Thursday, August 13, 2020
Home ದೇಶ ಭಾರತದಲ್ಲಿ ಕೊರೊನಾ ಅಟ್ಟಹಾಸ : ಒಂದೇ ದಿನ 24,248 ಕೇಸ್ ಪತ್ತೆ,425 ಮಂದಿ ಬಲಿ

ಇದೀಗ ಬಂದ ಸುದ್ದಿ

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಸರ್ಕಾರಿ ಆಸ್ಪತ್ರೆಗೆ ನೀರಿನ ಫಿಲ್ಟರ್ ಕೊಡುಗೆ ಕೊಟ್ಟ...

ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ರೀತಿಯ ಸವಲತ್ತುಗಳು ಸಿಗುವಹಾಗೆ ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.

ಸುಶಾಂತ್ ಸಿಂಗ್ ಪ್ರಕರಣ : ಅತಿ ದೊಡ್ಡ...

ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್ ಪೂತ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸುಶಾಂತ್ ಸಿಂಗ್ ರದ್ದು ಆತ್ಮಹತ್ಯೆ ಅಲ್ಲ, ಹತ್ಯೆ ಎಂಬ ವಾದ ಸೋಷಿಯಲ್ ಮೀಡಿಯಾದಲ್ಲಿ ಜೋರಾಗುತ್ತಿದೆ....

ಬೆಟ್ಟದ ಬಂಡೆಯಲ್ಲಿದೆ ಸಲಗದ ಸೊಂಡಿಲು

ಇಡೀ ಜಗತ್ತು ಆಗಸ್ಟ್ 12ನ್ನು ವಿಶ್ವ ಆನೆಗಳ ದಿನವನ್ನಾಗಿ ಆಚರಿಸಿಕೊಂಡು ಬರುತ್ತಿದೆ. ಕಾಡಾನೆಗಳ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆದಿದೆ. ಇದರ ಹಿನ್ನೆಲೆಯಲ್ಲಿ ನೆಟ್ಟಿಗರು...

‘ಹತ್ತು ದಿನ ಯಾರೂ ನನ್ನ ಭೇಟಿಗೆ ಬರಬೇಡಿ’:...

 ಬೆಂಗಳೂರು, ಆ. 13: ನಿನ್ನೆಯಷ್ಟೇ ತಮ್ಮ 73ನೇ ವಸಂತಕ್ಕೆ ಕಾಲಿಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರಲ್ಲಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಮುಂದಿನ ಹತ್ತು...

ಭಾರತದಲ್ಲಿ ಕೊರೊನಾ ಅಟ್ಟಹಾಸ : ಒಂದೇ ದಿನ 24,248 ಕೇಸ್ ಪತ್ತೆ,425 ಮಂದಿ ಬಲಿ

ದೆಹಲಿ, ಜುಲೈ 6: ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದೆ. ಸೋಮವಾರ ಬೆಳಿಗ್ಗಿನ ವರದಿಯಂತೆ ಒಂದೇ ದಿನದಲ್ಲಿ 24,248 ಕೇಸ್ ಪತ್ತೆಯಾಗಿದೆ. ಈವರೆಗೂ ದಿನವೊಂದರಲ್ಲಿ ವರದಿಯಾದ ಅತಿ ಹೆಚ್ಚು ಸಂಖ್ಯೆಯ ಸೋಂಕು ಇದಾಗಿದೆ.

ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 24,248 ಜನರಿಗೆ ಕೊವಿಡ್ ತಗುಲಿದ್ದರೆ, 425 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,97,413 ತಲುಪಿದೆ.

ಜಗತ್ತಿನಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಪ್ರಜರಣಗಳು ಹೊಂದಿದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನಕ್ಕೆ ಏರಿದೆ. ರಷ್ಯಾವನ್ನು (681,251) ಹಿಂದಿಕ್ಕಿರುವ ಭಾರತ ಬ್ರೆಜಿಲ್ ನಂತರದ ಸ್ಥಾನ ಪಡೆದುಕೊಂಡಿದೆ.

ಅತಿ ಹೆಚ್ಚು ಕೇಸ್ ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕ (2,982,928) ಮೊದಲ ಸ್ಥಾನದಲ್ಲಿದೆ. ಬ್ರೆಜಿಲ್ (1,604,585) ಎರಡನೇ ಸ್ಥಾನದಲ್ಲಿದೆ.

ಕಳೆದ 24 ಗಂಟೆಯ ವರದಿ ನೋಡಿದರೆ ಮಹಾರಾಷ್ಟ್ರದಲ್ಲಿ 6555 ಕೇಸ್, ತಮಿಳುನಾಡಿನಲ್ಲಿ 4150 ಪ್ರಕರಣ, ದೆಹಲಿಯಲ್ಲಿ 2244 ಕೇಸ್, ಉತ್ತರ ಪ್ರದೇಶದಲ್ಲಿ 1153 ಕೇಸ್, ತೆಲಂಗಾಣದಲ್ಲಿ 1590 ಕೇಸ್, ಕರ್ನಾಟಕದಲ್ಲಿ 1925 ಪ್ರಕರಣ ವರದಿಯಾಗಿದೆ.

ಇನ್ನುಳಿದಂತೆ ದೇಶದಲ್ಲಿ ಈವರೆಗೂ 4,24,433 ಜನರು ಗುಣಮುಖರಾಗಿದ್ದಾರೆ. 2,53,287 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

TRENDING