Thursday, August 13, 2020
Home ರಾಜ್ಯ ಕೊರೊನಾ ಸಂಕಷ್ಟದ ನಡುವೆ ರಾಜ್ಯ ಸರ್ಕಾರಕ್ಕೆ ಮತ್ತೊಂದು 'ಬಿಗ್ ಶಾಕ್'

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕೊರೊನಾ ಸಂಕಷ್ಟದ ನಡುವೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ‘ಬಿಗ್ ಶಾಕ್’

ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೂ ಯಾವುದೇ ಪ್ರಯೋಜನವಾಗುತ್ತಿಲ್ಲದರ ಮಧ್ಯೆ ಸರ್ಕಾರಕ್ಕೆ ಈಗ ಮತ್ತೊಂದು ಶಾಕ್ ಎದುರಾಗಿದೆ.

ಹೌದು, ಕೊರೊನಾ ಸಂಕಷ್ಟದ ಸಮಯದಲ್ಲಿ ತಮ್ಮದೇ ಆದ ರೀತಿಯಲ್ಲಿ ಇದರ ನಿಯಂತ್ರಣಕ್ಕಾಗಿ ಅವಿರತವಾಗಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 10 ರಿಂದ ರಾಜ್ಯದಾದ್ಯಂತ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 42 ಸಾವಿರ ಆಶಾ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿದ್ದು, ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರ ಮಧ್ಯೆ ತಮ್ಮ ಪ್ರಾಣವನ್ನು ಲೆಕ್ಕಿಸದೆ ಸೇವೆ ಸಲ್ಲಿಸುತ್ತಿದ್ದಾರೆ. ಆದರೂ ಕೂಡ ಸರ್ಕಾರ ಇವರುಗಳಿಗೆ ಮಾಸ್ಕ್, ಸ್ಯಾನಿಟೈಸರ್ ಸೇರಿ ಯಾವುದೇ ಸುರಕ್ಷತಾ ಸಾಧನಗಳನ್ನು ಸಮರ್ಪಕವಾಗಿ ವಿತರಿಸುತ್ತಿಲ್ಲ ಎಂದು ಹೇಳಲಾಗಿದೆ. ಜೊತೆಗೆ ವೇತನ ಹೆಚ್ಚಳ ಸೇರಿದಂತೆ ಇನ್ನೂ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಶಾ ಕಾರ್ಯಕರ್ತೆಯರು ಮುಷ್ಕರಕ್ಕೆ ಮುಂದಾಗಿದ್ದಾರೆ.

TRENDING