Monday, August 10, 2020
Home ಬೆಂಗಳೂರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ

LATEST TRENDING

ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನಲೆ ಶ್ರದ್ಧಾಂಜಲಿ

ಕಲಬುರಗಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನೆಲೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ...

ಕಲಬುರಗಿ: ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ತೊಲಗಲು ಆಗ್ರಹಿಸಿ ಪ್ರಾಂತ ರೈತ ಸಂಘ, ಸಿಐಟಿಯು , ಜೆಸಿಟಿಯು, ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಮತ್ತಿತರರ ಸಂಘಟನೆಗಳ ನೇತೃತ್ವದಲ್ಲಿ ಇಂದು...

ಡಿಸಿಎಮ್ ಸವದಿಯಿಂದ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ...

ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಸರ್ಕಾರಿ ಪದವಿಪೂರ್ವ ಕಾಲೆಜು ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಡಿಸಿಎಮ್ ಲಕ್ಷ್ಮಣ ಸವದಿ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು ಕೊವಿಡ್ ಇರುವದರಿಂದ ಸಾಂಕೇತಿಕವಾಗಿ ಉದ್ಘಾಟನೆ...

ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ...

ಉಡುಪಿ ನಗರದ ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತನನ್ನು ಫುರ್ಟಾಡೊ ಫುಡ್ ಪ್ರಾಡಕ್ಟ್ಸ್ ಮಾಲೀಕ ರಾಬರ್ಟ್ ಫುರ್ಟಾಡೊ(53) ಎಂದು ಗುರುತಿಸಿರುವುದಾಗಿ ಪೊಲೀಸರು...

4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ...

ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ. ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ...

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ

ಬೆಂಗಳೂರು: ವಿದ್ಯಾರ್ಥಿಗಳಿಗೆ ಆನ್​​ಲೈನ್ ಶಿಕ್ಷಣ, ಕೊರೊನಾ ಸೋಂಕಿತರ ಚಿಕಿತ್ಸೆ ಹಾಗೂ ಬೆಡ್​​ಗಳ ಕೊರತೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಬಿಎಸ್​​ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 25 ಸಾವಿರದ ಗಡಿ ದಾಟಿದ್ದು, ಸೋಂಕಿನ ನಿಯಂತ್ರಣ ಹಾಗೂ ಶನಿವಾರದ ಲಾಕ್​ಡೌನ್​ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಇನ್ನು ಗುತ್ತಿಗೆ ವೈದ್ಯರ ಜೊತೆಗೆ ಹೆಚ್ಚುವರಿಯಾಗಿ 2000 ವೈದ್ಯರ ಸೇವೆಯನ್ನು ಖಾಯಂಗೊಳಿಸುವ ಬಗ್ಗೆಯೂ ಬಿಎಸ್​ವೈ ಚರ್ಚೆ ನಡೆಸಲಿದ್ದಾರೆ.

ಕೋವಿಡ್​ ಆಸ್ಪತ್ರೆಗಳಿಗೆ ಬಿಎಸ್​​ವೈ ಭೇಟಿ
ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹಬ್ಬುತ್ತಿರುವುದರಿಂದ ಇಂದು ಯಡಿಯೂರಪ್ಪ ಬೆಂಗಳೂರಿನ ಕೊರೊನಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ತುಮಕೂರು ರಸ್ತೆಯ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿನ 10,000 ಬೆಡ್​​ಗಳುಳ್ಳ ಕೋವಿಡ್​ ಕೇರ್​ ಸೆಂಟರ್ ಸೇರಿದಂತೆ ಬೆಂಗಳೂರಿನ ವಿವಿಧ ಕೋವಿಡ್​ ಆಸ್ಪತ್ರೆಗಳಿಗೂ ಭೇಟಿ ನೀಡಲಿದ್ದಾರೆ. ಸೋಂಕಿತರ ಚಿಕಿತ್ಸೆ, ಮೂಲಭೂತ ಸೌಕರ್ಯ ಸೇರಿದಂತೆ ಕೊರೊನಾ ನಿಯಂತ್ರಣಕ್ಕೆ ಕೋವಿಡ್​ ಕೇಂದ್ರಗಳು ತೆಗೆದುಕೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

TRENDING