ್ನು ಕೂಡ ನೀಡಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ದೀಪಾವಳಿ ವೇಳೆಗೆ 70 ಸಾವಿರ ರೂ.ಗೆ ತಲುಪುತ್ತೆ...

ಸದ್ಯ ಚಿನ್ನದ ದರ ಪ್ರತಿ 10 ಗ್ರಾಮ್​ಗೆ 57 ಸಾವಿರ ರೂ. ದಾಟಿದೆ. ಈ ಮೊದಲಿನ ಅಂದಾಜಿನ ಪ್ರಕಾರ ಮುಂದಿನ ವರ್ಷದ ಮಾರ್ಚ್​ ವೇಳೆಗೆ ಚಿನ್ನದ ಬೆಲೆ 65,000 ರೂ....

ಹಾಕಿ ಆಟಗಾರ ಮನ್‌ದೀಪ್ ಸಿಂಗ್ ಅವರಿಗೆ ಕೋವಿಡ್-19...

ಹಾಕಿ ಆಟಗಾರ ಮನ್‌ದೀಪ್ ಸಿಂಗ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ತಿಳಿಸಿದೆ. ಅವರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿಲ್ಲ....

ನೀರಿನ ರಬಸಕ್ಕೆ ವಿಜಯನಗರ ಕಾಲುವೆ ಒಡೆದು ಬೆಳೆ...

ವಿಜಯನಗರ ಕಾಲುವೆ ಒಡೆದು ಅಪಾರ ಪ್ರಮಾಣದ ಭತ್ತದ ಬೆಳೆ ನೀರಿಗಾಹುತಿಯಾಗಿದೆ. ಗಂಗಾವತಿ ತಾಲ್ಲೂಕಿನ ಕಡೇಬಾಗಿಲು ಗ್ರಾಮದ ಬಳಿ ವಿಜಯನಗರ ಕಾಲುವೆ ಒಡೆದಿದೆ.

ಹೆಚ್ಚಾದ ನೀರಿನ ಮಟ್ಟ, ಮುಳುಗಡೆಯಾದ ಸೇತುವೆ

ರಾಯಚೂರು: ಒಂದೆಡೆ ಕರೊನಾ ಎಂಬ ಹೆಮ್ಮಾರಿ ಇಡಿಜಗತ್ತನ್ನೆ ಬೆನ್ ಬಿಡದೆ ಕಾಡುತ್ತಿದೆ ಆದರೆ ಇದರ ನಡುವೆ ಕರ್ನಾಟಕದಲ್ಲಿ ಪ್ರವಾಹ ಶುರುವಾಗಿದೆ. ಮಹಾರಾಷ್ಟ್ರದಲ್ಲಿ ಸುರಿದಿರುವ ಮಹಾಮಳೆಗೆ ಜಲಶಯದಿಂದ ಅಪರ ಪ್ರಮಾಣದ ನೀರನ್ನು...

ಮನೆಯಲ್ಲೇ ಕುಳಿತು ಆನ್‌ ಲೈನ್ ಮೂಲಕ ರೇಷನ್ ಕಾರ್ಡ್ ಪಡೆಯಲು ಇಲ್ಲಿದೆ ಮಾಹಿತಿ

ರೇಷನ್ ಕಾರ್ಡ್ ಅನ್ನೋದು ದೇಶದ ಪ್ರತಿಯೊಬ್ಬ ಪ್ರಜೆಗೂ ಮುಖ್ಯವಾದದ್ದು ಎನ್ನೋದು ಗೊತ್ತಿರುವ ವಿಚಾರವೇ. ಒಂದು ಕಡೆ ಪಡಿತರ ಕೊಡ್ತಾರೆ ಅನ್ನೋದಾದರೆ, ಮತ್ತೊಂದು ಕಡೆ ಬೇರೆ ಬೇರೆ ಕೆಲಸಕ್ಕೂ ಮುಖ್ಯವಾಗಿದೆ. ಹೀಗಾಗಿಯೇ ಇತ್ತೀಚೆಗೆ ಸರ್ಕಾರ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಜಾರಿಗೆ ತಂದಿದೆ. ನಿಮ್ಮ ಬಳಿ ಪಡಿತರ ಚೀಟಿ ಇಲ್ಲ ಎಂದರೆ ಮನೆಯಲ್ಲಿಯೇ ಕುಳಿತು ಆನ್ ಲೈನ್ ಮೂಲಕ ಇದನ್ನು ಪಡೆಯಬಹುದು.

ಹೌದು, ನೀವು 18 ವರ್ಷದವರಾಗಿದ್ದರೆ ರೇಷನ್ ಕಾರ್ಡ್ ಪಡೆಯಬಹುದಾಗಿದೆ‌. ನೀವು ನಿಮ್ಮ ರಾಜ್ಯದ ಅಧಿಕೃತ ಸೈಟ್ ‌ಗೆ ಭೇಟಿ ನೀಡಿ ಅಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಇರುವ ರೂಲ್ಸ್ ಫಾಲೋ ಮಾಡಿ. ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಮೊದಲು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಾಸ್ ‌ಪೋರ್ಟ್ ಸೇರಿದಂತೆ ಯಾವುದಾದರೂ ಐಡಿ ನೀಡಬೇಕು. ಇಷ್ಟು ದಾಖಲೆ ಇಲ್ಲ ಎಂದರೆ. ಸರ್ಕಾರ ನೀಡುವ ಯಾವುದೇ ಐಡಿ ಕಾರ್ಡ್, ಹೆಲ್ತ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ನೀಡಬಹುದು. ಹಾಗೆಯೇ ಅನ್ ಲೈನ್ ಮೂಲಕ ಕೇಳಿರುವ ಶುಲ್ಕವನ್ನು ಪಾವತಿಸಿ.

ಇದಾದ ನಂತರ 30 ದಿನಗಳ ಒಳಗೆ ಪರಿಶೀಲನೆ ನಡೆದು ನೀಡಿದ್ದ ಮಾಹಿತಿ ಹಾಗೂ ದಾಖಲೆಗಳು ಸರಿಯಾಗಿವೆ ಎಂದು ತಿಳಿದ ನಂತರ ನಿಮಗೆ ರೇಷನ್ ಕಾರ್ಡ್ ಸಿಗುತ್ತದೆ. ಇನ್ನು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಆಗಲ್ಲಿಲ ಎಂದರೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರದಲ್ಲಿಯೂ ಅರ್ಜಿ ಸಲ್ಲಿಸಬಹುದು.

TRENDING