Thursday, August 13, 2020
Home ಬೆಂಗಳೂರು ಸಿದ್ಧರಾಮಯ್ಯ ಆರೋಪಕ್ಕೆ ಸಚಿವ ಶ್ರೀರಾಮುಲು ತಿರುಗೇಟು

ಇದೀಗ ಬಂದ ಸುದ್ದಿ

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕೊರೊನಾ ಸೋಂಕಿತನ ಶವವನ್ನು ಕಚ್ಚಿ ತಿಂದ ನಾಯಿಗಳು

ಇಲ್ಲಿಯ ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ಬಳಿ ಇರುವ ನಿರಾಶ್ರಿತರ ಕೇಂದ್ರದಲ್ಲಿ ವ್ಯಕ್ತಿಯೊಬ್ಬನ ಮೃತದೇಹವನ್ನು ನಾಯಿಗಳು ಕಚ್ಚಿ ತಿಂದಿರುವ ಆಘಾತಕಾರಿ ಘಟನೆ ನಡೆದಿದೆ.

ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್...

ಆಯೋಧ್ಯೆಯಲ್ಲಿ ಆ. 5ರಂದು ನಡೆದಿದ್ದ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರೊಂದಿಗೆ ವೇದಿಕೆ ಹಂಚಿಕೊಂಡಿದ್ದ 'ಆಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ' ಮುಖ್ಯಸ್ಥ ಮಹಾಂತ...

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಸಿದ್ಧರಾಮಯ್ಯ ಆರೋಪಕ್ಕೆ ಸಚಿವ ಶ್ರೀರಾಮುಲು ತಿರುಗೇಟು

ಕೊರೋನಾ ಪರಿಕರ ಖರೀದಿಯಲ್ಲಿ ಲೂಟಿ ಹೊಡೆದಿದ್ದರೆ ಸಿದ್ಧರಾಮಯ್ಯ ದಾಖಲೆ ಬಿಡುಗಡೆ ಮಾಡಲಿ ಎಂದು ಸಚಿವ ಶ್ರೀರಾಮುಲು ಸವಾಲು ಹಾಕಿದ್ದು, ಇದಕ್ಕೆ ಸಿದ್ಧರಾಮಯ್ಯ, ಬಳ್ಳಾರಿಯ ನಿಮ್ಮ ಅಣ್ಣ, ತಮ್ಮಂದಿರು ಇದೇ ರೀತಿ ಸವಾಲು ಹಾಕಿ ಕೊನೆಗೆ ದಾಖಲೆ ಬಿಡುಗಡೆ ಮಾಡಿದಾಗ ಜೈಲು ಸೇರಿದ್ದರು. ಸವಾಲೆಸೆಯುವಾಗ ಇದು ನಿಮ್ಮ ಗಮನದಲ್ಲಿರಲಿ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಆರೋಪಕ್ಕೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಸಿದ್ದರಾಮಯ್ಯನವರೇ ನಾಡು ಸಂಕಷ್ಟದಲ್ಲಿದೆ. ಜನರು ಸಮಸ್ಯೆಯಲ್ಲಿದ್ದಾರೆ. ಕೋರೋನಾ ಗೆಲ್ಲಬೇಕಿದೆ. ಇದು ಕೆಲಸ ಮಾಡುವ ಸಮಯ. ಕೆಲಸ ಮಾಡಲು ಬಿಡಿ, ನಿಮ್ಮಿಂದ ಇಷ್ಟು ಕನಿಷ್ಠ ಮಟ್ಟದ ಸಹಕಾರವನ್ನು ಕೇಳುತ್ತೇನೆ. ಜನತೆಯ ಪರವಾಗಿ ನಾನು ಸಹಕಾರವನ್ನು ಕೇಳುತ್ತಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ರಾಜ್ಯ ಸರ್ಕಾರದ ವಿರುದ್ಧ ನೀವು ಆರೋಪ ಮಾಡುತ್ತಿದ್ದೀರಿ. ಅದಕ್ಕೂ ಮುನ್ನ ನಿಮ್ಮ ಪಕ್ಷದ ಬಗ್ಗೆ ಗಮನಹರಿಸಿದರೆ ಒಳಿತು. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಆರೋಪ ಮಾಡಿ ಆರೋಪಿಗಳಾಗಿರುವ ನಿಮ್ಮ ಪಕ್ಷದ ರಾಜ ಮಹಾರಾಜರ ಬಗ್ಗೆ ಗಮನಹರಿಸುವುದು ಒಳಿತಲ್ಲವೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಶ್ರೀರಾಮುಲು ಸಲಹೆ ನೀಡಿದ್ದಾರೆ.

TRENDING