Friday, August 14, 2020
Home ಜಿಲ್ಲೆ ಮೈಸೂರು ಕೊರೊನಾ ಭೀತಿ : ಕ್ವಾರಂಟೈನ್‌ನಲ್ಲಿ ಮಾಜಿ ಸಚಿವ ಸಾ.ರಾ ಮಹೇಶ್

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕೊರೊನಾ ಭೀತಿ : ಕ್ವಾರಂಟೈನ್‌ನಲ್ಲಿ ಮಾಜಿ ಸಚಿವ ಸಾ.ರಾ ಮಹೇಶ್

ಮೈಸೂರು, ಜುಲೈ 6: ಮಾಜಿ ಸಚಿವ ಸಾರಾ ಮಹೇಶ್‌ರನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಕೆ.ಆರ್ ನಗರ ತಾಲೂಕಿನ ಮಹಿಳಾ ತಹಶೀಲ್ದಾರ್ ಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಅವರ ಸಂಪರ್ಕ ಹೊಂದಿದ್ದ ಕಾರಣ ಸಾರಾ ಮಹೇಶ್‌ರನ್ನು ಕ್ವಾರಂಟೈನ್ ಮಾಡಲಾಗಿದೆ.

ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕು ಹಬ್ಬುತ್ತಿದೆ. ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೆ.ಆರ್ ನಗರ ತಾಲೂಕಿನ ಮಹಿಳಾ ತಹಶೀಲ್ದಾರ್ ಗೆ ಸಹ ಸೋಂಕು ತಗುಲಿದ್ದು, ಇದರಿಂದ ಸಾರಾ ಮಹೇಶ್ ಕ್ವಾರಂಟೈನ್‌ನಲ್ಲಿ ಇರುವಂತಾಗಿದೆ.

ಎರಡು ದಿನಗಳ ಹಿಂದೆ ತಹಶೀಲ್ದಾರ್ ಜೊತೆ ಸಾ.ರಾ ಮಹೇಶ್ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಸೀಲ್‍ಡೌನ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದ್ದರು. ಹೀಗಾಗಿ, ತಹಶೀಲ್ದಾರ್ ಜೊತೆಗೆ ಸಂಪರ್ಕದಲ್ಲಿ ಇದ್ದ ಕಾರಣ ಕ್ವಾರಂಟೈನ್ ಮಾಡಲಾಗಿದೆ.

ಸಾರಾ ಮಹೇಶ್ ತಹಶೀಲ್ದಾರ್ ಜೊತೆಗೆ ಕೆ.ಆರ್.ನಗರದ ಬ್ರಾಹ್ಮಣರ ಬೀದಿ ಹಾಗೂ ಕೋಟೆ ಬೀದಿಗಳಲ್ಲಿನ 150ಕ್ಕೂ ಹೆಚ್ಚು ಕುಟುಂಬದವರಿಗೆ ಅಗತ್ಯ ವಸ್ತುಗಳು ಹಾಗೂ ಪಡಿತರ ದಿನಸಿ ಪದಾರ್ಥ ಔಷಧಿಗಳನ್ನು ವಿತರಿಸಿದ್ದರು.

ಕರ್ನಾಟಕದಲ್ಲಿ ಕೊರೊನಾ ಕಾಟ ಹೆಚ್ಚಾಗಿದೆ. ನಿನ್ನೆ ಬರೋಬ್ಬರಿ 1925 ಮಂದಿಗೆ ಸೋಂಕು ಹರಡಿದೆ. ಮೈಸೂರಿನ 25 ಮಂದಿಗೆ ನಿನ್ನೆ ಕೊರೊನಾ ಸೋಂಕು ಅಂಟಿದೆ.

TRENDING