Thursday, August 13, 2020
Home ಜಿಲ್ಲೆ ಶಿವಮೊಗ್ಗ ಶಿವಮೊಗ್ಗದಲ್ಲಿ ಕೊರೊನಾ ಸೋಂಕಿಗೆ ವೃದ್ಧ ಬಲಿ, ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಇದೀಗ ಬಂದ ಸುದ್ದಿ

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕೊರೊನಾ ಸೋಂಕಿತನ ಶವವನ್ನು ಕಚ್ಚಿ ತಿಂದ ನಾಯಿಗಳು

ಇಲ್ಲಿಯ ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ಬಳಿ ಇರುವ ನಿರಾಶ್ರಿತರ ಕೇಂದ್ರದಲ್ಲಿ ವ್ಯಕ್ತಿಯೊಬ್ಬನ ಮೃತದೇಹವನ್ನು ನಾಯಿಗಳು ಕಚ್ಚಿ ತಿಂದಿರುವ ಆಘಾತಕಾರಿ ಘಟನೆ ನಡೆದಿದೆ.

ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್...

ಆಯೋಧ್ಯೆಯಲ್ಲಿ ಆ. 5ರಂದು ನಡೆದಿದ್ದ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರೊಂದಿಗೆ ವೇದಿಕೆ ಹಂಚಿಕೊಂಡಿದ್ದ 'ಆಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ' ಮುಖ್ಯಸ್ಥ ಮಹಾಂತ...

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಶಿವಮೊಗ್ಗದಲ್ಲಿ ಕೊರೊನಾ ಸೋಂಕಿಗೆ ವೃದ್ಧ ಬಲಿ, ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಶಿವಮೊಗ್ಗ :ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಅಟ್ಟಹಾಸ ಮುಂದುವರೆದಿದ್ದು ಇಂದು ಓರ್ವ ವೃದ್ಧನನ್ನು ಬಲಿತೆಗೆದುಕೊಂಡಿದೆ.

ಶಿವಮೊಗ್ಗದ ನಗರ ಮೂಲದ 60 ವರ್ಷದ ವೃದ್ಧ (P-16647) ಕೋವಿಡ್ ಗೆ ಬಲಿಯಾಗಿದ್ದಾರೆ. ಕಳೆದ ಮೂರು ದಿನದಿಂದ ತುರ್ತು‌ ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ. ಚಿಕಿತ್ಸೆ ಫಲಿಸದೇ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ.

ಇದರೊಂದಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ.

TRENDING