Thursday, August 13, 2020
Home ಸುದ್ದಿ ಜಾಲ ಮಹಾಮಾರಿ ಕೊರೋನಾಗೆ ತತ್ತರಿಸಿದ ಮುಂಬೈ; 87 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ ,5ಸಾವಿರ ಮಂದಿ...

ಇದೀಗ ಬಂದ ಸುದ್ದಿ

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕೊರೊನಾ ಸೋಂಕಿತನ ಶವವನ್ನು ಕಚ್ಚಿ ತಿಂದ ನಾಯಿಗಳು

ಇಲ್ಲಿಯ ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ಬಳಿ ಇರುವ ನಿರಾಶ್ರಿತರ ಕೇಂದ್ರದಲ್ಲಿ ವ್ಯಕ್ತಿಯೊಬ್ಬನ ಮೃತದೇಹವನ್ನು ನಾಯಿಗಳು ಕಚ್ಚಿ ತಿಂದಿರುವ ಆಘಾತಕಾರಿ ಘಟನೆ ನಡೆದಿದೆ.

ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್...

ಆಯೋಧ್ಯೆಯಲ್ಲಿ ಆ. 5ರಂದು ನಡೆದಿದ್ದ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರೊಂದಿಗೆ ವೇದಿಕೆ ಹಂಚಿಕೊಂಡಿದ್ದ 'ಆಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ' ಮುಖ್ಯಸ್ಥ ಮಹಾಂತ...

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಮಹಾಮಾರಿ ಕೊರೋನಾಗೆ ತತ್ತರಿಸಿದ ಮುಂಬೈ; 87 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ ,5ಸಾವಿರ ಮಂದಿ ಬಲಿ

ಮುಂಬೈ(ಜು.09): ಮಾರಕ ಕೊರೋನಾ ಅಟ್ಟಹಾಸಕ್ಕೆ ವಾಣಿಜ್ಯ ನಗರಿ ಮುಂಬೈ ಅಕ್ಷರಶಃ ನಲುಗಿ ಹೋಗಿದೆ. ಮುಂಬೈನಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 5 ಸಾವಿರದ ಗಡಿ ದಾಟಿದೆ. ಬುಧವಾರ ಒಂದೇ ದಿನ 62 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಆ ಮೂಲಕ ಸಾವಿನ ಸಂಖ್ಯೆ 5,061ಕ್ಕೆ ಏರಿಕೆಯಾಗಿದೆ. ಜೊತೆಗೆ 1381 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 87,513ಕ್ಕೆ ಏರಿಕೆಯಾಗಿದೆ ಎಂದು ಬ್ರಿಹನ್​ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ತಿಳಿಸಿದೆ.

Terror Attack: ಜಮ್ಮುಕಾಶ್ಮೀರದ ಬಿಜೆಪಿ ನಾಯಕ ಮತ್ತವರ ಕುಟುಂಬದವರನ್ನು ಹತ್ಯೆ ಮಾಡಿದ ಉಗ್ರರು ಮುಂಬೈನಲ್ಲಿ ಈವರೆಗೆ 59,238 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದಾರೆ. ನಿನ್ನೆ 1,101 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ ಈಗ ನಗರದಲ್ಲಿ 23,214 ಸಕ್ರಿಯ ಪ್ರಕರಣಗಳಿವೆ. 897 ಹೊಸ ಕೊರೋನಾ ಶಂಕಿತರನ್ನು ನಿನ್ನೆ ಸಂಜೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ.

ನಗರದಲ್ಲಿ ರಿಕವರಿ ದರವು ಶೇ.68ಕ್ಕೆ ಏರಿಕೆಯಾಗಿದೆ. ಜುಲೈ 1ರಿಂದ 7ರವರೆಗೆ ಶೇ.1.52ರಷ್ಟು ರಿಕವರಿ ದರ ಪ್ರಗತಿ ಕಂಡಿದೆ ಎಂದು ಬಿಎಂಸಿ ಮಾಹಿತಿ ನೀಡಿದೆ.

ಜುಲೈ 8ರಂದು 5,483 ಕೋವಿಡ್​ ಟೆಸ್ಟ್​​ಗಳನ್ನು ಮಾಡಲಾಗಿದೆ. ಬಿಎಂಸಿ ಪ್ರಕಾರ, ಮೇ 6ರವರೆಗೆ 1 ಲಕ್ಷ, ಜೂನ್ 1ರವರೆಗೆ 2 ಲಕ್ಷ ಮತ್ತು ಜೂನ್​24ರವರೆಗೆ 3 ಲಕ್ಷ ಕೋವಿಡ್​ ಟೆಸ್ಟ್​ಗಳನ್ನು ಮಾಡಲಾಗಿದೆ.

TRENDING