Monday, August 10, 2020
Home ರಾಜ್ಯ ಉತ್ತರ ಪ್ರದೇಶದ ಮೇಣದ ಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ; 8 ಮಂದಿ ಸಾವು, ಹಲವರಿಗೆ...

LATEST TRENDING

ಕಾರ್ಮಿಕ ಸಂಘಟನೆಗಳಿಂದ ‘ಭಾರತ ರಕ್ಷಿಸಿ’ ಹೋರಾಟ

ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾನೂನು ರದ್ದು ಮಾಡಿರುವ ಕೇಂದ್ರ ಸರ್ಕಾರ ಕೃಷಿ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ಸುಮಾರು 200ಕ್ಕೂ ಹೆಚ್ಚು ಸಂಘಟನೆಗಳು...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್-19...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ ಎಂದು ವರದಿಯಾಗಿದೆ. ತನಗೆ ಕೋವಿಡ್ ದೃಢವಾದ ಬಗ್ಗೆ ಸ್ವತಃ ಪ್ರಣಬ್ ಮುಖರ್ಜಿ ಅವರು ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.

ಅಥಣಿ ಪಟ್ಟಣದಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಮ್...

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಕೃಷಿ ಇಲಾಖೆಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಡಿಸಿ ಎಮ್ ಲಕ್ಷ್ಮಣ ಸವದಿಎಪಿ ಎಮ್ ಸಿ ಕಾಯ್ದೆಯ ತಿದ್ದುಪಡಿ ಯಾರಿಗೂ ಮಾರಕವಲ್ಲ...

ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನಲೆ ಶ್ರದ್ಧಾಂಜಲಿ

ಕಲಬುರಗಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನೆಲೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ...

ಕಲಬುರಗಿ: ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ತೊಲಗಲು ಆಗ್ರಹಿಸಿ ಪ್ರಾಂತ ರೈತ ಸಂಘ, ಸಿಐಟಿಯು , ಜೆಸಿಟಿಯು, ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಮತ್ತಿತರರ ಸಂಘಟನೆಗಳ ನೇತೃತ್ವದಲ್ಲಿ ಇಂದು...

ಉತ್ತರ ಪ್ರದೇಶದ ಮೇಣದ ಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ; 8 ಮಂದಿ ಸಾವು, ಹಲವರಿಗೆ ಗಾಯ

ಉತ್ತರ ಪ್ರದೇಶ(ಜು.06): ಉತ್ತರಪ್ರದೇಶದ ಮೋದಿನಗರದ ಮೇಣದ ಬತ್ತಿ ತಯಾರಿಕಾ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 8 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಭಾನುವಾರ ಈ ಘಟನೆ ನಡೆದಿರುವುದು ವರದಿಯಾಗಿದೆ. ಈ ದುರಂತದಲ್ಲಿ 8 ಮಂದಿ ಸಾವನ್ನಪ್ಪಿದರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆಯಲ್ಲಿ 16 ವರ್ಷದ ಬಾಲಕನೂ ಸಹ ಸಾವನ್ನಪ್ಪಿರುವುದು ದುರಂತ.

ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಘಟನೆಯಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಫ್ಯಾಕ್ಟರಿಯಲ್ಲಿ ಬರ್ತ್​ಡೇ ಕ್ಯಾಂಡಲ್​ಗಳನ್ನು ತಯಾರಿಸಲಾಗುತ್ತಿತ್ತು. ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.
ಇನ್ನು, ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಸರ್ಕಾರವು ತಲಾ 4 ಲಕ್ಷ ಪರಿಹಾರ ಘೋಷಿಸಿದೆ. ಜೊತೆಗೆ ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50 ಸಾವಿರ ಪರಿಹಾರ ಘೋಷಿಸಿದೆ.

TRENDING