Thursday, August 13, 2020
Home ಸುದ್ದಿ ಜಾಲ ಗುಡ್ ನ್ಯೂಸ್ : ಬಾಡಿಗೆದಾರರು 'ಆಧಾರ್' ನಲ್ಲಿ ವಿಳಾಸ ನವೀಕರಿಸುವುದು ಈಗ ಸುಲಭ

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಗುಡ್ ನ್ಯೂಸ್ : ಬಾಡಿಗೆದಾರರು ‘ಆಧಾರ್’ ನಲ್ಲಿ ವಿಳಾಸ ನವೀಕರಿಸುವುದು ಈಗ ಸುಲಭ

ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ಖಾಯಂ ವಿಳಾಸ ನೀಡುವುದು ಸುಲಭವಲ್ಲ. ಆಧಾರ್ ಕಾರ್ಡ್ ಹೊಂದಿರುವ ಜನರು ಬಾಡಿಗೆ ಮನೆ ಬದಲಿಸಿದಾಗ ಅದ್ರ ವಿಳಾಸ ಬದಲಿಸಬೇಕು. ಯುಐಡಿಎಐ ಬಾಡಿಗೆದಾರರ ಆಧಾರ್ ವಿಳಾಸ ನವೀಕರಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಿದೆ.

ಆಧಾರ್‌ನಲ್ಲಿ ನಿಮ್ಮ ಬಾಡಿಗೆ ಮನೆ ವಿಳಾಸವನ್ನು ಬದಲಾಯಿಸಲು ನೀವು ಮೊದಲು ನಿಮ್ಮ ಬಾಡಿಗೆ ಒಪ್ಪಂದವನ್ನು ಸ್ಕ್ಯಾನ್ ಮಾಡಬೇಕಾಗುತ್ತದೆ. ಇದರ ನಂತರ ಆ ಡಾಕ್ಯುಮೆಂಟ್‌ನ ಪಿಡಿಎಫ್ ಅನ್ನು ಆಧಾರ್‌ನ ವೆಬ್‌ಸೈಟ್‌ನಲ್ಲಿ ನವೀಕರಿಸಬೇಕು. ಇದಕ್ಕಾಗಿ https://uidai.gov.in ಗೆ ಹೋಗಬೇಕು.

ಮುಖಪುಟದಲ್ಲಿರುವ ವಿಳಾಸ ನವೀಕರಣದ ಮೇಲೆ ಕ್ಲಿಕ್ ಮಾಡಿ. ಹೊಸ ಪೇಜ್ ಓಪನ್ ಆದ ಮೇಲೆ ಆಧಾರ್ ಕಾರ್ಡ್ ಸಂಖ್ಯೆ ನಮೂದಿಸಿ ಲಾಗ್ ಇನ್ ಆಗಿ. ಮೊಬೈಲ್ ನಂಬರ್ ಗೆ ಬರುವ ಒಟಿಪಿ ನಮೂದಿಸಿ ಪೋರ್ಟಲ್ ಗೆ ಹೋಗಿ. ಇಲ್ಲಿ ವಿಳಾಸದ ಸ್ಕ್ಯಾನ್ ಅಪ್ಲೋಡ್ ಮಾಡಿ ನವೀಕರಣ ಮಾಡಬೇಕು.

ಆಧಾರ್ ವೆಬ್ಸೈಟ್ ನಲ್ಲಿ ಆಧಾರ್ ನವೀಕರಣದ ಫಾರ್ಮ್ ಡೌನ್ಲೋಡ್ ಮಾಡಿ, ಅದನ್ನು ಭರ್ತಿ ಮಾಡಿ, ಬೇಕಾದ ದಾಖಲೆ ನೀಡಿ ನೀವು ಆಧಾರ್ ಕೇಂದ್ರಕ್ಕೆ ಹೋಗಿ ಸಲ್ಲಿಸಬಹುದು.

TRENDING