Thursday, August 13, 2020
Home ಸುದ್ದಿ ಜಾಲ ನಿಮ್ಹಾನ್ಸ್ ಗೂ ಕಾಲಿಟ್ಟ ಕೊರೊನಾ, ಆಯಂಬುಲೆನ್ಸ್ ಡ್ರೈವರ್ ಹಾಗೂ 30 ಸಿಬ್ಬಂದಿಗೆ ಪಾಸಿಟಿವ್

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ನಿಮ್ಹಾನ್ಸ್ ಗೂ ಕಾಲಿಟ್ಟ ಕೊರೊನಾ, ಆಯಂಬುಲೆನ್ಸ್ ಡ್ರೈವರ್ ಹಾಗೂ 30 ಸಿಬ್ಬಂದಿಗೆ ಪಾಸಿಟಿವ್

ಬೆಂಗಳೂರು: ನಿಮ್ಹಾನ್ಸ್ ಆಸ್ಪತ್ರೆಯ ಆಯಂಬುಲೆನ್ಸ್ ಡ್ರೈವರ್ ಹಾಗೂ 30 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಿಮ್ಹಾನ್ಸ್ ಆಸ್ಪತ್ರೆಯ ವೈದ್ಯರು, ಸ್ಟಾಫ್ ನರ್ಸ್, ಚಾಲಕ ಹಾಗೂ ಸಿಬ್ಬಂದಿಗೆ ಕೊರೊನಾ ವೈರಸ್ ತಗುಲಿದೆ. ಸುಮಾರು 30 ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಇಲ್ಲಿ ಆತಂಕ ಹೆಚ್ಚಾಗಿದೆ.

ಕೊರೊನಾ ಪಾಸಿಟಿವ್ ಆಗಿದ್ದ ವ್ಯಕ್ತಿಗಳನ್ನು ಕೆಲ ಸಿಬ್ಬಂದಿ ಐಸೊಲೇಷನ್ ಮಾಡಿದ್ದರು. ಹೀಗಾಗಿ ಅವರಿಗೂ ಸೋಂಕು ತಗುಲಿದೆ. ಆಯಂಬುಲೆನ್ಸ್ ಡ್ರೈವರ್ ಮತ್ತು ಸಿಬ್ಬಂದಿ ಭೈರಸಂದ್ರದಲ್ಲಿರುವ ಕ್ವಾಟ್ರರ್ಸ್‍ನಲ್ಲಿ ವಾಸವಾಗಿದ್ದು, ಇದೀಗ ಕ್ವಾಟ್ರರ್ಸ್ ನಿವಾಸಿಗಳಿಗೂ ಆತಂಕ ಎದುರಾಗಿದೆ. ಆಯಂಬುಲೆನ್ಸ್ ಚಾಲಕ, ಮತ್ತೊಬ್ಬರಿಗೆ ಸೋಂಕು ತಗುಲಿದ್ದರೂ ಕ್ವಾಟ್ರರ್ಸ್ ಸೀಲ್‍ಡೌನ್ ಮಾಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

TRENDING