Monday, August 10, 2020
Home ಸುದ್ದಿ ಜಾಲ ವರುಣನ ಅಬ್ಬರಕ್ಕೆ ಉತ್ತರ ಭಾರತ ತತ್ತರ, ಅಸ್ಸಾಂನಲ್ಲಿ ಪ್ರವಾಹಕ್ಕೆ ಸಿಲುಕಿ 37 ಮಂದಿ ಬಲಿ

LATEST TRENDING

ಡಿಸಿಎಮ್ ಸವದಿಯಿಂದ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ...

ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಸರ್ಕಾರಿ ಪದವಿಪೂರ್ವ ಕಾಲೆಜು ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಡಿಸಿಎಮ್ ಲಕ್ಷ್ಮಣ ಸವದಿ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು ಕೊವಿಡ್ ಇರುವದರಿಂದ ಸಾಂಕೇತಿಕವಾಗಿ ಉದ್ಘಾಟನೆ...

ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ...

ಉಡುಪಿ ನಗರದ ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತನನ್ನು ಫುರ್ಟಾಡೊ ಫುಡ್ ಪ್ರಾಡಕ್ಟ್ಸ್ ಮಾಲೀಕ ರಾಬರ್ಟ್ ಫುರ್ಟಾಡೊ(53) ಎಂದು ಗುರುತಿಸಿರುವುದಾಗಿ ಪೊಲೀಸರು...

4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ...

ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ. ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ...

ರಾಜ್ಯದ ಪ್ರವಾಹ ಮಾಹಿತಿ ಪಡೆದ ಪ್ರಧಾನಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಪ್ರವಾಹದಿಂದ ಉಂಟಾದ ನಷ್ಟಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಹಿತಿ ಪಡೆದರು. ವಿಡಿಯೋ ಕಾನ್ಫರೆನ್ಸ್ ನಲ್ಲಿ ಗೃಹ ಸಚಿವ ಗೃಹ ಸಚಿವ...

ಆಸ್ಪತ್ರೆಯಿಂದ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಡಿಸ್ ಚಾರ್ಜ್

ಕಳೆದ 10 ದಿನಗಳಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ,ಎಸ್‌.ಯಡಿಯೂರಪ್ಪನವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿರುವುದಾಗಿ ಆಸ್ಪತ್ರೆಯ ಮೂಲಗಳು ಹೇಳಿವೆ. ನಿನ್ನೆ ಯಡಿಯೂರಪ್ಪನವರಿಗೆ...

ವರುಣನ ಅಬ್ಬರಕ್ಕೆ ಉತ್ತರ ಭಾರತ ತತ್ತರ, ಅಸ್ಸಾಂನಲ್ಲಿ ಪ್ರವಾಹಕ್ಕೆ ಸಿಲುಕಿ 37 ಮಂದಿ ಬಲಿ

ಗಾಂಧಿನಗರ್: ಉತ್ತರ ಭಾರತದಲ್ಲಿ ವರುಣನ ರುದ್ರನರ್ತನ ಶುರುವಾಗಿದೆ. ಗುಜರಾತ್​ನ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಅಬ್ಬರ ಜೋರಾಗಿದ್ದು, ದೇವ್​ಭೂಮಿ ದ್ವಾರಕಾ, ಪೋರ್​ಬಂದರ್, ಗಿರ್ ಸೋಮನಾಥ್ ಜುನಾಗಢ್, ಅಮ್ರೆಲಿ, ವಲ್ಸದ್ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ.

ಖಾಂಬಾಲಿಯಾದಲ್ಲಿ 2 ಗಂಟೆಯಲ್ಲಿ 12 ಇಂಚು ಮಳೆಯಾಗಿದೆ. ಪ್ರವಾಹದ ಹೊಡೆತಕ್ಕೆ ಹಲವು ಜಿಲ್ಲೆಗಳ ಜನರ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಿಗೆ, ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಸ್ಸಾಂನಲ್ಲಿ ಪ್ರವಾಹದಿಂದ 17 ಜಿಲ್ಲೆಗಳಲ್ಲಿ 6 ಲಕ್ಷ 80 ಸಾವಿರಕ್ಕೂ ಹೆಚ್ಚು ಜನರಿಗೆ ಸಂಕಷ್ಟ ಎದುರಾಗಿದೆ. ಅಸ್ಸಾಂನ 62 ಪರಿಹಾರ ಕೇಂದ್ರದಲ್ಲಿ 4,852 ನೆರೆಸಂತ್ರಸ್ತರಿದ್ದಾರೆ. ಅಸ್ಸಾಂನಲ್ಲಿ ಪ್ರವಾಹಕ್ಕೆ ಸಿಲುಕಿ 37 ಮಂದಿ ಕೊನೆಯುಸಿರೆಳೆದಿದ್ದಾರೆ.

TRENDING