Monday, August 10, 2020
Home ಅಂತರ್ ರಾಷ್ಟ್ರೀಯ ದಕ್ಷಿಣ ಆಫ್ರಿಕಾ: ಸೋಲ್ ಹಿಂದೂ ಪೊಲಿಟಿಕಲ್ ಪಕ್ಷದ ಸಂಸ್ಥಾಪಕ ಜಯರಾಜ್ ಬಚು ಕೊರೋನಾಗೆ ಬಲಿ

LATEST TRENDING

ದೀಪಾವಳಿ ವೇಳೆಗೆ 70 ಸಾವಿರ ರೂ.ಗೆ ತಲುಪುತ್ತೆ...

ಸದ್ಯ ಚಿನ್ನದ ದರ ಪ್ರತಿ 10 ಗ್ರಾಮ್​ಗೆ 57 ಸಾವಿರ ರೂ. ದಾಟಿದೆ. ಈ ಮೊದಲಿನ ಅಂದಾಜಿನ ಪ್ರಕಾರ ಮುಂದಿನ ವರ್ಷದ ಮಾರ್ಚ್​ ವೇಳೆಗೆ ಚಿನ್ನದ ಬೆಲೆ 65,000 ರೂ....

ಹಾಕಿ ಆಟಗಾರ ಮನ್‌ದೀಪ್ ಸಿಂಗ್ ಅವರಿಗೆ ಕೋವಿಡ್-19...

ಹಾಕಿ ಆಟಗಾರ ಮನ್‌ದೀಪ್ ಸಿಂಗ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ತಿಳಿಸಿದೆ. ಅವರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿಲ್ಲ....

ನೀರಿನ ರಬಸಕ್ಕೆ ವಿಜಯನಗರ ಕಾಲುವೆ ಒಡೆದು ಬೆಳೆ...

ವಿಜಯನಗರ ಕಾಲುವೆ ಒಡೆದು ಅಪಾರ ಪ್ರಮಾಣದ ಭತ್ತದ ಬೆಳೆ ನೀರಿಗಾಹುತಿಯಾಗಿದೆ. ಗಂಗಾವತಿ ತಾಲ್ಲೂಕಿನ ಕಡೇಬಾಗಿಲು ಗ್ರಾಮದ ಬಳಿ ವಿಜಯನಗರ ಕಾಲುವೆ ಒಡೆದಿದೆ.

ಹೆಚ್ಚಾದ ನೀರಿನ ಮಟ್ಟ, ಮುಳುಗಡೆಯಾದ ಸೇತುವೆ

ರಾಯಚೂರು: ಒಂದೆಡೆ ಕರೊನಾ ಎಂಬ ಹೆಮ್ಮಾರಿ ಇಡಿಜಗತ್ತನ್ನೆ ಬೆನ್ ಬಿಡದೆ ಕಾಡುತ್ತಿದೆ ಆದರೆ ಇದರ ನಡುವೆ ಕರ್ನಾಟಕದಲ್ಲಿ ಪ್ರವಾಹ ಶುರುವಾಗಿದೆ. ಮಹಾರಾಷ್ಟ್ರದಲ್ಲಿ ಸುರಿದಿರುವ ಮಹಾಮಳೆಗೆ ಜಲಶಯದಿಂದ ಅಪರ ಪ್ರಮಾಣದ ನೀರನ್ನು...

ಕಾರ್ಮಿಕ ಸಂಘಟನೆಗಳಿಂದ ‘ಭಾರತ ರಕ್ಷಿಸಿ’ ಹೋರಾಟ

ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾನೂನು ರದ್ದು ಮಾಡಿರುವ ಕೇಂದ್ರ ಸರ್ಕಾರ ಕೃಷಿ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ಸುಮಾರು 200ಕ್ಕೂ ಹೆಚ್ಚು ಸಂಘಟನೆಗಳು...

ದಕ್ಷಿಣ ಆಫ್ರಿಕಾ: ಸೋಲ್ ಹಿಂದೂ ಪೊಲಿಟಿಕಲ್ ಪಕ್ಷದ ಸಂಸ್ಥಾಪಕ ಜಯರಾಜ್ ಬಚು ಕೊರೋನಾಗೆ ಬಲಿ

ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದ ಸೋಲ್ ಹಿಂದೂ ಪೊಲಿಟಿಕಲ್ ಪಕ್ಷದ ಸಂಸ್ಥಾಪಕ ಸದಸ್ಯ ಜಯರಾಜ್ ಬಚು ಕೊರೋನಾ ಗೆ ಬಲಿಯಾಗಿದ್ದಾರೆ. ಡರ್ಬನ್ ನಿವಾಸಿಯಾದ ಬಡುವ ಅವರಿಗೆ 75 ವರ್ಷ ವಯಸ್ಸಾಗಿತ್ತು. ಶನಿವಾರ ಅವರ ಅಂತ್ಯ ಸಂಸ್ಕಾರ ನೆರೆವೇರಿದೆ,

ಕೊರೋನಾ ಸೋಂಕಿತರಾಗಿದ್ದ ನನ್ನ ತಂದೆಯನ್ನು ಒಂದು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು,ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ ಎಂದು ಅವರ ಪುತ್ರ ಉಮೇಶ್ ಮಾಹಿತಿ ನೀಡಿದ್ದಾರೆ.

ಶುಕ್ರವಾರ ಸಂಜೆ ಅವರ ಇಹಲೋಕ ತ್ಯಜಿಸಿದ್ದಾರೆ, ತಂದೆಯನ್ನು ನೋಡಲು ಕುಟುಂಬದ ಇಬ್ಬರು ಸದಸ್ಯರು ಆಸ್ಪತ್ರೆಗೆ ತೆರಳಲು ಅನುಮತಿ ನೀಡಲಾಗಿತ್ತು, ನಾನು ಆಸ್ಪತ್ರೆಗೆ ಹೋಗುವ ಸಮಯಕ್ಕೆ ಅವರು ನಮ್ಮನ್ನೆಲ್ಲಾ ಅಗಲಿದ್ದರು ಎಂದು ಉಮೇಶ್ ಹೇಳಿದ್ದಾರೆ.

ಐದು ದಶಕಗಳಿಂದ ಸಮುದಾಯ ಮತ್ತು ರಾಜಕೀಯ ಪಕ್ಷದಲ್ಲಿ ಬಚು ಕೆಲಸ ನಿರ್ವಹಿಸಿದ್ದರು. ಹಿಂದೂಗಳ ಅಗತ್ಯತೆಗಳನ್ನು ಪೂರೈಸುವ ಪ್ರಾಂತೀಯ, ರಾಷ್ಟ್ರೀಯ ಅಥವಾ ಸ್ಥಳೀಯ ಸರ್ಕಾರಗಳಲ್ಲಿ ಸಮುದಾಯದ ಆದ್ಯತೆ, ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಈ ಪಕ್ಷವನ್ನು ಸ್ಥಾಪಿಸಿದ್ದರು.

“ಅಸ್ತಿತ್ವದಲ್ಲಿರುವ ಹಿಂದೂ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳು ಸಮುದಾಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಹೊರಗಿನಿಂದ ಕೆಲಸ ಮಾಡುತ್ತ ಇದೆ. ಆದರೆ ಈ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ನಮಗೆ ಯಾರಾದರೂ ಬೇಕು” ಎಂದು ಬಾಚು ಹೇಳಿದ್ದರು.

TRENDING