Thursday, August 13, 2020
Home ಜಿಲ್ಲೆ ಮೈಸೂರು ಮೈಸೂರಿನಲ್ಲಿ ಓರ್ವ ವಕೀಲರಿಗೆ ಸೋಂಕು; 2 ದಿನ ಕೋರ್ಟ್ ಕಾರ್ಯ ಕಲಾಪಕ್ಕೆ ಬ್ರೇಕ್

ಇದೀಗ ಬಂದ ಸುದ್ದಿ

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಸರ್ಕಾರಿ ಆಸ್ಪತ್ರೆಗೆ ನೀರಿನ ಫಿಲ್ಟರ್ ಕೊಡುಗೆ ಕೊಟ್ಟ...

ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ರೀತಿಯ ಸವಲತ್ತುಗಳು ಸಿಗುವಹಾಗೆ ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.

ಸುಶಾಂತ್ ಸಿಂಗ್ ಪ್ರಕರಣ : ಅತಿ ದೊಡ್ಡ...

ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್ ಪೂತ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸುಶಾಂತ್ ಸಿಂಗ್ ರದ್ದು ಆತ್ಮಹತ್ಯೆ ಅಲ್ಲ, ಹತ್ಯೆ ಎಂಬ ವಾದ ಸೋಷಿಯಲ್ ಮೀಡಿಯಾದಲ್ಲಿ ಜೋರಾಗುತ್ತಿದೆ....

ಬೆಟ್ಟದ ಬಂಡೆಯಲ್ಲಿದೆ ಸಲಗದ ಸೊಂಡಿಲು

ಇಡೀ ಜಗತ್ತು ಆಗಸ್ಟ್ 12ನ್ನು ವಿಶ್ವ ಆನೆಗಳ ದಿನವನ್ನಾಗಿ ಆಚರಿಸಿಕೊಂಡು ಬರುತ್ತಿದೆ. ಕಾಡಾನೆಗಳ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆದಿದೆ. ಇದರ ಹಿನ್ನೆಲೆಯಲ್ಲಿ ನೆಟ್ಟಿಗರು...

‘ಹತ್ತು ದಿನ ಯಾರೂ ನನ್ನ ಭೇಟಿಗೆ ಬರಬೇಡಿ’:...

 ಬೆಂಗಳೂರು, ಆ. 13: ನಿನ್ನೆಯಷ್ಟೇ ತಮ್ಮ 73ನೇ ವಸಂತಕ್ಕೆ ಕಾಲಿಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರಲ್ಲಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಮುಂದಿನ ಹತ್ತು...

ಮೈಸೂರಿನಲ್ಲಿ ಓರ್ವ ವಕೀಲರಿಗೆ ಸೋಂಕು; 2 ದಿನ ಕೋರ್ಟ್ ಕಾರ್ಯ ಕಲಾಪಕ್ಕೆ ಬ್ರೇಕ್

ಮೈಸೂರು, ಜುಲೈ 8: ಮೈಸೂರಿನಲ್ಲಿ ಕೊರೊನಾ ವೈರಸ್ ವಕೀಲರಲ್ಲೂ ಕಾಣಿಸಿಕೊಂಡಿದೆ. ಓರ್ವ ವಕೀಲರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಎರಡು ದಿನ ಕೋರ್ಟ್ ಕಾರ್ಯ ಕಲಾಪಕ್ಕೆ ಬ್ರೇಕ್ ಬಿದ್ದಿದೆ.

ಈ ಕುರಿತು ಮೈಸೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆನಂದ್ ಕುಮಾರ್ ಮಾಹಿತಿ ನೀಡಿದ್ದು, ವಕೀಲರ ಸಂಘದ ಓರ್ವರು ಸದಸ್ಯರಿಗೆ ಕೊರೊನಾ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ. ಆದ್ದರಿಂದ ಇಂದು ಮತ್ತೆ ನಾಳೆ ಎರಡು ದಿನಗಳು ಹೊಸ ಮತ್ತು ಹಳೆಯ ಕಟ್ಟಡದ ಎಲ್ಲಾ ಕೋರ್ಟುಗಳ ಕಾರ್ಯಕಲಾಪಗಳು ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.

ಎರಡು ಕೋರ್ಟ್ ಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದ್ದು, ಮೈಸೂರು ಡಿಎಚ್‌ಒ ಅವರಿಂದ ಹಾಗೂ ಪ್ರಧಾನ ಮತ್ತು ಜಿಲ್ಲಾ ನ್ಯಾಯಾಧೀಶರಿಂದ ಮಾಹಿತಿ ಬಂದಿದೆ. ಎಲ್ಲಾ ವಕೀಲರು ಮತ್ತು ಸಾರ್ವಜನಿಕರಿಗೆ ಕೋರ್ಟುಗಳಿಗೆ ಯಾರು ಬರಬಾರದು ಎಂದು ವಿನಂತಿಸಿಕೊಳ್ಳುತ್ತೇನೆ. ಸಂಬಂಧಪಟ್ಟ ಕೇಸುಗಳನ್ನು ಮುಂದೂಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

TRENDING